Sign in
Sign in
Recover your password.
A password will be e-mailed to you.
ಸಂಸ್ಕಾರದಿಂದ ಜೀವನ ಪಾವನ – ಶ್ರೀ ಸಿದ್ದೇಶ್ವರ ಶಿವಾಚಾರ್ಯರು
ಕೊಪ್ಪಳ,: ಜಂಗಮರು ಪೂರ್ವಜರ ಆಚಾರ ವಿಚಾರಗಳನ್ನು ಅರಿತು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಧರ್ಮರಕ್ಷಣೆಗೆ ಮುಂದಾಗಬೇಕು.
ಪ್ರತಿಯೊಬ್ಬ ಮನುಷ್ಯ ಧರ್ಮ ಸಂಸ್ಕಾರಗಳ ಅರಿವು ಹೊಂದುವುದು ಅವಶ್ಯ. ಜತೆಗೆ ಅದನ್ನು ಪಾಲಿಸಿದರೆ ಜೀವನ ಪಾವನವಾಗುವುದು ಎಂದು ಮೈನಳ್ಳಿ-ಬಿಕನಳ್ಳಿ ಷ.ಬ್ರ.108 ಶ್ರೀ…
ಆಶಾ ಕಾರ್ಯಕರ್ತೆಯರಿಗೆ ಕೆಲಸ ತಕ್ಕಂತೆ ವೇತನ ನಿಗಧಿ ಮಾಡಬೇಕು-ಕಾಮ್ರೇಡ್ ಡಿ. ನಾಗಲಕ್ಷ್ಮಿ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ರಿ )ಎಐಯುಟಿಯುಸಿ ಯಿಂದ ಕುಷ್ಟಗಿ ನಗರದ ಬಸವ ಭವನದಲ್ಲಿ ಕುಷ್ಟಗಿ ತಾಲೂಕ ಆಶಾ ಕಾರ್ಯಕರ್ತೆಯರ ಸಮಾವೇಶ ಆಯೋಜಿಸಲಾಗಿತ್ತು.
ಈ ಸಮಾವೇಶವನ್ನು ಉದ್ದೇಶಿಸಿ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಾಮ್ರೇಡ್ ಡಿ.…
ಸ್ವಾವಲಂಬಿ ಜೀವನದಿಂದ ವ್ಯಕ್ತಿಯ ಗೌರವ ಇಮ್ಮಡಿ —ಡಾ.ಪ್ರವೀಣ ಪೋ.ಪಾಟೀಲ
ಕೊಪ್ಪಳ — ಒಬ್ಬ ವ್ಯಕ್ತಿಯು ಇನ್ನೊಬ್ಬರ ಮೇಲೆ ಅವಲಂಬನೆ ಆಗದೆ ಸ್ವಾವಲಂಬಿ ಜೀವನ ಸಾಗಿಸಿದಾಗ ಆ ವ್ಯಕ್ತಿಯ ವ್ಯಕ್ತಿತ್ವ ಹಾಗೂ ಗೌರವ ಸಮಾಜದಲ್ಲಿ ಇಮ್ಮಡಿ ಆಗುತ್ತದೆ ಎಂದು ಕೊಪ್ಪಳ ವಿ.ವಿ.ದ ಡಾ! ಪ್ರವೀಣ ಪೋ.ಪಾಟೀಲ ಹೇಳಿದರು.
ನಿಂಗೋಜಿ ಶಿಕ್ಷಣ ಹಾಗೂ ಗ್ರಾಮೀಣ ಅಭಿವ್ರದ್ಧಿ ಟ್ರಸ್ಟ…
ಬಹದ್ದೂರಬಂಡಿ ಶಾಲೆಗೆ ಪ್ರಾಜೆಕ್ಟರ್ ದೇಣಿಗೆ
ಕೊಪ್ಪಳ: ತಾಲೂಕಿನ ಬಹದ್ದೂರಬಂಡಿಯ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಗೆ ಸೇವಾ ಮಂದಾರ,ಓಸ್ಯಾಟ್,ಕಲಿಕೆ ಟಾಟಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕೃಷಿ ವಿಸ್ತರಣಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೂ.೫೦ ಸಾವಿರ ಬೆಲೆ ಬಾಳುವ ಪ್ರಾಜೆಕ್ಟರ್ ದೇಣಿಗೆ ನೀಡಿದರು.…
ಬ್ರೇಕಿಂಗ್ ಸುದ್ದಿ ನೀಡುವ ಆತುರದಲ್ಲಿ ಸುದ್ದಿಯ ಮೌಲ್ಯ ಕುಸಿಯುತ್ತಿದೆ -ಶಿವರಾಜ್ ತಂಗಡಗಿ
ಕಾರಟಗಿ: ಸೆ.೧೪ ಬ್ರೇಕಿಂಗ್ ಸುದ್ದಿ ನೀಡುವ ಆತುರದಲ್ಲಿ ಸುದ್ದಿಯ ಖಚಿತತೆ ಮಾಡಿಕೊಳ್ಳದೆ ಸುದ್ದಿ ಬಿತ್ತರಿಸುವ ಕೆಲಸವಾಗುತ್ತಿದ್ದು, ಇದರಿಂದ ಸುದ್ದಿಯ ಮೌಲ್ಯ ಕುಸಿಯುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ…
ಮಾನವೀಯ ಕಳಕಳಿಯಿಂದ ಜಗತ್ತಿನಲ್ಲಿ ಶ್ರೇಷ್ಠತೆ : ಸೋಮರಡ್ಡಿ ಅಳವಂಡಿ
ಜಗತ್ತಿನಲ್ಲಿ ಶ್ರೇಷ್ಠತೆಯು ಮಾನವೀಯ ಕಳಕಳಿಯಿಂದ ಬರುತ್ತದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಜಿಲ್ಲಾ ಶಾಖೆಯ ಸಭಾಪತಿ ಸೋಮರಡ್ಡಿ ಅಳವಂಡಿ ಅವರು ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಕೊಪ್ಪಳ…
ಅಸೂಯೆಯಿಂದ ಬದುಕು ಹಸನಾಗದು – ಡಾ. ಮಹದೇವಸ್ವಾಮೀಜಿ
ಅಕ್ಕಪಕ್ಕದವರ ಬೆಳವಣಿಗೆಯನ್ನು ನೋಡಿ, ಅಸೂಯೇಪಟ್ಟುಕೊಳ್ಳುವುದರಿಂದ ಬದುಕು ಹಸನಾಗದು, ಅದರಿಂದ ಅವಸಾನವಾಗುತ್ತದೆ ಎಂದು ಕುಕನೂರು ಅನ್ನದಾನೀಶ್ವರ ಶಾಖಮಠದ ಡಾ. ಮಹದೇವ ಮಹಾಸ್ವಾಮಿಗಳು ಹೇಳಿದ್ದಾರೆ.
ಕೊಪ್ಪಳ ತಾಲೂಕಿನ ಡೊಂಬರಳ್ಳಿ ಗ್ರಾಮದಲ್ಲಿ ಶ್ರೀ ಶಂಕರಲಿಂಗಜ್ಜನ 41 ನೇ ಪುಣ್ಯತಿಥಿಯ…
ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿ.ಸಿ ಟಿ.ವಿ ಅಳವಡಿಸಲಾಗಿದೆ- ಸಂಸದ ಕೆ.ರಾಜಶೇಖರ ಹಿಟ್ನಾಳ
ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿ.ಸಿ ಟಿ.ವಿ.ಗಳನ್ನು ಅಳವಡಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನೆರವೇರಿಸಲಾಯಿತು ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.
ಅವರು ಶನಿವಾರ ಕೊಪ್ಪಳ…
ಯಾರು ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
: ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆಯಲ್ಲಿ ಯಾರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲಾ…
ಡಾ. ಸಿದ್ದಯ್ಯ ಪುರಾಣಿಕ್ ಟ್ರಸ್ಟ್ನ ಕಾರ್ಯ ಚಟುವಟಿಕೆಗಳನ್ನು ರಾಷ್ಟ್ರ ಮಟ್ಟಕ್ಕೆ ವಿಸ್ತರಿಸಲಾಗುವುದು- ಅಜ್ಮೀರ…
: ಡಾ. ಸಿದ್ದಯ್ಯ ಪುರಾಣಿಕ್ ಟ್ರಸ್ಟ್ನ ಕಾರ್ಯ ಚಟುವಟಿಕೆಗಳನ್ನು ರಾಷ್ಟ್ರ ಮಟ್ಟಕ್ಕೆ ವಿಸ್ತರಿಸಲಾಗುವುದು ಎಂದು ಡಾ. ಸಿದ್ದಯ್ಯ ಪುರಾಣಿಕ ಟ್ರಸ್ಟ್ನ ನೂತನ ಅಧ್ಯಕ್ಷರಾದ ಅಜ್ಮೀರ ನಂದಾಪುರ ಹೇಳಿದರು.
ಅವರು ಶುಕ್ರವಾರ ಕೊಪ್ಪಳ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಲ್ಲಿ…