Sign in
Sign in
Recover your password.
A password will be e-mailed to you.
ಹಿರೇಬೆಣಕಲ್ ನೆಲೆ: ಮಾನವನ ವಿಕಸನದ ಮಹತ್ತರ ಘಟ್ಟ: ದಾವಣಗೆರೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ ಸುನಲ ನಾಯಕ
ಗಂಗಾವತಿ:
ದಾವಣಗೆರೆ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ ಸುನಲ ನಾಯಕ ಅವರು ನೆಲೆಯನ್ನು ಸೆ. 11ರಂದು ಗುರುವಾರ ಸಂದರ್ಶಿಸಿದರು.
ಈ ಸಂದರ್ಭದಲ್ಲಿ ಅವರು ಮಾತಾನಾತ್ತ, "ಹಿರೇಬೆಣಕಲ್ ನೆಲೆಯ ಮಹತ್ವ ಮನಸೂರಗೋಳ್ಳುವಂಥದ್ದು ಮತ್ತು ಮಾನವನ ವಿಕಸನದ ಮಹತ್ತರ ಘಟ್ಟವನ್ನು…
ಡಂಬ್ರಳ್ಳಿಯಲ್ಲಿ ಶ್ರೀ ಶಂಕರಲಿಂಗಜ್ಜನ 41 ನೇ ಪುಣ್ಯತಿಥಿ ಪುರಾಣೋತ್ಸವ
ಕೊಪ್ಪಳ
ತಾಲೂಕಿನ ಡಂಬ್ರಳ್ಳಿ ಗ್ರಾಮದಲ್ಲಿ ಶ್ರೀ ಶಂಕರಲಿಂಗಜ್ಜನ 41 ನೇ ಪುಣ್ಯತಿಥಿ ಪ್ರಯುಕ್ತ ಒಂಬತ್ತು ದಿನಗಳ ಧಾರ್ಮಿಕ ಪುರಾಣೋತ್ಸವ ಸೆ. 5 ರಂದು ಆರಂಭಗೊಂಡಿದ್ದು, ಸೆ. 13 ರಂದು ಮಹಾಮಂಗಲಗೊಳ್ಳಲಿದೆ.
ಸೆ. 12 ರಂದು ಮಹಾಮಂಗಲದ ಮುನ್ನಾದಿನ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ…
ಕೊಪ್ಪಳದ ಮೊಹಮ್ಮದ್ ಅರ್ಮಾನ್ ಅಲಿ ಪತ್ತೆಗೆ ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ
ಕೊಪ್ಪಳ : ನಗರದ ಮಿಟ್ಟಿಕೇರಿ ಬಡಾವಣೆಯ ನಿವಾಸಿಯಾದ ರುಬಿಯಾ ಬಾನು ಗಂಡ ಸಾಧಿಕ್ ಅಲಿ ಅಳವಂಡಿ ಇವರ ಮಗನಾದ ಮೊಹಮ್ಮದ್ ಅರ್ಮಾನ್ ಅಲಿ ಕಾಣೆ ಆಗಿರುವುದನ್ನು ತೀವ್ರದಲ್ಲಿ ಪತ್ತೆ ಹಚ್ಚಲು ಆಗ್ರಹಿಸಿ ಕರೀಮ್ ಪಾಷಾ ಎಂ.ಗಚ್ಚಿನ ಮನಿ ಅವರ ನೇತೃತ್ವದಲ್ಲಿ ಬುಧವಾರ ವಿವಿಧ ಸಂಘಟನೆಗಳಿಂದ ಜಿಲ್ಲಾ…
ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್ ಸ್ಪ್ರಿಂಗ್‌ಬೋರ್ಡ್ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ
ಬೆಂಗಳೂರು ಸೆಪ್ಟೆಂಬರ್ 8-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಸಿಎಸ್‌ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು!-->…
ಪ್ರತಿಭೆ ಸಮಾಜದ ಉತ್ಪತ್ತಿ: ಸಮಾಜಮುಖಿಗಳಾಗೋಣ: ಕೆವಿಪಿ ಕರೆ
ಪ್ರತಿಭಾ ಪುರಸ್ಕಾರ ಅಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ: ಪ್ರೋತ್ಸಾಹ ಸಿಕ್ಕಾಗ ಮಕ್ಕಳು ಅರಳುತ್ತಾರೆ: ಕೆ.ವಿ.ಪಿ
ಇಲ್ಲಿ ಪುರಸ್ಕಾರಗೊಂಡ ಮಕ್ಕಳು ಮುಂದೆ ಅವಕಾಶ ವಂಚಿತ ಮಕ್ಕಳ ರಾಯಭಾರಿಗಳಾಗಬೇಕು: ಕೆ.ವಿ.ಪಿ ಕರೆ
ಬೆಂಗಳೂರು ಸೆ 7:ಪ್ರತಿಭಾ ಪುರಸ್ಕಾರ ಎಂದರೆ ಗಾಡಿ!-->!-->!-->!-->!-->!-->!-->…
ಮೆಡಿಕಲ್ ಕಾಲೇಜು ಆಸ್ಪತ್ರೆ ಆರಂಭಿಸಿ -ವೈದ್ಯ ಬಸವರಾಜ ಕ್ಯಾವಟರ್ ಆಗ್ರಹ
-ಇಎಸ್ ಐ ಆಸ್ಪತ್ರೆಗೆ ಬಲ ನೀಡಿಕೊಪ್ಪಳ: ಜಿಲ್ಲೆಗೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಗೆ ರಾಜ್ಯ ಸರಕಾರ, ಆಡಳಿತಾತ್ಮಕ ಅನುಮೋದನೆ ನೀಡಿರುವುದು ಸ್ವಾಗತಾರ್ಹ.
ಇದರ ಜತೆಗೆ ಮೊದಲು ಕೊಪ್ಪಳ ಮೆಡಿಕಲ್ ಕಾಲೇಜಿನ ಆಸ್ಪತ್ರೆ ಉದ್ಘಾಟಿಸಿ, ಜನರಿಗೆ ಅನುಕೂಲ ಕಲ್ಪಿಸಿ ಎಂದು ಬಿಜೆಪಿ ರಾಜ್ಯ…
ಸೆಪ್ಟೆಂಬರ್ 8 ರಂದು ಕೊಪ್ಪಳದಲ್ಲಿ ಬಸವ ಸಂಸ್ಕೃತಿ ಅಭಿಯಾನ : ಬಸವರಾಜ್ ಬಳ್ಳೊಳ್ಳಿ
ಕೊಪ್ಪಳ : ಸೆಪ್ಟೆಂಬರ್ 1 ರಿಂದ ಕರ್ನಾಟಕ ರಾಜ್ಯದಾದ್ಯಂತ ಆರಂಭವಾಗಿರುವ ‘ಬಸವ ಸಂಸ್ಕೃತಿ ಅಭಿಯಾನ’ವು ಪ್ರತಿ ದಿನ ಒಂದೊಂದು ಜಿಲ್ಲಾ ಕೇಂದ್ರದಲ್ಲಿ ನಡೆದು, ಅಕ್ಟೋಬರ್ 5 ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ. ಬಸವ ಸಂಸ್ಕೃತಿ ಅಭಿಯಾನ’ ಕೊಪ್ಪಳದಲ್ಲಿ ಈ ಅಭಿಯಾನ ಇದೇ ಸೋಮವಾರ, ಸೆಪ್ಟೆಂಬರ್…
ಸಮಾಜಮುಖಿ ಚಿಂತನೆ ರೂಢಿಸುವುದೇ ಗುರುಗಳ ನಿಜವಾದ ಹೊಣೆಗಾರಿಕೆ-ಪ್ರೊ. ಬಿ.ಕೆ. ರವಿ
ಕೊಪ್ಪಳ,(ಸೆ.೫): ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುವುದಷ್ಟೇ ಶಿಕ್ಷಕರ ಕರ್ತವ್ಯವಲ್ಲ. ಅವರ ಜೀವನ ಮೌಲ್ಯಗಳನ್ನು ಬೆಳೆಸುವುದು, ನೈತಿಕ ದಾರಿ ತೋರಿಸುವುದು ಹಾಗೂ ಸಮಾಜಮುಖಿ ಚಿಂತನೆ ರೂಢಿಸುವುದೇ ಗುರುಗಳ ನಿಜವಾದ ಹೊಣೆಗಾರಿಕೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ…
ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಗಂಗಾವತಿಯ ಮಹ್ಮದ್ ಆಸೀಫ್ ಆಯ್ಕೆ
ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟçಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟçಮಟ್ಡದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ…
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ನವೋದ್ಯಮ ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ
: 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಯುವಕರು ಹಾಗೂ ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಉದ್ದೇಶದಿಂದ “Elevate (Minorities) 2025” ಯೋಜನೆಯನ್ನು ಜಾರಿಗೆ ತಂದಿದ್ದು, ಆಸಕ್ತರಿಂದ ಅರ್ಜಿ…