Sign in
Sign in
Recover your password.
A password will be e-mailed to you.
ಕೆಪಿಸಿಸಿ ಮಾನವಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗಕ್ಕೆ ಉಪಾಧ್ಯಕ್ಷರಾಗಿ ಪ್ರವೀಣ್.ಜಿ ಅಡಗಟ್ಟಿ ನೇಮಕ
ಕೊಪ್ಪಳ: ಕೆಪಿಸಿಸಿ ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ಮತ್ತು ಆರ್‌ಟಿಐ ವಿಭಾಗಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ಪ್ರವೀಣ್.ಜಿ ಅಡಗಟ್ಟಿ ನೇಮಕ ಮಾಡಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಎ.ಐ.ಸಿಸಿ ಕಾನೂನು, ಮಾನವಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಡಾ.ಅಭಿಷೇಕ್ ಮನು…
ಮತದಾರರ ಕ್ಷಮೆ ಕೇಳಿ: ಸಿಎಂ ಗೆ ಜೆಡಿಎಸ್ ಆಗ್ರಹ
ಕೊಪ್ಪಳ: 1991ರ ಲೋಕಸಭಾ ಚುನಾವಣೆಯಲ್ಲಿ ಮೋಸದಿಂದ ತಮ್ಮನ್ನು ಸೋಲಿಸಿದರು ಎಂಬ ಹೇಳಿಕೆ ನೀಡಿ ಕೊಪ್ಪಳದ ಮತದಾರರಿಗೆ ಅವಮಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕೂಡಲೇ ಬೇಷರತ್ ಕ್ಷಮೆ ಯಾಚಿಸಬೇಕೆಂದು ಜೆಡಿಎಸ್ ಒತ್ತಾಯಿಸಿದೆ.
"ಮುಖ್ಯಮಂತ್ರಿ ಅವರಿಗೆ ಸಾಮಾನ್ಯ ಜ್ಞಾನವೂ…
ರಾಜ್ಯ ಮಟ್ಟದ ಖಾದಿ ಮೇಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಓ ಭೇಟಿ
: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ನಗರದ ಮುಸ್ಲಿಂ ಶಾದಿಮಹಲ್‌ನಲ್ಲಿ ಹಮ್ಮಿಕೊಂಡಿರುವ ಖಾದಿ ಉತ್ಸವ-2025ರ ರಾಜ್ಯ ಮಟ್ಟದ ಖಾದಿ,…
ಗಂಗಾವತಿ DSP ಪಾಟೀಲರಿಗೆ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ
ಗಂಗಾವತಿ: ಕಳೆದ ಎರಡು ವರ್ಷಗಳಿಂದ ಅತಿ ಸೂಕ್ಷö್ಮ ಪ್ರದೇಶ ಗಂಗಾವತಿ ಸೇರಿದಂತೆ ತಮ್ಮ ವಲಯವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ದಕ್ಷ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಆರ್. ಪಾಟೀಲ್ ಇವರಿಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಇವರು ಬೆಂಗಳೂರಿನ ರಾಜಭವನದಲ್ಲಿ “
ರಾಷ್ಟ್ರಪತಿಗಳ…
ಮಹಾತ್ಮ ಗಾಂಧೀಜಿ 156 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು. ಸ್ವಾತಂತ್ರ‍್ಯ ಚಳುವಳಿ. ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ…
ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನದ ಮರ್ಯಾದೆಗೇಡು ಹತ್ಯೆ ನಡೆಯುತ್ತಿದೆ: ಕೆ.ವಿ.ಪ್ರಭಾಕರ್
ವಿಗ್ರಹಗಳನ್ನು ಸ್ಥಾಪಿಸಿ ವಿಚಾರಗಳನ್ನು ಕೊಲ್ಲುವ ಅಪಾಯದ ಬಗ್ಗೆ ಎಚ್ಚರ: ಕೆ.ವಿ.ಪಿ
ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆ.ವಿ.ಪಿ
ಚಿತ್ರದುರ್ಗ ಆ 30: ಜಾತಿ ಶ್ರೇಷ್ಠತೆಯ ವ್ಯಸನದ ಮನುಸ್ಮೃತಿಯ ಘರ್ ವಾಪ್ಸಿಗೆ ನಿರಂತರ ಷಡ್ಯಂತ್ರ ನಡೆಯುತ್ತಿದ್ದು ಇದು…
ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಪುಣ್ಯಕೋಟಿ ಪ್ರಶಸ್ತಿ ಪ್ರದಾನ
ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ
ಗಂಗಾವತಿ: ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿ ಇವರಿಂದ ಗಂಗಾವತಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ|| ಶಿವಕುಮಾರ ಮಾಲಿಪಾಟೀಲ್ ಅವರಿಗೆ ಆಗಸ್ಟ್-೨೮ ಗುರುವಾರ ಲಯನ್ಸ್ ಕ್ಲಬ್‌ನಲ್ಲಿ ಪುಣ್ಯಕೋಟಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ…
ಸೆಪ್ಟೆಂಬರ್ 1 ಮತ್ತು 2 ರಂದು ಕೊಪ್ಪಳದ ಕೋಟ್ಯಾಧಿಪತಿ ಕಾರ್ಯಕ್ರಮ
ಕೊಪ್ಪಳ: ನಗರದ ಡಾ. ಸಿಂಪಿ ಲಿಂಗಣ್ಣ ರಸ್ತೆಯ ಶ್ರೀ ಗಜಾನನ ಗೆಳೆಯರ ಬಳಗದಿಂದ ಗಣೇಶೋತ್ಸವದ ಅಂಗವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ರೂಪಿಸುವ ಉದ್ದೇಶದ ಕೊಪ್ಪಳದ ಕೋಟ್ಯಾಧಿಪತಿ ಕಾರ್ಯಕ್ರಮವು ಸೆಪ್ಟೆಂಬರ್ 1 ಮತ್ತು 2 ರಂದು ಗಣೇಶೋತ್ಸವದ ವೇದಿಕೆಯಲ್ಲಿ ನಡೆಯಲಿದೆ.…
ಗಾಂಜಾ ಮಾರಾಟ : ನಾಲ್ವರ ಬಂಧನ
ಕೊಪ್ಪಳ : ಜಿಲ್ಲೆಯ ವಿವಿಧಡೆ ಗಾಂಜಾ ಮಾರಾಟ ಮಾಡುತ್ತಿದ್ದವರು ಹಾಗೂ ಸೇವನೆ ಮಾಡುತ್ತಿದ್ದವರನ್ನು ಬಂಧಿಸುವಲ್ಲಿ ಕೊಪ್ಪಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಕೊಪ್ಪಳ ಗ್ರಾಮೀಣ ಠಾಣೆಯ!-->!-->!-->!-->!-->…
25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶ ಸಸಿಗಳ ಖರೀದಿಗೆ ರೈತರ ನೋಂದಣಿ
9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ - 2025 ರ ಫಲಶೃತಿ
ದಿನಗಳ ಕಾಲ ನಡೆದ 9 ಕೊಪ್ಪಳ ತೋಟಗಾರಿಕೆ ಅಭಿಯಾನ-2025 ರಲ್ಲಿ 25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶ ಸಸಿಗಳ ಖರೀದಿಗೆ ರೈತರು ಮುಂಗಡವಾಗಿ ನೊಂದಾಯಿಸಿರುತ್ತಾರೆ ಹಾಗೂ 2000 ಎಕರೆಗೂ ಹೆಚ್ಚಿನ!-->!-->!-->!-->!-->…