ಸೆಪ್ಟೆಂಬರ್ 1 ಮತ್ತು 2 ರಂದು ಕೊಪ್ಪಳದ ಕೋಟ್ಯಾಧಿಪತಿ ಕಾರ್ಯಕ್ರಮ

     ಕೊಪ್ಪಳ: ನಗರದ ಡಾ. ಸಿಂಪಿ ಲಿಂಗಣ್ಣ ರಸ್ತೆಯ ಶ್ರೀ ಗಜಾನನ ಗೆಳೆಯರ ಬಳಗದಿಂದ ಗಣೇಶೋತ್ಸವದ ಅಂಗವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ರೂಪಿಸುವ ಉದ್ದೇಶದ ಕೊಪ್ಪಳದ ಕೋಟ್ಯಾಧಿಪತಿ ಕಾರ್ಯಕ್ರಮವು ಸೆಪ್ಟೆಂಬರ್ 1 ಮತ್ತು 2 ರಂದು ಗಣೇಶೋತ್ಸವದ ವೇದಿಕೆಯಲ್ಲಿ ನಡೆಯಲಿದೆ.…

ಗಾಂಜಾ ಮಾರಾಟ : ನಾಲ್ವರ ಬಂಧನ

ಕೊಪ್ಪಳ : ಜಿಲ್ಲೆಯ ವಿವಿಧಡೆ ಗಾಂಜಾ ಮಾರಾಟ ಮಾಡುತ್ತಿದ್ದವರು ಹಾಗೂ ಸೇವನೆ ಮಾಡುತ್ತಿದ್ದವರನ್ನು ಬಂಧಿಸುವಲ್ಲಿ ಕೊಪ್ಪಳ ಪೊಲೀಸರು ಯಶಸ್ವಿಯಾಗಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ಕೊಪ್ಪಳ ಗ್ರಾಮೀಣ ಠಾಣೆಯ

 25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶ ಸಸಿಗಳ ಖರೀದಿಗೆ ರೈತರ ನೋಂದಣಿ  

9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ - 2025 ರ ಫಲಶೃತಿ ದಿನಗಳ ಕಾಲ ನಡೆದ 9 ಕೊಪ್ಪಳ  ತೋಟಗಾರಿಕೆ ಅಭಿಯಾನ-2025 ರಲ್ಲಿ 25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶ ಸಸಿಗಳ ಖರೀದಿಗೆ ರೈತರು ಮುಂಗಡವಾಗಿ ನೊಂದಾಯಿಸಿರುತ್ತಾರೆ ಹಾಗೂ 2000 ಎಕರೆಗೂ ಹೆಚ್ಚಿನ

ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಸಧ್ಭಾವನಾ ದಿನಾಚರಣೆ

ಕೊಪ್ಪಳ ನಗರದ ಎನ್.ಜಿ.ಓ ಕಾಲೋನಿಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಬುಧವಾರ ಸದ್ಭಾವನಾ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರಪ್ಪ ಅವರು ಮಾತನಾಡಿ ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ…

ವಿವಿಧ ಸ್ನಾತಕೋತ್ತರ ವಿಭಾಗಗಳ ಪ್ರವೇಶಾತಿ ಅರ್ಜಿ ಅವಧಿ ವಿಸ್ತರಣೆ: ಕೊಪ್ಪಳ ವಿಶ್ವವಿದ್ಯಾಲಯ

ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ದಿನಾಂಕ ವಿಸ್ತರಿಸಲಾಗಿದೆ.   ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ…

ಹಿಂದುಳಿದ ವರ್ಗಗಳ ಜನರ ಏಳಿಗೆಗಾಗಿ ದೇವರಾಜ ಅರಸು ಅವರು ಶ್ರಮಿಸಿದ್ದರು ರೆಡ್ಡಿ ಶ್ರೀನಿವಾಸ

ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ): ಡಿ. ದೇವರಾಜ ಅರಸು ಅವರು ಬಡ ಹಾಗೂ ಹಿಂದುಳಿದ ವರ್ಗಗಳ ಜನರ ಏಳಿಗೆಗಾಗಿ ಶ್ರಮಿಸಿ ಅವರ ಉದ್ದಾರಕ್ಕಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ…

ವಿದ್ಯಾರ್ಥಿಗಳು ದುಷ್ಟಟಕ್ಕೆ ದಾಸರಾಗದೆ ತಮ್ಮ ಭವಿಷ್ಯ ರೂಪಿಸಿಕೊಳ್ಳಿ- ಡಾ. ಗೌರಿಶಂಕರ

ಹದಿ-ಹರೆಯದವರ ಆರೋಗ್ಯ ಸಮಸ್ಯೆಗಳ ಜಾಗೃತಿ ಕಾರ್ಯಕ್ರಮ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಿ, ಅನಾರೋಗ್ಯಕ್ಕೆ ತುತ್ತಾಗದಂತೆ ಹಾಗೂ ದುಷ್ಚಟಕ್ಕೆ ದಾಸರಾಗದಂತೆ ನೋಡಿಕೊಂಡು ತಮ್ಮ ಭವಿಷ್ಯ ರೂಪಿಸಿಕೊಳ್ಳುಬೇಕೆಂದು ಗಂಗಾವತಿ ತಾಲೂಕಾ…

ವಿಧಾನಸೌಧದಲ್ಲಿ ಬೆಣಕಲ್ ಮೊರೆರ ಬೆಟ್ಟದ ಛಾಯಾಚಿತ್ರ ಪ್ರದರ್ಶನಕ್ಕೆ ಗಂಗಾವತಿ ಚಾರಣ ಬಳಗ ಹರ್ಷ

ಗಂಗಾವತಿ: ನಿನ್ನೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪುರಾತತ್ವ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಏರ್ಪಡಿಸಿದ್ದ ಹಿರೇಬೆಣಕಲ್ಲಿನ ಶಿಲಾಸಮಾಧಿಗಳ ಮತ್ತು ಗವಿಚಿತ್ರಗಳ ಛಾಯಾಚಿತ್ರ ಪ್ರದರ್ಶನವನ್ನು ಮಾನ್ಯ ಮುಖ್ಯ ಮಂತ್ರಿಗಳು ಉದ್ಘಾಟಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ…

ಲಯನ್ಸ್ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು

ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಗಂಗಾವತಿ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಲಯನ್ಸ್ ಕ್ಲಬ್ ಹಾಗೂ ಲಯನ್ಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಗಳ ಪೂರ್ವ ಪ್ರಾರ್ಥಮಿಕ ವಿದ್ಯಾರ್ಥಿಗಳಿಗಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿ…

ರಾಜೀವ ಗಾಂಧಿ ಅವರ ಜನ್ಮ ದಿನವನ್ನು ತಂತ್ರಜ್ಞಾನ ದಿನವನ್ನಾಗಿಸಿ : ಜ್ಯೋತಿ

ಕೊಪ್ಪಳ: ಅಂದಿನ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರು ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ದೇಶದ ಅಪ್ಪಟ ಪ್ರತಿಭಾವಂತ ಮತ್ತು ಸಮಾಜಮುಖಿ ಚಿಂತಕರಾಗಿದ್ದರು ಎಂದು ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಅಭಿಪ್ರಾಯಪಟ್ಟರು. ಅವರು ನಗರದ ಜಿಲ್ಲಾ ಕಂಗ್ರೆಸ್…
error: Content is protected !!