Sign in
Sign in
Recover your password.
A password will be e-mailed to you.
ಕೊಪ್ಪಳದಲ್ಲಿ ಮೇ.೨ರಂದು ಎಸ್ಐಆರ್ ಜಾಗೃತಿ ಕಾರ್ಯಕ್ರಮ
ಕೊಪ್ಪಳ : ಮೇ ಸಾಹಿತ್ಯ ಮೇಳ ಕೊಪ್ಪಳ ಬಳಗ ಹಾಗೂ ಮಾನವ ಬಂದುತ್ವ ವೇದಿಕೆ, ದಲಿತ ಸಂಘಟನೆಗಳು ಅಲ್ಪಸಂಖ್ಯಾತರ ಸಂಘಟನೆಗಳು, ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಮೇ ೨ ರಂದು ಸಂಜೆ ೩:೩೦ ಕ್ಕೆ ಸಾಹಿತ್ಯ ಭವನದಲ್ಲಿ ಎಸ್ಐಆರ್ ವಿರೋಧಿಸಿ ಎಸ್ಐಆರ್ ಜಾಗೃತಿ ಕಾರ್ಯಕ್ರಮವನ್ನು…
ಕೇರಳದ ಕನ್ನಡ ಪತ್ರಕರ್ತರ ಸಂಘದಿಂದ ಮೇ. 16ಕ್ಕೆ ಪ್ರಧಾನ ಜೆಎಂಡಿ ದತ್ತಿನಿಧಿ ಪ್ರಶಸ್ತಿಗೆ ವಿಶ್ವನಾಥ ಬೆಳಗಲ್ಮಠ ಆಯ್ಕೆ
ಗಂಗಾವತಿ:
ಕೇರಳದ ಕಾಸರಗೋಡಿನ ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು ಇತರ ಕನ್ನಡಪರ ಸಂಘಟನೆಗಳೊಂದಿಗೆ ಸೇರಿ ನೀಡುವ ಪ್ರಸಕ್ತ ಸಾಲಿನ ಸಮಾಜಸೇವಕ ಕಲಾಪೋಷಕ ಜೋಸೆಫ್ ಮಾಥಾಯಸ್ ದುಬ್ಬಾ ಪ್ರಾಯೋಜಕತ್ವದ ದತ್ತಿನಿಧಿ ಪ್ರಶಸ್ತಿಗೆ ಗಂಗಾವತಿಯ ಹಿರಿಯ ಪತ್ರಕರ್ತ ವಿಶ್ವನಾಥ ಬೆಳಗಲ್ಮಠ…
ನಗರದ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ:ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಏಪ್ರಿಲ್ 30:
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ…
ಬೆಂಗಳೂರು ‘ಗ್ಯಾಸ್ ಚೇಂಬರ್’ ಆಗದಂತೆ ತಡೆಯಲು ಹಸಿರು ಹೊದಿಕೆ ಹೆಚ್ಚಳ ಅನಿವಾರ್ಯ: ಅರಣ್ಯ ಸಚಿವ ಈಶ್ವರ…
ವೈಜ್ಞಾನಿಕವಾಗಿ ಪರಿಸರ ಸಮತೋಲನ ಕಾಪಾಡಿಕೊಳ್ಳಲು ಶೇ. 33% ರಷ್ಟು ಹಸಿರು ಹೊದಿಕೆ ಇದ್ದಾಗ ಮಾತ್ರ ಆರೋಗ್ಯಕರ ನಗರವನ್ನು ಕಟ್ಟಲು ಸಾಧ್ಯ, ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಹಸಿರು ಹೊದಿಕೆ ಕ್ಷೀಣಿಸುತ್ತಿದ್ದು, 1.40 ಕೋಟಿ ಜನಸಂಖ್ಯೆ ಇರುವ ಬೆಂಗಳೂರು ನಗರದಲ್ಲಿ ಕನಿಷ್ಠ 10 ಕೋಟಿ ಮರಗಳನ್ನು…
ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಕರ್ಯಕ್ಕೆ ಕ್ರಮ: ಸಂಸದ ಕೆ.ರಾಜಶೇಖರ ಹಿಟ್ನಾಳ
ವಿಜೃಂಭಣೆಯ ಶ್ರೀ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆ
ಕೊಪ್ಪಳ ಏಪ್ರಿಲ್ 28 ): ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2026ನೇ ಸಾಲಿನ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿAದ ಆಚರಿಸಲಾಗುತ್ತಿದ್ದು, ಶ್ರೀ ಕ್ಷೇತ್ರಕ್ಕೆ…
ಕಾಂಗ್ರೆಸ್ ಮುಸ್ಲಿಂ ನಾಯಕರ ಉಚ್ಚಾಟನೆಗೆ ಆಕ್ರೋಶ: ಕ್ರಮ ಹಿಂಪಡೆಯಲು ಧರ್ಮಗುರುಗಳ ಆಗ್ರಹ
ಕೊಪ್ಪಳ: ದಾವಣಗೆರೆ ಉಪಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊರಿಸಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹಾಗೂ ಮುಖ್ಯಮಂತ್ರಿಯವರ ಆಪ್ತ ಸಲಹೆಗಾರ ನಸೀರ್ ಅಹ್ಮದ್ ಅವರನ್ನು ಪಕ್ಷದಿಂದ ಹೊರಹಾಕಿರುವ ಕಾಂಗ್ರೆಸ್ ಹೈಕಮಾಂಡ್ ಕ್ರಮಕ್ಕೆ ಮುಸ್ಲಿಂ ಧರ್ಮಗುರು ಮೌಲಾನ…
ಜೆಸ್ಕಾಂ ಇಇ ಹೆಸರಿನಲ್ಲಿ ವಂಚನೆ ಪ್ರಕರಣ : ಕಳೆದುಕೊಂಡ ಹಣ ವಾಪಸ್ ಪಡೆದ ಗ್ರಾಹಕ
ವಕೀಲ-ಪೊಲೀಸರ ಜಾಣ್ಮೆ ನೆರವು: ಸೈಬರ್ ವಂಚನೆ ಪ್ರಕರಣ ಇತ್ಯರ್ಥ
ಕುಷ್ಟಗಿ : ಜೆಸ್ಕಾಂ ಇಇ ಹೆಸರೇಳಿಕೊಂಡು ಸೈಬರ್ ವಂಚಕನೊಬ್ಬ, ತಾಲೂಕಿನ ವಿದ್ಯುತ್ ಗುತ್ತಿಗೆದಾರನೊಬ್ಬನಿಂದ 1,10, 000 ರೂಪಾಯಿ ಹಣ ಲಪಟಾಯಿಸಿದ್ದು, ನಾಲ್ಕು ತಿಂಗಳ ಬಳಿಕ ವಕೀಲರು ಹಾಗೂ ಪೊಲೀಸರ ಜಾಣ್ಮೆ ನೆರವಿನಿಂದ ಹಣ…
ಕೊಡತಗೇರಿ | ರಸ್ತೆಗಾಗಿ ರೈತರು ಪ್ರತಿಭಟನೆ, ಆಕ್ರೋಶ
ಕುಷ್ಟಗಿ : 250ಕ್ಕೂ ಹೆಚ್ಚು ಜಮೀನುಗಳಿಗೆ ಸಂಪರ್ಕ ಹೊಂದಿರುವ ರಸ್ತೆಯನ್ನು ಅತಿಕ್ರಮಿಸಿ ಸಂಚಾರ ಸ್ಥಗಿತಗೊಳಿಸಿರುವ ಕೆಲ ಜಮೀನುದಾರರ ನಡೆಯನ್ನು ಖಂಡಿಸಿ ಸುಮಾರು ಮುವತ್ತಕ್ಕೂ ಹೆಚ್ಚು ರೈತರು ರಸ್ತೆ ಅಗೆದು ಪ್ರತಿಭಟನೆ ನಡೆಸಿದ ಪ್ರಸಂಗ ತಾಲೂಕಿನ ಕೊಡತಗೇರಾ ಗ್ರಾಮದ ಹೊರ ವಲಯ…
ಡಾ.ರಾಜಕುಮಾರ ಸಿನೇಮಾಗಳಲ್ಲಿ ಉತ್ತಮ ಜೀವನ ಸಂದೇಶವಿದೆ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ರಾಜ್ ಸಂಭ್ರಮ-2026; ಡಾ. ರಾಜ್ಕುಮಾರ್ ಚಲನಚಿತ್ರ ಗೀತೆಗಳ ಗಾಯನ, ಮಿಮಿಕ್ರಿ
ಕೊಪ್ಪಳ : ಡಾ.ರಾಜಕುಮಾರ ಅವರು ನಟಿಸಿದ ಚಲನಚಿತ್ರಗಳಲ್ಲಿ ಪ್ರೇಕ್ಷಕರಿಗೆ ಮನರಂಜನೆ ಜೊತೆಗೆ ಉತ್ತಮ ಜೀವನ ಸಂದೇಶವಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.
ಡಾ. ರಾಜ್ಕುಮಾರ್ ಅವರ…
ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಶ್ರೀಘ್ರ ಪ್ರಾರಂಭ ಮಾಡಿ – ನವೀನಕುಮಾರ್ ಗುಳಗಣ್ಣವರ ಒತ್ತಾಯ
koppal : ಜಿಲ್ಲೆಯಲ್ಲಿ ಬೇಸಿಗೆ ಸಂದರ್ಭದಲ್ಲಿ ಪ್ರಾರಂಭವಾಗಬೇಕಿದ್ದ ಇನ್ನೂವರೆಗೂ ಪ್ರಾರಂಭ ಆಗದಿರುವುದು ಖೇದನಿಯ ಸಂಗತಿ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ - ನವೀನಕುಮಾರ್ ಗುಳಗಣ್ಣವರ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ವರು ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಜಿ…