ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಿ – ಸಂಸದ ಕೆ.ರಾಜಶೇಖರ ಹಿಟ್ನಾಳ

ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆಯಡಿ ಸೌಲಭ್ಯ ಪಡೆದು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ರೈತರು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು. ಅವರು ಗುರುವಾರ…

ಸರ್ಕಾರದ ಸೌಲಭ್ಯ ನೀಡದೆ ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರ ಆರೋಪ: ಉಪ ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು ದಾಖಲು

: ಜಿಲ್ಲೆಯ ನಿವೃತ್ತ ಯೋಧರು ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಮತ್ತು ಸ್ವಾತಂತ್ರö್ಯ ಹೋರಾಟಗಾರರು ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದ ಸೌಲಭ್ಯ ನೀಡದೇ ಕರ್ತವ್ಯ ಲೋಪ ಎಸಗುತ್ತಿರುವ ದೂರು ಬಂದ ಹಿನ್ನೆಲೆಯಲ್ಲಿ ದೂರಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಇದ್ದು, ಈ ಬಗ್ಗೆ ಕೂಲಂಕುಷವಾದ…

ದಿ.ಎಂ.ಎಸ್.ಮಹಾಂತಯ್ಯನಮಠ ನೇರ ನಿಷ್ಠುರವಾದಿಗಳು : ಸಿದ್ದಣ್ಣ ನಾಲ್ವಡ್

ಕೊಪ್ಪಳ : ನಗರದ ಶ್ರೀಶಿವಮೂರ್ತಯ್ಯ ಮಹಾಂತಯ್ಯನಮಠ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು, ಉದ್ಯಮಿಗಳು, ರಾಜಕಾರಣಿ ದಿ.ಎಂ.ಎಸ್. ಮಹಾಂತಯ್ಯಮಠ ಅವರು ನೇರ ನಿಷ್ಠುರವಾದಿಗಳು ಎಂದು ವಾಣಿಜ್ಯ ಪ್ರಶಸ್ತಿ ಪುರಸ್ಕೃತರಾದ ಸಿದ್ದಣ್ಣ ನಾಲ್ವಡ್ ಹೇಳಿದರು. ಅವರು ಬುಧವಾರದಂದು ನಗರದ ಮಹಾಂತಯ್ಯನಮಠ ಕಲ್ಯಾಣ…

ದುರಾಡಳಿತಕ್ಕೆ ಜನರಿಂದ ತಕ್ಕ ಪಾಠ –ಡಾ.ಬಸವರಾಜ ಕ್ಯಾವಟರ್ ಆಗ್ರಹ

ಕೊಪ್ಪಳ:  ಕೊಪ್ಪಳ ನಗರಸಭೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಬಯಲಿಗೆ ಬಂದಿದ್ದು, ಪರಿಶೀಲನೆ ಮಾಡುತ್ತಿದ್ದ ಅಧಿಕಾರಿಯನ್ನೇ ವರ್ಗಾವಣೆ ಮಾಡಿಸಿರುವ ಕೊಪ್ಪಳ ಶಾಸಕ, ಸಂಸದರ ನಡೆ ಖಂಡನಿಯ ಎಂದು ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾದ ಡಾ.ಬಸವರಾಜ ಕ್ಯಾವಟರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಕಿರ್ಲೋಸ್ಕರ್ ಕಾರ್ಖಾನೆಯ ಸಾಮಾಜಿಕ ಸೇವೆ ಅನುಕರಣೀಯ- ಸಂಸದ ರಾಜಶೇಖರ ಹಿಟ್ನಾಳ

ಕೊಪ್ಪಳ :   ಯಾವುದೇ ಊರು, ರಾಜ್ಯ , ದೇಶ ಅಭಿವೃದ್ದಿಯಾಗಬೇಕಾದರೆ ಕಾರ್ಖಾನೆಗಳು ಅವಶ್ಯಕ. ಕಾರ್ಖಾನೆಗಳ ಸ್ಥಾಪನೆಯಿಂದ ಉದ್ಯೋಗಗಳು ಸೃಷ್ಟಿಯಾಗುತ್ತವೆ ಕಾರ್ಖಾನೆಗಳ ಮೂಲಕ ಎಲ್ಲ ರೀತಿಯ ಅಭಿವೃದ್ದಿ ಸಾಧ್ಯವಾಗುತ್ತದೆ.  ಯಾವುದೇ ಕಾರ್ಖಾನೆಯಿಂದ ೯೦% ರಷ್ಟು ಒಳಿತಾದರೆ ೧೦%…

ಭ್ರಷ್ಟ ಸಿಂಡಿಕೇಟ್ ಗೆ ಶಾಸಕರ ಆಶೀರ್ವಾದ ಇದೆ: ಸಿವಿಸಿ

ಕೊಪ್ಪಳ: ಕೊಪ್ಪಳದಲ್ಲಿ ಆಡಳಿತ ವ್ಯವಸ್ಥೆ ಭ್ರಷ್ಟತೆಯ ಉತ್ತುಂಗಕ್ಕೆ ತಲುಪಿದೆ ಎಂಬುದನ್ನು ಲೋಕಾಯುಕ್ತ ಡಿ ವೈ ಎಸ್ ಪಿ ವಸಂತ್ ಕುಮಾರ್ ಅವರ ದಿಡೀರ್ ವರ್ಗಾವಣೆ ಸಾಬೀತುಪಡಿಸಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಆರೋಪಿಸಿದ್ದಾರೆ. ಭ್ರಷ್ಟ ವ್ಯವಸ್ಥೆಯ…

ಹಳಿಯಾಳ ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿ: ರ‍್ಜಿ ಆಹ್ವಾನ

: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿದ ಉಚಿತವಾಗಿ ಸೋಲಾರ್ ಟೆಕ್ನಿಷಿಯನ್ ತರಬೇತಿ ಮತ್ತು ಸೋಶಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಷನ್ ತರಬೇತಿಗಳಿಗೆ ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿರಿಗಾಗಿ ರ‍್ಜಿ ಆಹ್ವಾನಿಸಲಾಗಿದೆ. ೧೮ ರಿಂದ ೪೫…

ಹ್ಯಾಟ್ರಿಕ್ ಅಧ್ಯಕ್ಷರಾಗಿ ರಾಜಶೇಖರ್ ಗೌಡ ಆಡೂರ, ಉಪಾಧ್ಯಕ್ಷರಾಗಿ ಕಣ್ಣಿಪೂಜಾ ಅವಿರೋಧ ಆಯ್ಕೆ

ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ : ಕೊಪ್ಪಳ : ನಗರದ ಶ್ರೀಗವಿಸಿದ್ದೇಶ್ವರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಗೆ ಸತತವಾಗಿ ಮೂರನೇ ಬಾರಿಗೆ ಹ್ಯಾಟ್ರಿಕ್  ಅಧ್ಯಕ್ಷರಾಗಿ  ರಾಜಶೇಖರಗೌಡ ಆಡೂರ ಉಪಾಧ್ಯಕ್ಷರಾಗಿ ಕಣ್ಣಿಪೂಜಾ ಗಣೇಶಕುಮಾರ  ಅವರು ಗುರುವಾರದಂದು  ಅವಿರೋಧವಾಗಿ…

೭೮ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ :  ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಜ್ ತಂಗಡಗಿ

Koppal ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ. ೭೮ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ

ಕೊಪ್ಪಳದಲ್ಲಿ ಯತ್ನಾಳ ವಿರುದ್ಧ ದೂರು ದಾಖಲು

ಕೊಪ್ಪಳ : ಮಾದ್ಯಮದ ಮುಂದೆ ಬಹಿರಂಗವಾಗಿ ದಲಿತ ಮಹಿಳೆಯರನ್ನು ನಿಂದಿಸಿ ಅವಮಾನ ಮಾಡಿದ  ಆರೋಪದ ಮೇಲೆ ಬಿಜಾಪುರ ನಗರ ಶಾಸಕರಾದ  ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ  ಪ್ರಕರಣ  ದಾಖಲಾಗಿದೆ ದಲಿತ ವಿಮೋಚನೆಯ ಮಾನವ ಹಕ್ಕುಗಳ ವೇದಿಕೆ-ಕರ್ನಾಟಕ ದ ಜಿಲ್ಲಾ ಸಂಚಾಲಕ ಮಲ್ಲು ಪೂಜಾರ ಈ ಕುರಿತು
error: Content is protected !!