Sign in
Sign in
Recover your password.
A password will be e-mailed to you.
ಇನ್ನರ್ ವೀಲ್ ಸಂಸ್ಥೆಯಿಂದ ಉಚಿತ ದಂತ ತಪಾಸಣೆ
ಕೊಪ್ಪಳ: ನಗರದ ಹಮಾಲರ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಇನ್ನರ ವೀಲ್ ಸಂಸ್ಥೆಯಿಂದ ಉಚಿತ ದಂತ ತಪಾಸಣೆ ನಡೆಸಲಾಯಿತು.
ಇನ್ನರ ವೀಲ್ ಸಂಸ್ಥೆಯು ದತ್ತು ಪಡೆದುಕೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸುತಿದ್ದೇವೆ. ಮಕ್ಕಳಿಗೆ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಇಟ್ಟು…
ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ
ಕೊಪ್ಪಳ
ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ ರತ್ನ ಪ್ರಶಸ್ತಿ ಪುರಸ್ಕೃತ ಸಿದ್ದಣ್ಣ ನಾಲ್ವಡ ಅವರು ಹೇಳಿದ್ದಾರೆ.
ನಗರದ ಶೋಭಾ ಹಾಲ್ ನಲ್ಲಿ ಹುಬ್ಬಳ್ಳಿಯ ಛೇಂಬರ್ ಆಫ್ ಕಾಮರ್ಸ್ …
ಧರ್ಮಸ್ಥಳದ ಪರ ನಾವಿದ್ದೇವೆ – ಬಸವರಾಜ ಕ್ಯಾವಟರ್
ಕೊಪ್ಪಳ: ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಸಮಾಜಕ್ಕೆ ಕೊಡುಗೆಯಾಗಿ ಏನೆಲ್ಲ..? ಕೊಟ್ಟಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಮೇಲೆ ವಿನಾಕಾರಣ ಆಪಾದನೆ ಮಾಡಿದರೇ ನಾವು ಇನ್ನೂ ಮುಂದೆ ಸಹಿಸುವುದಿಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವೈದ್ಯ ಬಸವರಾಜ ಕ್ಯಾವಟರ್ ಹೇಳಿದ್ದಾರೆ.ಈ…
ಅ.೨೧ರಿಂದ ರಾಜ್ಯಮಟ್ಟದ ದಿವ್ಯಾಂಗರ ಕ್ರಿಕೆಟ್ ಪಂದ್ಯ: ಡಾ. ಅಶೋಕ ಡಂಬರ
ಗಂಗಾವತಿ: ವಿಶೇಷ ಚೇತನ ಅಂತಾರಾಷ್ಟಿçÃಯ ಕ್ರೀಡಾಪಟುಗಳಿಗೆ ಸನ್ಮಾನ
ಗಂಗಾವತಿ: ನಗರದ ಸಿಬಿಎಸ್ ಕ್ರೀಡಾಂಗಣದಲ್ಲಿ ಕಿಷ್ಟಿಂದ ಕಪ್ಗಾಗಿ ಅಗಷ್ಟ್ ೨೧ರ ಬೆಳಗ್ಗೆ ೧೦.೦೦ ಗಂಟೆಗೆ ರಾಜ್ಯಮಟ್ಟದ ದಿವ್ಯಾಂಗರ ವ್ಹೀಲ್ಚೇರ್ ಕ್ರಿಕೆಟ್ ಹಾಗು ಸಿಟಿಂಗ್ ಕ್ರಿಕೆಟ್ ನಾಲ್ಕುದಿನಗಳ ವಿವಿಧ ಸಂಘಟನಗಳ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಇಲಾಖೆಗಳು ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ…
ಕೆಯೂಡಬ್ಲ್ಯೂಜೆ ವೇದಿಕೆಯಲ್ಲಿ ‘ಕೂಡ್ಲಿಗಿ ವಿಸ್ಮಯ’ ಅಭಿವೃದ್ಧಿ ಪತ್ರಿಕೋದ್ಯಮ ಕೃತಿ ಬಿಡುಗಡೆ
ವಿಶೇಷ ಗ್ರಾಮೀಣ ವರದಿಗಳು ರಾಜ್ಯಮಟ್ಟದ ಚಿಂತನೆಗೆ ಪೂರಕ: ರವಿ ಹೆಗಡೆ
ಬೆಂಗಳೂರು:ಸುದ್ದಿ ಗುರುತಿಸುವ ಚಾಕಚಕ್ಯತೆ ವರದಿಗಾರರಲ್ಲಿದ್ದಾಗ ಗ್ರಾಮೀಣ ಪರಿಸರದ ವಿಶೇಷ ವರದಿಗಳು ಕೂಡಾ ಹಲವಾರು ಬಾರಿ ರಾಜ್ಯಮಟ್ಟದ ಚಿಂತನೆಗೆ ಪೂರಕವಾಗುತ್ತದೆ ಎಂದು ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ!-->!-->!-->!-->!-->!-->!-->…
ಕಾರ್ಪೋರೇಟ್ ಶವಪೆಟ್ಟಿಗೆಯಿಂದ ಪತ್ರಿಕಾ ವೃತ್ತಿಯನ್ನು ಹೊರತರಬೇಕಿದೆ: ಕೆ.ವಿ.ಪ್ರಭಾಕರ್
102 ಬಾರಿ ಸಂವಿಧಾನ ತಿದ್ದುಪಡಿಯಾದರೂ ಪ್ರಾಣವಾಯುಗೆ ಕೈ ಹಾಕಿರಲಿಲ್ಲ. ಈಗ ಸಂವಿಧಾನದ ಕುತ್ತಿಗೆ ಹಿಚುಕಲಾಗುತ್ತಿದೆ: ಕೆವಿಪಿ ಆತಂಕ
ನಮ್ಮ ಮಕ್ಕಳಿಗೆ ಎಂಥಾ ಭಾರತ ಬೇಕು ಎಂದು ರಾಹುಲ್ ಗಾಂಧಿ ಪ್ರಶ್ನಿಸುತ್ತಿದ್ದಾರೆ: ನಿಮ್ಮ ಉತ್ತರ ಏನು: ಕೆವಿಪಿ ಪ್ರಶ್ನೆ
ಕೊಪ್ಪಳ ಆ9: ಕಳೆದ!-->!-->!-->!-->!-->!-->!-->!-->!-->…
ಡಾ. .ಶರಣಬಸಪ್ಪ ಕೋಲ್ಕಾರ್ರ ಕೃತಿ ಬಿಡುಗಡೆ
ಕೊಪ್ಪಳ, ಆ,೩;- ಮೇಘನಾ ಪ್ರಕಾಶನ ಕೊಪ್ಪಳ ಹಾಗೂ ಕೊಪಣನಾಡು ಸಂಶೋಧನಾ ಸಂಸ್ಥೆ, ಗಂಗಾವತಿಇವರ ಸಂಯುಕ್ತಾಶ್ರಯದಲ್ಲಿಗಂಗಾವತಿಯ ಸಂಶೋಧಕರು ಹಾಗೂ ಪ್ರಾಚಾರ್ಯರಾದಡಾ.ಶರಣಬಸಪ್ಪಕೋಲ್ಕಾರ್ಇವರ 'ಕೃಷ್ಣದೇವರಾಯನ ಸಮಾಧಿ ಹಾಗೂ ಕೆಂಪೇಗೌಡ ಬಂಧನದಲ್ಲಿ ಸೆರೆಮನೆ' ಎಂಬ ಸಂಶೋಧನಾಕಿರುಹೊತ್ತಿಗೆ ಆ,೩…
ಮಕ್ಕಳ ಕಾಣೆ ಪ್ರಕರಣಗಳನ್ನು ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳಿ- ಎಸ್ಪಿ
ಅಪಹರಣಕ್ಕೊಳಗಾದ ಮತ್ತು ಕಾಣೆಯಾದ ಮಕ್ಕಳ ಪತ್ತೆಗಾಗಿ ರಚನೆಯಾದ ವಿಶೇಷ ಕಾರ್ಯಪಡೆ ಸಭೆ
: ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಮಕ್ಕಳ ಕಾಣೆ ಪ್ರಕರಣಗಳನ್ನು “ಮಕ್ಕಳ ಅಪಹರಣ”ವೆಂದು ದಾಖಲಿಸಿ ತನಿಖೆಯನ್ನು ಕೈಗೊಳ್ಳಬೇಕು ಜಿಲ್ಲಾ ಪೊಲಿಸ್ ಅಧೀಕ್ಷಕ ಡಾ. ರಾಮ್ ಎಲ್. ಅರಸಿದ್ದಿ ಹೇಳಿದರು.
ಅವರು…
ಅರ್ಹ ಫಲಾನುಭವಿಗಳು ಪಂಚ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿಯದಿರಲಿ: ರೆಡ್ಡಿ ಶ್ರೀನಿವಾಸ
: ಯಾವುದೇ ಅರ್ಹ ಫಲಾನುಭವಿಗಳು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿಯದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು.
ಅವರು…