ಕೊಪ್ಪಳದಲ್ಲಿ ಯತ್ನಾಳ ವಿರುದ್ಧ ದೂರು ದಾಖಲು

ಕೊಪ್ಪಳ : ಮಾದ್ಯಮದ ಮುಂದೆ ಬಹಿರಂಗವಾಗಿ ದಲಿತ ಮಹಿಳೆಯರನ್ನು ನಿಂದಿಸಿ ಅವಮಾನ ಮಾಡಿದ  ಆರೋಪದ ಮೇಲೆ ಬಿಜಾಪುರ ನಗರ ಶಾಸಕರಾದ  ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ  ಪ್ರಕರಣ  ದಾಖಲಾಗಿದೆ ದಲಿತ ವಿಮೋಚನೆಯ ಮಾನವ ಹಕ್ಕುಗಳ ವೇದಿಕೆ-ಕರ್ನಾಟಕ ದ ಜಿಲ್ಲಾ ಸಂಚಾಲಕ ಮಲ್ಲು ಪೂಜಾರ ಈ ಕುರಿತು

ಸಿವಿಲ್ಇಂಜಿನಿರ‍್ಸ್ಅಂಡ್ ಅರ್ಕೀಟೆಕ್ಟ್ಸ ಅಸೋಸಿಯೇಷನ್” ವತಿಯಿಂದ ಇಂಜಿನಿಯರ್ ದಿನಾಚರಣೆ

ಕೊಪ್ಪಳ “ಸಿವಿಲ್ಇಂಜಿನಿರ‍್ಸ್ಅಂಡ್ ಅರ್ಕೀಟೆಕ್ಟ್ಸ ಅಸೋಸಿಯೇಷನ್” ವತಿಯಿಂದ ಇಂಜಿನಿಯರ್ ದಿನಾಚರಣೆಯನ್ನು ಇಂಜಿನಿಯರ ಸೋಯೇಷನ ಕಚೇರಿಯಲ್ಲಿ ನಡೆಸಲಾಯಿತು ಈ ಕರ‍್ಯಕ್ರಮದ ಅಧ್ಯಕ್ಷತೆಯನ್ನು ಅಸೋಸಿಯೇಷನ್ ಅಧ್ಯಕ್ಷರಾದ ಚೆನ್ನಕೇಶವರವರು ವಹಿಸಿದ್ದರುಹಾಗೂ ಅತಿಥಿಗಳಾಗಿ  ವಿಮುದ್ಗಲ್,…

ಹೆಚ್ಚು ಮತದಾನ ಮಾಡಿದಾಗ ಭಾರತ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ- ಸಚಿವ ಶಿವರಾಜ ಎಸ್. ತಂಗಡಗಿ

ಕೊಪ್ಪಳ ಸೆಪ್ಟೆಂಬರ್ 15  ): ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಮಹತ್ವವಿದ್ದು, ಪ್ರತಿಯೊಬ್ಬರು ಹೆಚ್ಚಿನ ಪ್ರಮಾಣದಲ್ಲಿ ಶೇ.100 ರಷ್ಟು ಮತದಾನ ಮಾಡಿದಾಗ ನಾವು ಭಾರತ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು…

ಇನ್ನರ್ ವೀಲ್ ಸಂಸ್ಥೆ:   ಉಚಿತ ಹೃದಯ ತಪಾಸಣಾ ಶಿಬಿರ

ಕೊಪ್ಪಳ : ನಗರದ ಗೌರಿ ಅಂಗಳದಲ್ಲಿರುವ ಬ್ರಹ್ಮನವಾಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಇನ್ನರ್ ವೀಲ್ ಸಂಸ್ಥೆಯಿಂದ ಉಚಿತ ಹೃದಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷರಾದ ಮಧು ಶೆಟ್ಟರ್ ಮಾತನಾಡಿ ಉಚಿತ ಹೃದಯ ತಪಾಸಣೆ ಶಿಬಿರದಲ್ಲಿ ಧಾರವಾಡದ ಎಸ್ ಡಿ ಎಂ…

ಒಳ ಮೀಸಲಾತಿ ಬಗ್ಗೆ ಮಾತನಾಡಲು ಬಿಜೆಪಿಗರಿಗಿಲ್ಲ ನೈತಿಕತೆ: ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ

 ಕೊಪ್ಪಳ: ಸೆ.15 :  ಒಳ ಮೀಸಲಾತಿ ಬಗ್ಗೆ ಮಾತನಾಡಲು ಬಿಜೆಪಿಗರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶಿವರಾಜ್.ಎಸ್. ತಂಗಡಗಿ ಅವರು ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,…

ವಿಭಾಗಮಟ್ಡದ ದಸರಾ ಕ್ರೀಡಾಕೂಟ ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ

ಕೊಪ್ಪಳ: ಇಲ್ಲಿನ ಶ್ರೀ ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಪ. ಪೂ. ಕಾಲೇಜಿನ ವಿದ್ಯಾರ್ಥಿಗಳು ಹಲವು ಕ್ರೀಡೆಗಳಲ್ಲಿ ಸಾಧನೆ ಮಾಡಿದ್ದು ದಸರಾ ವಿಭಾಗಮಟ್ಡದ ನೆಟ್ ಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ‌ ಪಡೆದು ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿ…

ಬೈಕ್ ನ ಹಿಂಬದಿಗೆ ಸಾರಿಗೆ ಬಸ್ ಡಿಕ್ಕಿ : ಬೈಕ್ ಸವಾರ ಮೃತ

ಕುಷ್ಟಗಿ ಸಮೀಪದ ಗುಮಗೇರಾ ಗ್ರಾಮದ ಹತ್ತಿರ ಬೈಕ್ ನ ಹಿಂಬದಿಗೆ ಸಾರಿಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರಯವ ಘಟನೆ ಸೋಮವಾರ ಜರುಗಿದೆ. ಮೃತ ಬೈಕ್ ಸವಾರ ಮದಲಗಟ್ಟಿ ಗ್ರಾಮದವರು ಹಾಲಿ ವಸ್ತಿ ಕುಷ್ಟಗಿ ಪರಶುರಾಮ ತಂದೆ ಭೀಮಪ್ಪ‌ ಮೋಡಿಕಾರ (ವಯಸ್ಸು45) ಎಂದು ಗುರುತಿಸಲಾಗಿದೆ. ಬೈಕ್…

ಪ್ಯಾರ ಓಲಂಪಿಕ್ ಕ್ರೀಡಾಕೂಟದಲ್ಲಿ ದಿವ್ಯಾಂಗರ ಕ್ರಿಕೆಟ್ ಸೇರ್ಪಡೆಗೊಳ್ಳಲಿ : ಶಿವರಾಮ್ ಗೌಡ

ವಿಕಲಚೇತನರ ರಾಜ್ಯ ಮಟ್ಟದ ಕ್ರಿಕೆಟ್: ಬೆಂಗಳೂರು ವಾರಿರ‍್ಸ್ ಪ್ರಥಮ ಸ್ಥಾನ ಗಂಗಾವತಿ: ವಿಕಲ ಚೇತರಿಗೆ ವಿವಿಧ ಸೌಲಭ್ಯ ಒದಗಿಸಿಕೊಡಲು ಸರಕಾರಗಳು ಮುಂದಾಗಬೇಕಿದ್ದು, ಪ್ಯಾರಾ ಒಲಂಪಿಕ್ ಕ್ರೀಡಾ ಕೂಟದಲ್ಲಿ ವಿಕಲಚೇತನರಿಗು ಕ್ರಿಕೆಟ್ ಆಡುವ ಅವಕಾಶ ಕಲ್ಪಿಸಬೇಕು ಎಂದು ಮಾಜಿ ಸಂಸದ ಶಿವರಾಮಗೌಡ…

ಜಂಗಮರ ಕಲ್ಗುಡಿ ಹಾಗೂ ಮರಳಿ ಗ್ರಾಮಗಳಲ್ಲಿ ಯಶಸ್ವಿಯಾಗಿ ನಡೆದ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ

ಗಂಗಾವತಿ: ಶನಿವಾರ ಸಾಯಂಕಾಲ ಕಲ್ಗುಡಿ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಾಲಯದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಮುಖಂಡರಾದ ಪ್ರಸಾದ್ ಅವರು ಮಾತನಾಡಿ ತುಂಗಭದ್ರಾ ನದಿಯ ಋಣದಲ್ಲಿ ನಾವಿದ್ದೇವೆ, ಆ ಪಾದಯಾತ್ರೆಯಲ್ಲಿ ಎಲ್ಲಾ ಯುವಕರು, ರೈತರು ಸಕ್ರಿಯವಾಗಿ ಪಾಲ್ಗೊಳ್ಳುವುದಾಗಿ ತಿಳಿಸಿದರು ಹಾಗೂ…

ರೈತರ ನೆರವಿಗೆ ಧಾವಿಸಿ ಡಿಸಿಗೆ ಸಿವಿಸಿ ಮನವಿ

ಕೊಪ್ಪಳ: ಕೊಪ್ಪಳ ತಾಲೂಕಿನ ಅಳವಂಡಿ ಹೋಬಳಿ ಸುತ್ತಮುತ್ತಲಿನ ರೈತರು ಅತಿವೃಷ್ಟಿಯಿಂದ ತೊಂದರೆಗೆಡಾಗಿದ್ದು ಅವರ ನೆರವಿಗೆ  ಕೂಡಲೇ ಧಾವಿಸಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಅವರು ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರಿಗೆ ಮನವಿ…
error: Content is protected !!