ತೆಂಗು ಬೆಳೆಗಾರರಿಗೆ ಒನ್ ರೂಟ್ ವರದಾನ

ಬೆಂಗಳೂರು: ಮಧ್ಯವರ್ತಿಗಳ ಹಾವಳಿ ಇಲ್ಲ, ಬೆಂಬಲ ಬೆಲೆಗೆ ಮೋಸವಿಲ್ಲ, ರೈತ ಹಾಗೂ ಖರೀದಿದಾರರ ನಡುವೆ ಯಾವುದೇ ಮುಚ್ಚುಮರೆ ಇಲ್ಲ. ವಹಿವಾಟಿಗೆ ಯಾರ ಅಡ್ಡಿ ಆತಂಕವೂ ಇಲ್ಲ....! ಎಲ್ಲವೂ ಪಾರದರ್ಶಕ ಹಾಗೂ ನಿಖರ. - ಇದುವೇ ಒನ್‌ರೂಟ್ ಬ್ರ್ಯಾಂಡ್‌ನ ‘ಮಾರ್‌ಖೇಥ್’ (ಅ್ಕಓಏಉ) ಆ್ಯಪ್‌ನ…

ರಸಗೊಬ್ಬರ ಕೊರತೆ BJP ಬೃಹತ್ ಪ್ರತಿಭಟನಾ ಮೆರವಣಿಗೆ

ಗಂಗಾವತಿ:  ಗಂಗಾವತಿಯಲ್ಲಿ, ರೈತರಿಗೆ ರಸಗೊಬ್ಬರ ಕೊರತೆಯಿಂದ ಉಂಟಾಗಿರುವ ಸಂಕಷ್ಟ ಮತ್ತು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ, ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಲಾದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ಭಾಗವಹಿಸಿದರು. ರೈತರಿಗೆ…

ಮಾನವ ಕಳ್ಳ ಸಾಗಾಣಿಕೆ ವಿಶ್ವ ವಿರೋಧಿ ದಿನ

ಕೊಪ್ಪಳ ನಗರದ ರೈಲ್ವೆ ನಿಲ್ದಾಣದಲ್ಲಿ ,ರೈಲ್ವೆ ಪೊಲೀಸ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ಪಂದನ ಸಂಸ್ಥೆಯ ಸಹಯೋಗದೊಂದಿಗೆ ವಿಶ್ವ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನವನ್ನು ಮಾಡಲಾಯಿತು. ಸ್ಪಂದನ ಸಂಸ್ಥೆಯ ಸಂಯೋಜಕರು ಶಂಕರ್ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ಪಂದನ ಸಂಸ್ಥೆಯು…

ಕೊಪ್ಪಳ ನಗರಸಭೆ: ಪಿ.ಓ.ಪಿ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ, ಮಾರಾಟ ನಿಷೇಧ

: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.  ಆಗಸ್ಟ್ 27 ರಂದು ಜರುಗುವ ಗಣೇಶ ಚತುರ್ಥಿ ಪ್ರಯುಕ್ತ ನೀರಿನ ಮೂಲಗಳಲ್ಲಿ…

ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

 : ಪಿಎಂ-ಅಭಿಮ್ ಅಡಿಯಲ್ಲಿನ ನಮ್ಮ ಕ್ಲಿನಿಕ್ ಹಾಗೂ ಎನ್.ಹೆಚ್.ಎಂ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.  ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ…

ಜವಾಹರ ನವೋದಯ ವಿದ್ಯಾಲಯ: 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನ

 : ಕೊಪ್ಪಳ ಜಿಲ್ಲೆಯ ಕುಕನೂರ ಜವಾಹರ ನವೋದಯ ವಿದ್ಯಾಲಯದ ವತಿಯಿಂದ 2025-26ನೇ ಸಾಲಿನ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದೆ.  ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಆಗಸ್ಟ್ 13 ರೊಳಗಾಗಿ ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ …

ಆಗಸ್ಟ್ 1 ರಂದು ಕೊಪ್ಪಳದಲ್ಲಿ ವ್ಯಸನ ಮುಕ್ತ ದಿನಾಚರಣೆ

: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ತರಬೇತಿ ಕೇಂದ್ರ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ…

ಕೆಯುಡಬ್ಲೂಜೆ ಹೊರ ತರುವ ಪತ್ರಕರ್ತ ಸಂಚಿಕೆಯನ್ನು ಬಿಡುಗಡೆ ಮಾಡಿದ ಸಿಎಂ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ಹೊರ ತರುವ ಪತ್ರಕರ್ತ ವಿಶೇಷ ಸಂಚಿಕೆಯನ್ನು ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು. ರಾಜ್ಯ ಸಂಘದ ಚಟುವಟಿಕೆ, ತುಮಕೂರಿನಲ್ಲಿ ನಡೆದ ರಾಜ್ಯ ಸಮ್ಮೇಳನದ ಮಾಹಿತಿ,…

ಪಿಯು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಕೊಪ್ಪಳ : ಸಿವಿಸಿ ಫೌಂಡೇಶನ್, ಕೊಪ್ಪಳ, ಹಾಗೂ ಎಸ್ ವಿ ಸಿ ಶಿಕ್ಷಣ ಸಂಸ್ಥೆ, ಕುಷ್ಟಗಿ, ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗಾಗಿ ಉಚಿತ ತರಬೇತಿಯನ್ನು ಜಂಟಿಯಾಗಿ ಆಯೋಜಿಸಿವೆ. ರಾಜ್ಯಮಟ್ಟದ ವಿಷಯ ತಜ್ಞರು ಗಣಿತ,…

ವಿರೋಧ ಪಕ್ಷದವರಿಗೆ ಬೇರೆ ಕೆಲಸವಿಲ್ಲದೆ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ-ವಿಶ್ವನಾಥ್ ಮಾಲಿ ಪಾಟೀಲ್

ಕೊಪ್ಪಳ : ಜಿಲ್ಲೆಯಲ್ಲಿ ಈ ಸಾರಿ ಬೇಗನೆ ಮಳೆಯಾಗಿರುವುದರಿಂದ ಭತ್ತದ ನಾಟಿಯ ಜೊತೆಗೆ ಮುಂಗಾರು ಬೆಳೆಗಳ ಬಿತ್ತನೆಯೂ ಬೇಗನೆ ಆಗಿದೆ ಪ್ರತಿ ಸಾರಿ ಆಗಸ್ಟ್ ನಲ್ಲಿ ಬಿತ್ತನೆ ಮತ್ತು ನಾಟಿ ಪ್ರಾರಂಭವಾಗುತ್ತಿತ್ತು ಈ ಸಾರಿ ಜುಲೈ ತಿಂಗಳಲ್ಲಿ ಪ್ರಾರಂಭವಾಗಿರುವುದರಿಂದ ಮತ್ತು ಕಳೆದ ವರ್ಷಕ್ಕಿಂತ…
error: Content is protected !!