ಬಹದ್ದೂರಬಂಡಿ ಶಾಲೆಗೆ ಪ್ರಾಜೆಕ್ಟರ್ ದೇಣಿಗೆ

ಕೊಪ್ಪಳ: ತಾಲೂಕಿನ ಬಹದ್ದೂರಬಂಡಿಯ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಗೆ ಸೇವಾ ಮಂದಾರ,ಓಸ್ಯಾಟ್,ಕಲಿಕೆ ಟಾಟಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕೃಷಿ ವಿಸ್ತರಣಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರೂ.೫೦ ಸಾವಿರ ಬೆಲೆ ಬಾಳುವ ಪ್ರಾಜೆಕ್ಟರ್ ದೇಣಿಗೆ ನೀಡಿದರು.…

ಬ್ರೇಕಿಂಗ್ ಸುದ್ದಿ ನೀಡುವ ಆತುರದಲ್ಲಿ ಸುದ್ದಿಯ ಮೌಲ್ಯ ಕುಸಿಯುತ್ತಿದೆ -ಶಿವರಾಜ್ ತಂಗಡಗಿ

ಕಾರಟಗಿ: ಸೆ.೧೪  ಬ್ರೇಕಿಂಗ್ ಸುದ್ದಿ ನೀಡುವ ಆತುರದಲ್ಲಿ ಸುದ್ದಿಯ ಖಚಿತತೆ ಮಾಡಿಕೊಳ್ಳದೆ ಸುದ್ದಿ ಬಿತ್ತರಿಸುವ ಕೆಲಸವಾಗುತ್ತಿದ್ದು, ಇದರಿಂದ ಸುದ್ದಿಯ ಮೌಲ್ಯ ಕುಸಿಯುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ…

ಮಾನವೀಯ ಕಳಕಳಿಯಿಂದ ಜಗತ್ತಿನಲ್ಲಿ ಶ್ರೇಷ್ಠತೆ : ಸೋಮರಡ್ಡಿ ಅಳವಂಡಿ

ಜಗತ್ತಿನಲ್ಲಿ ಶ್ರೇಷ್ಠತೆಯು ಮಾನವೀಯ ಕಳಕಳಿಯಿಂದ ಬರುತ್ತದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಜಿಲ್ಲಾ ಶಾಖೆಯ ಸಭಾಪತಿ ಸೋಮರಡ್ಡಿ ಅಳವಂಡಿ ಅವರು ಹೇಳಿದರು.  ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಕೊಪ್ಪಳ…

ಅಸೂಯೆಯಿಂದ ಬದುಕು ಹಸನಾಗದು – ಡಾ. ಮಹದೇವಸ್ವಾಮೀಜಿ

ಅಕ್ಕಪಕ್ಕದವರ ಬೆಳವಣಿಗೆಯನ್ನು ನೋಡಿ, ಅಸೂಯೇಪಟ್ಟುಕೊಳ್ಳುವುದರಿಂದ ಬದುಕು ಹಸನಾಗದು, ಅದರಿಂದ ಅವಸಾನವಾಗುತ್ತದೆ ಎಂದು ಕುಕನೂರು ಅನ್ನದಾನೀಶ್ವರ ಶಾಖಮಠದ ಡಾ. ಮಹದೇವ ಮಹಾಸ್ವಾಮಿಗಳು ಹೇಳಿದ್ದಾರೆ. ಕೊಪ್ಪಳ ತಾಲೂಕಿನ ಡೊಂಬರಳ್ಳಿ ಗ್ರಾಮದಲ್ಲಿ  ಶ್ರೀ ಶಂಕರಲಿಂಗಜ್ಜನ 41 ನೇ ಪುಣ್ಯತಿಥಿಯ…

ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿ.ಸಿ ಟಿ.ವಿ ಅಳವಡಿಸಲಾಗಿದೆ- ಸಂಸದ ಕೆ.ರಾಜಶೇಖರ ಹಿಟ್ನಾಳ

ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಿ.ಸಿ ಟಿ.ವಿ.ಗಳನ್ನು ಅಳವಡಿಸಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ನೆರವೇರಿಸಲಾಯಿತು ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು. ಅವರು ಶನಿವಾರ ಕೊಪ್ಪಳ…

ಯಾರು ಸಮೀಕ್ಷೆಯಿಂದ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು- ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ

: ಕೊಪ್ಪಳ ಜಿಲ್ಲೆಯಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆಯಲ್ಲಿ ಯಾರು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಶುಕ್ರವಾರ ಕೊಪ್ಪಳ ಜಿಲ್ಲಾ…

ಡಾ. ಸಿದ್ದಯ್ಯ ಪುರಾಣಿಕ್  ಟ್ರಸ್ಟ್ನ ಕಾರ್ಯ ಚಟುವಟಿಕೆಗಳನ್ನು ರಾಷ್ಟ್ರ ಮಟ್ಟಕ್ಕೆ ವಿಸ್ತರಿಸಲಾಗುವುದು- ಅಜ್ಮೀರ…

: ಡಾ. ಸಿದ್ದಯ್ಯ ಪುರಾಣಿಕ್ ಟ್ರಸ್ಟ್ನ ಕಾರ್ಯ ಚಟುವಟಿಕೆಗಳನ್ನು ರಾಷ್ಟ್ರ ಮಟ್ಟಕ್ಕೆ ವಿಸ್ತರಿಸಲಾಗುವುದು ಎಂದು ಡಾ. ಸಿದ್ದಯ್ಯ ಪುರಾಣಿಕ ಟ್ರಸ್ಟ್ನ ನೂತನ ಅಧ್ಯಕ್ಷರಾದ ಅಜ್ಮೀರ ನಂದಾಪುರ ಹೇಳಿದರು. ಅವರು ಶುಕ್ರವಾರ ಕೊಪ್ಪಳ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಲ್ಲಿ…

ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ: ಸ್ಪರ್ಧಿಗಳಿಗೆ ಮಾಹಿತಿ

2025-26ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ…

ಕಿರ್ಲೋಸ್ಕರ್ ಫೆರಸ್‌ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಆರೋಗ್ಯತಪಾಸಣಾ ಶಿಬಿರ

ಕೊಪ್ಪಳ : ಹುಬ್ಬಳ್ಳಿಯ ಪ್ರತಿಷ್ಠಿತ ವಿಹಾನ್ ಹೃದಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕೊಪ್ಪಳದ ಕೆ ಎಸ್‌ಆಸ್ಪತ್ರೆ, ಕೊಪ್ಪಳದ ರೆಡ್‌ಕ್ರಾಸ್ ಸಂಸ್ಥೆ, ಸರ್ವೋದಯ ಸಮಗ್ರಗ್ರಾಮೀಣಅಭಿವೃದ್ಧಿ ಸಂಸ್ಥೆ ಹಾಗೂ ಕೆಎಫ್‌ಐಎಲ್‌ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಹಭಾಗಿತ್ವದಲ್ಲಿ ದಿ ೧೮ರಂದುಬೆಳಗ್ಗೆ ೦೯…

ಬಲ್ದೊಟ ನಂತರ ಮತ್ತೊಂದು ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ಗಿಣಿಗೇರ ನಾಗರೀಕ ಹೋರಾಟ ಸಮಿತಿ ವಿರೋಧ

. ಕೊಪ್ಪಳ ತಾಲೂಕಿನ ಗಿಣಿಗೇರಾ, ಅಲ್ಲಾನಗರ,ಬೇವಿನಳ್ಳಿ, ಕನಕಾಪುರ,ಹಿರೇಬಗನಾಳ, ಹಿರೇಕಾಸನಖಂಡಿ, ಹಾಲವರ್ತಿ, ಹೀಗೆ ಸಾಲು ಸಾಲು ಊರಿಗೆ ಹೊಂದಿಕೊಂಡೆ ಜನವಸತಿ ಪ್ರದೇಶದಲ್ಲೇ ಬೃಹತ್ಕಾರ್ಖಾನೆಗಳಿವೆ. ಬಲ್ದೊಟ ನಂತರ ಮತ್ತೊಂದು ಕಾರ್ಖಾನೆಯನ್ನು ಆಹ್ವಾನ ಮಾಡುತ್ತಿರುವುದು ಗಾಯದ ಮೇಲೆ ಬರೇ…
error: Content is protected !!