Sign in
Sign in
Recover your password.
A password will be e-mailed to you.
ಸೆ. 29 ರಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
): ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸೆಪ್ಟೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜಿ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ…
ಬಹದ್ದೂರ ಬಂಡಿ: ಪೋಷಣ್ ಮಾಸಾಚರಣೆ ಕಾರ್ಯಕ್ರಮ
): ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಬುಧವಾರದಂದು ಕೊಪ್ಪಳ ಯೋಜನೆಯ ಬಹದ್ದೂರುಬಂಡಿಯ ಸಮುದಾಯ ಭವನದಲ್ಲಿ 8 ನೇ…
ಬೆಂಬಲ ಬೆಲೆ ಯೋಜನೆಯಡಿ ವಿವಿಧ ಬೆಳಗಳ ಖರೀದಿಗೆ ಕ್ರಮವಹಿಸಿ- ಡಾ. ಸುರೇಶ ಬಿ. ಇಟ್ನಾಳ
ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಲಹೆ
: ಪ್ರಸಕ್ತ ಮುಂಗಾರು ಮತ್ತು ಹಿಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿ ಜೋಳ, ಕಿರು ಸಿರಿಧಾನ್ಯಗಳು, ಹೆಸರು ಮತ್ತು ರಾಗಿ, ಈ ಎಲ್ಲಾ ಬೆಳೆಗಳ ಖರೀದಿಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ…
ಜಾತಿ ಸಮೀಕ್ಷೆ : 8 ನೇ ಕಾಲಂನಲ್ಲಿ ಇಸ್ಲಾಂ,9 ಕಾಲಂ ನಲ್ಲಿ ನದಾಫ್ (ಪಿಂಜಾರ್)ಎಂದು ನಮೋದಿಸಿ – ಶಾಬುದ್ಧಿನ್…
"
ಕೊಪ್ಪಳ : ಸೇ 20, ಸರ್ಕಾರ ಇಸ್ಲಾಂ ಧರ್ಮದ ಅಡಿಯಲ್ಲಿ ಬರುವ ಸುಮಾರು 124 ಜಾತಿಗಳನ್ನು ಪ್ರಕಟಿಸಿದೆ. ಸರ್ಕಾರದ ಆದೇಶದ ಅನ್ವಯ ಇದರಲ್ಲಿ 'ಪ್ರವರ್ಗ-1 ರಲ್ಲಿರುವ 17 ಜಾತಿಗಳು' ಹಾಗೂ '2 ಎ ದಲ್ಲಿರುವ 19' ಒಟ್ಟು 36 ಜಾತಿಗಳು ರಾಜ್ಯ ಮತ್ತು ಕೇಂದ್ರದಲ್ಲಿ ಪ್ರತ್ಯೇಕ ಮೀಸಲಾತಿ ಹಾಗೂ ಉಳಿದ!-->!-->!-->…
ಸಾಮೂಹಿಕ ಮದುವೆಗಳಿಗೆ ಜೋಡಿಗಳ ಹೆಸರು ನೋಂದಾಯಿಸಲು ಮನವಿ
ಕೊಪ್ಪಳ ನಗರದ ಸರದಾರಗಲ್ಲಿಯ ಮುಸ್ಲಿಮ್ ಪಂಚ ಕಮೀಟಿಯ ಪರವಾಗಿ ದಿನಾಂಕ 30 ನೇ ನವೆಂಬರ್ 2025 ರವಿವಾರ ಮುಂಜಾನೆ 11.00 ಘಂ.ಗೆ ಹಜರತ್ ಮೆಹಬೂಬ ಸುಭಾನಿ (ರ.ಅ.) ರವರ ಪವಿತ್ರ ಗ್ಯಾರವಿ ಶರೀಫ್ ಆಚರಣೆಯ ನಿಮಿತ್ತ ಸತತವಾಗಿ 21 (ಇಪ್ಪತ್ತೊಂದ) ನೇ ವರ್ಷದ ಬಡ ಮುಸ್ಲಿಮ್!-->!-->!-->!-->!-->!-->!-->!-->!-->!-->!-->!-->!-->…
ಶಿವಕುಮಾರ್‌ಗೆ ಇರುವ ಸಾಮಾಜಿಕ ಬದ್ದತೆ ಇದೆ: ಕೆವಿ ಪ್ರಭಾಕರ್
ನೂತನ ಎಂಎಲ್ಸಿ ಶಿವಕುಮಾರ್‌ಗೆ ಕೆಯುಡಬ್ಲೂೃಜೆ ಅಭಿನಂದನೆ
ಸಾಮಾಜಿಕ ಬದ್ಧತೆಯ ಕಳಕಳಿ ಎಲ್ಲಾ ಪತ್ರಕರ್ತರಲ್ಲಿರಬೇಕು: ಕೆ.ಶಿವಕುಮಾರ್
ಬೆಂಗಳೂರು:ನೂತನವಾಗಿ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತರಾದ ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ!-->!-->!-->!-->!-->!-->!-->…
ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಯಶಸ್ವಿಯಾಗಲಿ – ಸಚಿವ ತಂಗಡಗಿ
ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್ ೨೬ ರಿಂದ ಮೂರು ದಿನಗಳ ಕಾಲ ನಡೆಯುವ ೧೩ನೇ ರಾಷ್ಟ್ರೀಯ ಪೆಂಕಾಕ್ ಸಿಲತ್ ಕ್ರೀಡಾಕೂಟದ ಲೋಗೊ (ಲಾಂಛನ) ಅನಾವರಣಗೊಳಿಸಿ ಸಚಿವ ಶಿವರಾಜ ತಂಗಡಗಿ ಯಶಸ್ಸಿಗೆ ಶುಭ ಹಾರೈಸಿದ್ದಾರೆ.ಇದೇ ಮೊದಲ ಬಾರಿಗೆ ಸುಮಾರು ೨೭ ರಾಜ್ಯಗಳ ೧೨ ನೂರಕ್ಕೂ ಹೆಚ್ಚಿನ!-->!-->!-->…
ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಿ – ಸಂಸದ ಕೆ.ರಾಜಶೇಖರ ಹಿಟ್ನಾಳ
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆಯಡಿ ಸೌಲಭ್ಯ ಪಡೆದು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ರೈತರು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.
ಅವರು ಗುರುವಾರ…
ಸರ್ಕಾರದ ಸೌಲಭ್ಯ ನೀಡದೆ ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರ ಆರೋಪ: ಉಪ ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ದೂರು ದಾಖಲು
: ಜಿಲ್ಲೆಯ ನಿವೃತ್ತ ಯೋಧರು ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಮತ್ತು ಸ್ವಾತಂತ್ರö್ಯ ಹೋರಾಟಗಾರರು ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದ ಸೌಲಭ್ಯ ನೀಡದೇ ಕರ್ತವ್ಯ ಲೋಪ ಎಸಗುತ್ತಿರುವ ದೂರು ಬಂದ ಹಿನ್ನೆಲೆಯಲ್ಲಿ ದೂರಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಇದ್ದು, ಈ ಬಗ್ಗೆ ಕೂಲಂಕುಷವಾದ…
ದಿ.ಎಂ.ಎಸ್.ಮಹಾಂತಯ್ಯನಮಠ ನೇರ ನಿಷ್ಠುರವಾದಿಗಳು : ಸಿದ್ದಣ್ಣ ನಾಲ್ವಡ್
ಕೊಪ್ಪಳ : ನಗರದ ಶ್ರೀಶಿವಮೂರ್ತಯ್ಯ ಮಹಾಂತಯ್ಯನಮಠ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು, ಉದ್ಯಮಿಗಳು, ರಾಜಕಾರಣಿ ದಿ.ಎಂ.ಎಸ್. ಮಹಾಂತಯ್ಯಮಠ ಅವರು ನೇರ ನಿಷ್ಠುರವಾದಿಗಳು ಎಂದು ವಾಣಿಜ್ಯ ಪ್ರಶಸ್ತಿ ಪುರಸ್ಕೃತರಾದ ಸಿದ್ದಣ್ಣ ನಾಲ್ವಡ್ ಹೇಳಿದರು.
ಅವರು ಬುಧವಾರದಂದು ನಗರದ ಮಹಾಂತಯ್ಯನಮಠ ಕಲ್ಯಾಣ…