ಭಾಗ್ಯನಗರ : ಕರಿಬಸವೇಶ್ವರ ವೃತ್ತದ ಉದ್ಘಾಟನೆ

ಕೊಪ್ಪಳ : ಭಾಗ್ಯನಗರ ಪಟ್ಟಣ ಪಂಚಾಯತಿ ವಾರ್ಡ್ ನಂ 09 ಯತ್ನಟ್ಟಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕರಿಬಸವೇಶ್ವರ ವೃತ್ತದ ಉದ್ಘಾಟನೆ ಕಾರ್ಯಕ್ರಮವನ್ನು ನಡೆಸಲಾಯಿತು  ಸದರಿ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ  ಶ್ರೀನಿವಾಸ್ ಗುಪ್ತಾ,  ಪಟ್ಟಣ ಪಂಚಾಯಿತಿ…

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದ್ರೆ ಪರವಾಗಿ ರದ್ದು- ಸಚಿವ ಶಿವರಾಜ್ ತಂಗಡಗಿ ಖಡಕ್ ಎಚ್ಚರಿಕೆ

ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸಿದ್ರೆ, ಪರಿಣಾಮ ನೆಟ್ಟಗಿರಲ್ಲ ಎಂದ ಸಚಿವ ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ ಎಂದು ಸ್ಪಷ್ಟನೆ ಕೊಪ್ಪಳ: ಜು.29 ಜಿಲ್ಲೆಯಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಅಂತಹ ರಸಗೊಬ್ಬರ…

ಮಣ್ಣು ತಿಂದಿದ್ದ ಕುಣಿಕೆರಿ ಗ್ರಾಮದ ರೈತನಿಗೆ ಯೂರಿಯಾ ಗೊಬ್ಬರ ನೀಡಿದ ಬಿಜೆಪಿ ಮುಖಂಡರು

ಕೊಪ್ಪಳ : ಯೂರಿಯಾ ರಸಗೊಬ್ಬರ ಅಭಾವದಿಂದ ಬೇಸತ್ತ ಕುಣಿಕೆರಿ ಗ್ರಾಮದ ರೈತ ಮಣ್ಣು ತಿಂದಿದ್ದ ಘಟನೆ  ಹಿನ್ನಲೆಯಲ್ಲಿ ಇಂದು ಆ ರೈತನ ಮನೆಗೆ ರಾಜ್ಯ ರೈತ ಮೋರ್ಚಾ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ  ಎ ಎಸ್ ಪಾಟೀಲ್ ನಡಹಳ್ಳಿರೊಂದಿಗೆ ಜಿಲ್ಲಾ ಬಿಜೆಪಿ ಹಾಗೂ ರೈತ ಮೋರ್ಚಾ ತಂಡ ಭೇಟಿ ನೀಡಿ ಯೂರಿಯಾ…

ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಸಮಿತಿ ಪ್ರತಿಭಟನೆ

ಸೇವಾ ಹಿರಿತನದ ಆಧಾರದ ಮೇಲೆ ವೇತನ ಹೆಚ್ಚಳ.  ಪಿಂಚಣಿ ಸೌಲಭ್ಯ ಜಾರಿಗೊಳಿಸಲು. ಸ್ವಚ್ಛವಾಹಿನಿ ನೌಕರರ ವೇತನ ಹೆಚ್ಚಳಕ್ಕಾಗಿ ಒತ್ತಾಯಿಸಿ  ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಜಿಲ್ಲಾ ಸಮಿತಿ ಕೊಪ್ಪಳ. ಪ್ರತಿಭಟನೆ ನಡೆಸಿ ಕೊಪ್ಪಳ ಜಿಲ್ಲಾ ಕಾರ್ಮಿಕ ಇಲಾಖೆ ಎದುರು ಪ್ರತಿಭಟನೆ ನಡೆಸಿ…

ಕುಷ್ಟಗಿ: ಫಿಜಿಯೋತೆರೆಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಕುಷ್ಟಗಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮಗ್ರ ಶಿಕ್ಷಣ ಅಭಿಯಾನದ ಪದನಿಮಿತ್ತ ಯೋಜನಾಧಿಕಾರಿಗಳ ಕಛೇರಿಯಿಂದ 2025-26ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆ ಕಾರ್ಯಚಟುವಟಿಕೆಗಳ ಅನುಷ್ಠಾನ ಯೋಜನೆಯಡಿ ತೀವ್ರತರನಾದ ವಿಶೇಷ ಚೇತನ ಮಕ್ಕಳಿಗೆ ಚಿಕಿತ್ಸೆ ನೀಡಲು ಫಿಜಿಯೋತೆರೆಪಿಸ್ಟ್ರ…

ಸೆಲೆಬರೆಟಿ ಆಡಿದ ಮಾತುಗಳು ಹೆಚ್ಚು ವೈರಲ್ :ಡಾ.ಯರಿಯಪ್ಪ ವಿಷಾಧ

ಗಂಗಾವತಿ: ವಿವಿಧ ಲೇಖಕರ ಆರು ಕೃತಿಗಳ ಲೋಕಾರ್ಪಣೆ ಗಂಗಾವತಿ : ನಗರದ ಕನ್ನಡ ಜಾಗೃತಿ ಭವನದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಗಂಗಾವತಿ ಸೋನಲ್ ಪಬ್ಲಿಕೇಷನ್, ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ವಿವಿಧ ಲೇಖಕರ ಆರು ಕೃತಿಗಳು ಬಿಡುಗಡೆಗೊಂಡವು. 'ನೆಲದ ಕವಿ' ರಮೇಶ ಸಿ. ಬನ್ನಿಕೊಪ್ಪ ಅವರ…

ಕೊಪ್ಪಳ ವಿಶ್ವವಿದ್ಯಾಲಯ: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

: ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ವಿಭಾಗಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಕೇಂದ್ರಗಳಲ್ಲಿನ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ,…

ಮಕ್ಕಳ ಸಹಾಯವಾಣಿಯ ಪರಿಷ್ಕೃತ ಲೋಗೋ ಬಿಡುಗಡೆ

: ಮಿಷನ್ ವಾತ್ಸಲ್ಯ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಸಹಾಯವಾಣಿ 1098ರ ಪರಿಷ್ಕೃತ ಲೋಗೋವನ್ನು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.  ಕೊಪ್ಪಳ ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ, ಸರ್ಕಾರಿ…

“ವಾಣಿಜ್ಯ ರತ್ನ” ಪ್ರಶಸ್ತಿಗೆ ಸಿದ್ದಣ್ಣ ನಾಲ್ವಡ ಆಯ್ಕೆ : ಸನ್ಮಾನ

ಕೊಪ್ಪಳ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 97ನೇ ಸಂಸ್ಥಾಪಕರ ದಿನಾಚರಣೆ ಮತ್ತು ಪ್ರತಿಷ್ಠಿತ "ವಾಣಿಜ್ಯ ರತ್ನ" ಪ್ರಶಸ್ತಿಗೆ ಭಾಜನರಾದ ಕೊಪ್ಪಳ ವರ್ತಕರ ಸಂಘದ ಕಾರ್ಯದರ್ಶಿ, ಕಿರಾಣಿ ಹಾಗೂ ಅಕ್ಕಿ ವರ್ತಕರ ಸಂಘದ ಅಧ್ಯಕ್ಷರಾದ  ಸಿದ್ದಣ್ಣ ನಾಲ್ವಡರವರಿಗೆ ಕೊಪ್ಪಳದ ಪ್ರತಿಷ್ಠಿತ ಬ್ಯಾಂಕ್ …

ಸ್ವಾತಂತ್ರ‍್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಸುರೇಶ…

ಆಗಷ್ಟ್ 15 ರಂದು ನಡೆಯುವ ಸ್ವಾತಂತ್ರ‍್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.  ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ…
error: Content is protected !!