ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಗಂಗಾವತಿಯ ಮಹ್ಮದ್ ಆಸೀಫ್ ಆಯ್ಕೆ

ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟçಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟçಮಟ್ಡದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ…

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ನವೋದ್ಯಮ ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ

 : 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಯುವಕರು ಹಾಗೂ ಯುವತಿಯರಿಗೆ ನವೋದ್ಯಮಗಳನ್ನು  ಪ್ರಾರಂಭಿಸಲು ಉತ್ತೇಜನ ನೀಡುವ ಉದ್ದೇಶದಿಂದ  “Elevate (Minorities) 2025”  ಯೋಜನೆಯನ್ನು ಜಾರಿಗೆ ತಂದಿದ್ದು, ಆಸಕ್ತರಿಂದ ಅರ್ಜಿ…

ಸೆ.6 ಮತ್ತು 07 ರಂದು ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26ನೇ ಸಾಲಿನ ಕೊಪ್ಪಳ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆಪ್ಟೆಂಬರ್ 6 ಮತ್ತು ಸೆ.7 ರಂದು ಪುರುಷ ಮತ್ತು ಮಹಿಳೆಯರಿಗೆ ಏರ್ಪಡಿಸಲು ನಿರ್ಧರಿಸಲಾಗಿದೆ. ಕೊಪ್ಪಳ ಜಿಲ್ಲಾ ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್,…

ಜಿಲ್ಲೆಯಲ್ಲಿ ಈವರೆಗೆ 92 ಲಕ್ಷ ಪುಟಗಳ ಡಿಜಿಟಲೀಕರಣ ಪೂರ್ಣ

 Koppal DC Suresh Itnal  ಕಂದಾಯ ಇಲಾಖೆಯ ಹಳೆಯ ದಾಖಲೆಗಳನ್ನು ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಠಿಸುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಭೂ ಸುರಕ್ಷಾ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೂ ಒಟ್ಟು 92,50,801 ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು…

ಸಂಸದ ರಾಜಶೇಖರ ಹಿಟ್ನಾಳ ರಿಗೆ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

Koppal  ಬೆಂಗಳೂರು- ಹೊಸಪೇಟೆವರೆಗೆ ಸಂಚರಿಸುವ ರೈಲು (ಗಾಡಿ ಸಂಖ್ಯೆ;56519/56520) ಕೊಪ್ಪಳ, ತಳಕಲ್, ಕುಕನೂರು, ಯಲಬುರ್ಗಾ ಮೂಲಕ ಕುಷ್ಟಗಿವರೆಗೂ ವಿಸ್ತರಿಸಬೇಕು. ಗಜೇಂದ್ರಗಡ, ಇಲಕಲ್ಲ, ಹುನಗುಂದ, ಹಿರೇವಂಕಲ‌ಕುಂಟ ಹಾಗೂ ಕುಷ್ಟಗಿ ತಾಲೂಕಿನ ರೈಲ್ವೆ ಪ್ರಯಾಣಿಕರ ಅನಕೂಲಕ್ಕಾಗಿ ನಿತ್ಯ…

ರೇಣುಕಾ ಕೋಡಗುಂಟಿ ಅವರಿಗೆ, ದತ್ತಿನಿಧಿ ಪ್ರಶಸ್ತಿ

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ರೇಣುಕಾ ಕೋಡಗುಂಟಿ ಅವರ " ಚಿಗುರೊಡೆದ ಬೇರು" ಎಂಬ ಕಥಾ ಸಂಕಲನಕ್ಕೆ, ಕರ್ನಾಟಕ ಲೇಖಕಿಯರ ಸಂಘದ 2024 ನೇ ಸಾಲಿನ " ತ್ರಿವೇಣಿ ದತ್ತಿನಿಧಿ" ಪ್ರಶಸ್ತಿ ಲಭಿಸಿದೆ. ಇದೆ ತಿಂಗಳು ಅಂದರೆ ಸೆಪ್ಟೆಂಬರ್ 13 ರಂದು ಪ್ರಶಸ್ತಿ ಪ್ರದಾನ ಸಮಾರಂಭವನ್ನು…

ಟೋಲ್ ಶುಲ್ಕ ರದ್ದುಪಡಿಸಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮನವಿ

ಕೊಪ್ಪಳ-ಹೊಸಪೇಟೆಗೆ ಹೋಗುವ ರಾಷ್ಟಿçÃಯ ಹೆದ್ದಾರಿಯ ದುರಸ್ತಿ ಕಾಮಗಾರಿ ಮುಗಿಯುವವರೆಗೆ ಎಲ್ಲಾ ವಾಹನಗಳಿಗೆ ರಸ್ತೆಯ ಟೋಲ್ ಶುಲ್ಕವನ್ನು ತೆಗೆದುಕೊಳ್ಳುವುದನ್ನು ರದ್ದುಪಡಿಸಬೇಕೆಂದು ಹಾಗೂ ಕೊಪ್ಪಳ ಪಾಸಿಂಗ್ ಇರುವ ಹಿಟ್ನಾಳ ಹಾಗೂ ಹಳ್ಳಿಗುಡಿ ಟೋಲ್ ಶುಲ್ಕವನ್ನು ತೆಗೆದುಕೊಳ್ಳಬಾರದೆಂದು ತಾವುಗಳು…

ಜಿಎಸ್ಟಿ ದರ ಸರಳೀಕರಣದಿಂದ ರಾಜ್ಯಕ್ಕೆ ವಾರ್ಷಿಕ 15,000 ಕೋಟಿ ಖೋತಾ: ಸಚಿವ ಕೃಷ್ಣ ಬೈರೇಗೌಡರ ಆತಂಕ

• ಜಿಎಸ್ಟಿಯಿಂದ ರಾಜ್ಯಕ್ಕೆ ವಾರ್ಷಿಕ 70,000 ಕೋಟಿ ಖೋತಾ • ದರ ಸರಳೀಕರಣದಿಂದಾಗುವ ನಷ್ಟದ ಲೆಕ್ಕಚಾರ ನೀಡದ ಕೇಂದ್ರ • ರಾಜ್ಯಗಳಿಗೆ ಮತ್ತಷ್ಟು ಹೊರೆಯಾಗಲಿರುವ ಹೊಸ ಪ್ರಸ್ತಾವನೆ • ಜಿಎಸ್ಟಿ ಕೌನ್ಸಿಲ್ ಪರಿಹಾರ ನೀಡಲು ಸಚಿವರ ಒತ್ತಾಯ ಬೆಂಗಳೂರು ಸೆಪ್ಟೆಂಬರ್ 02: ಜಿಎಸ್ಟಿ…

ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ, ಸೆ-02, ಕೊಪ್ಪಳ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಆವಧಿ ಮುಗಿದ ಕಾರಣಸಂಘದ ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾರಹಿತ ಕಾಲೇಜುಗಳ ಪ್ರಾಚಾರ್ಯರುಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಧರ್ಮಸ್ಥಳ ಸತ್ಯ ಯಾತ್ರೆ” ಯಲ್ಲಿ ಕೊಪ್ಪಳ ಜೆಡಿಎಸ್ ಮುಖಂಡರು ಭಾಗಿ

ಜೆಡಿಎಸ್ ಪಕ್ಷ ಧರ್ಮಸ್ಥಳದಲ್ಲಿ ರವಿವಾರ ಆಯೋಜಿಸಿದ್ದ "ಧರ್ಮಸ್ಥಳ ಸತ್ಯ ಯಾತ್ರೆ"ಯ ಅಂಗವಾಗಿ ನೇತ್ರಾವತಿ ನದಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ, ಜಿಲ್ಲಾ ವಕ್ತಾರರಾದ ಮಲ್ಲನಗೌಡ ಕೋನನಗೌಡ್ರು, ಉಪಾಧ್ಯಕ್ಷರಾದ ಮೂರ್ತೆಪ್ಪ ಹಿಟ್ನಾಳ್,
error: Content is protected !!