Sign in
Sign in
Recover your password.
A password will be e-mailed to you.
ಸಾರ್ವಜನಿಕರು 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನದ ಸದುಪಯೋಗ ಪಡೆದುಕೊಳ್ಳಿ – ನ್ಯಾ. ಮಹಾಂತೇಶ ಎಸ್. ದರಗದ
ರಾಜಿ ಸಂಧಾನದ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕಾಗಿ ಈಗಾಗಲೇ ಜುಲೈ 1 ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಹಮ್ಮಿಕೊಂಡಿರುವ 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ…
ಹುಲಿಗಿ ಪ್ರಾ.ಆ.ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಿಗಿ ಇವರ ಸಂಯುಕ್ತಾಶ್ರಯದಲ್ಲಿ ಆಸ್ಪತ್ರೆಯ ಆವರಣದಲ್ಲಿ ಜುಲೈ 22 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ…
ರೇಷ್ಮೆ ಇಲಾಖೆ: ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ರೈತರಿಗೆ ಸೂಚನೆ
): ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯು ಅಭಿವೃದ್ಧಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ರೇಷ್ಮೆ ಇಲಾಖೆಯ ಸಿಬ್ಬಂದಿಯವರು ಪ್ರತಿಯೊಂದು ಹಳ್ಳಿಗೆ…
ಬಸಾಪೂರ ಕೆರೆ ತೆರವಿಗೆ ಜನಜಾನುವಾರು ಹೋರಾಟ ಯಶಸ್ವಿ
ಎತ್ತು ದನ ಕರು ತಂದು ಪ್ರತಿಭಟನೆ | ಶೀಘ್ರ ೪೦ ಸಾವಿರ ಜಾನುವಾರುಗಳೊಂದಿಗೆ ಬಲ್ಡೋಟಾ ಕೆರೆಗೆ ಮುತ್ತಿಗೆ
ಕೊಪ್ಪಳ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಮುಂದುಗಡೆ ಜನಜಾನುವಾರು ಹೋರಾಟ…
ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಭಾರದು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ
ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ಅಂಗಡಿಗಳ ಮಾಲೀಕರು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮತ್ತು ಅನಧಿಕೃತವಾಗಿ ರಸಗೊಬ್ಬರ ದಾಸ್ತಾನು ಮಾಡಬಾರದು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಸಗೊಬ್ಬರ ತೈಯಾರಕ ಕಂಪನಿಯ…
ಆರೋಗ್ಯ, ಆರ್ಥಿಕ ಶಕ್ತಿಯನ್ನು ಸಂಪಾದಿಸಲು ಜ್ಯೋತಿ ಗೊಂಡಬಾಳ ಸಲಹೆ
ಕೊಪ್ಪಳ: ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ದೇಹ, ಮನಸ್ಸು ಸದೃಢವಾಗಿ ಇಟ್ಟುಕೊಂಡರೆ ಆರ್ಥಿಕ ಶಕ್ತಿ ಮತ್ತು ಸಾಮಾಜಿಕ ಗೌರವ ದೊರೆಯುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಸಲಹೆ ನೀಡಿದರು.
ಅವರು ನಗರದ ಪ್ರಮೋದ ಮಂದಿರದಲ್ಲಿ…
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಬಾಲಚಂದ್ರನ್ ಎಸ್.
): ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದು ಫಲಾನುಭವಿಗಳಿಗೆ ತಲುಪಿಸಿ ಎಂದು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಾಲಚಂದ್ರನ್ ಎಸ್. ಅವರು ಹೇಳಿದರು.
ಕೊಪ್ಪಳ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ…
ವಿದೇಶಿ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
2025-26 ನೇ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ…
ಕರವೇ ತಾಲ್ಲೂಕಾಧ್ಯಕ್ಷರಾಗಿ ಗವಿಸಿದ್ದಪ್ಪ ಚಕ್ಕಡಿ, ಮಹಿಳಾ ತಾಲ್ಲೂಕಾಧ್ಯಕ್ಷೆಯಾಗಿ ಶಂಕ್ರಮ ಮ್ಯಾಗಳಮನಿ ನೇಮಕ
ಕೊಪ್ಪಳ,ಜು.21: ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ತಾಲೂಕ ಘಟಕದ ಸಭೆ ಜರುಗಿತು.ಸಭೆಯಲ್ಲಿ ಸಂಘಟನಾ ಬಲವರ್ಧನೆ, ಸಂಘಟನೆಯ ಮುಂದಿನ ಕಾರ್ಯಕ್ರಮಗಳು, ಹೋರಾಟದ ಚಟುವಟಿಕೆಗಳು ಮತ್ತು ಸಾರ್ವಜನಿಕ ಸಂಪರ್ಕ ತಂತ್ರಗಳ ಕುರಿತು ಸುದೀರ್ಘ ಚರ್ಚೆ…
ಯಲಬುರ್ಗಾ ತಾಲೂಕಿನ ಕೂಸಿನ ಮನೆಗಳಿಗೆ ಮೊಬೈಲ್ ಕ್ರೆಚ್ಛಸ್ ಸಂಸ್ಥೆ ಬೆಂಗಳೂರು ತಂಡ ಭೇಟಿ: ಪರಿಶೀಲನೆ
: ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ, ಕರಮೂಡಿ, ಹಿರೇಮ್ಯಾಗೇರಿ, ಸಂಕನೂರ ಗ್ರಾಮ ಪಂಚಾಯತಿಗಳ ಕೂಸಿನ ಮನೆಗೆ ಮೊಬೈಲ್ ಕ್ರಚ್ಛಸ್ ಸಂಸ್ಥೆ ಬೆಂಗಳೂರು ತಂಡದ ಶಶಿಧರ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಕೂಸಿನ ಮನೆಯಲ್ಲಿ ಮಕ್ಕಳ ಹಾಜರಾತಿ, ಗುಣಮಟ್ಟದ ಆಹಾರ, ಸ್ವಚ್ಛತೆ,…