Sign in
Sign in
Recover your password.
A password will be e-mailed to you.
ರಸಗೊಬ್ಬರ ದಾಸ್ತಾನಿನಲ್ಲಿ ಯಾವುದೇ ಕೊರತೆಯಿಲ್ಲ: ಎನ್ ಚೆಲುವರಾಯಸ್ವಾಮಿ
ರೈತರಿಗೆ ನೀಡಬೇಕಾದ ರಸಗೊಬ್ಬರ ದಾಸ್ತಾನಿನಲ್ಲಿ ಯಾವುದೇ ಕೊರತೆಯಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.
ಮಾಧ್ಯಮದವರ ಜೊತೆ ಮಾತನಾಡಿದ ಅವರು ಇರಾನ್ ನಲ್ಲಿ ಯುದ್ಧ ನಡೆಯುತ್ತಿರುವ ಕಾರಣ ಹಾಗೂ ಚೀನಾ ರಸಗೊಬ್ಬರ ಉತ್ಪಾದನೆಯನ್ನು…
ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಕ್ರಮ.. ಎನ್.ಚಲುವರಾಯಸ್ವಾಮಿ
ಬೆಂಗಳೂರು, ಜುಲೈ, 24
ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸುವ ಜೊತೆಗೆ ನವೀಕರಣ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೇಲ್…
ಕೊಪ್ಪಳದ ನೀರೋ ಪಿಟೀಲು ಬಾರಿಸುವುದು ನಿಲ್ಲಿಸಲಿ: ಸಿವಿಸಿ
ಕೊಪ್ಪಳ: ಅಧಿಕಾರದ ಹಪಾಹಪಿಗೆ ಬಿದ್ದಿರುವ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಿಗೆ ರೈತರ ಶಾಪ ತಟ್ಟುವುದು ನಿಶ್ಚಿತ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿವಿ ಚಂದ್ರಶೇಖರ್ ಛಾಟಿ ಬೀಸಿದ್ದಾರೆ.
ಯೂರಿಯಾ ಗೊಬ್ಬರಕ್ಕಾಗಿ ರೈತರು ಕ್ಷೇತ್ರದಲ್ಲಿ ದಂಗೆ ಏಳುವ ಪರಿಸ್ಥಿತಿ!-->!-->!-->!-->!-->…
ಜಾತಿ ಗಣತಿ ಅಲ್ಲ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ: ಸಚಿವ ಶಿವರಾಜ್ ತಂಗಡಗಿ
ನಾಳೆ ಹೊರಬೀಳಲಿದೆ ಅಧಿಕೃತ ಆದೇಶ
ಇಂದಿನಿಂದಲೇ ಸಮೀಕ್ಷೆಗೆ ಆಯೋಗದ ನೇತೃತ್ವದಲ್ಲಿ ನಡೆಯಲಿದೆ ಎಲ್ಲಾ ಸಿದ್ಧತೆ
ಮುಂದಿನ ಹಂತಗಳಲ್ಲಿ ಶಿಕ್ಷಕರಿಗೆ ಸಮೀಕ್ಷೆ ಬಗ್ಗೆ ತರಬೇತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳ ಹಂತದಲ್ಲಿ ಸಭೆ ನಡೆಸಲು ನಿರ್ಧಾರ
15 ದಿನದಲ್ಲಿ ಸಮೀಕ್ಷೆ…
ರಾಯಚೂರ ಸಿಟಿಯಲ್ಲಿ ರೋಬೋಟಿಕ್ ಸ್ಕ್ಯಾವೆಂಜರ್ ಬಳಕೆಗೆ ಚಾಲನೆ
ಹೊಸ ಪ್ರಯೋಗದ ಹೆಗ್ಗಳಿಕೆಗೆ ಪಾತ್ರವಾದ ಮಹಾನಗರ ಪಾಲಿಕೆ
: ಮ್ಯಾನ್‌ಹೋಲ್‌ಗಳನ್ನು ಸ್ವಚ್ಛಗೊಳಿಸಲು ರೂಪಿಸಿರುವ ವಿಶ್ವದ ಮೊದಲ ರೋಬೋಟಿಕ್ ಸ್ಕ್ಯಾವೆಂಜರ್ ಬ್ಯಾಂಡಿಕೂಟ್ ಯಂತ್ರದ ಬಳಕೆಗೆ ರಾಯಚೂರ ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಜುಲೈ 23ರಂದು ಚಾಲನೆ ನೀಡಿದರು.
ನಗರದ…
ಸಾರ್ವಜನಿಕರು 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನದ ಸದುಪಯೋಗ ಪಡೆದುಕೊಳ್ಳಿ – ನ್ಯಾ. ಮಹಾಂತೇಶ ಎಸ್. ದರಗದ
ರಾಜಿ ಸಂಧಾನದ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕಾಗಿ ಈಗಾಗಲೇ ಜುಲೈ 1 ರಿಂದ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೆ ಹಮ್ಮಿಕೊಂಡಿರುವ 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ…
ಹುಲಿಗಿ ಪ್ರಾ.ಆ.ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಿಗಿ ಇವರ ಸಂಯುಕ್ತಾಶ್ರಯದಲ್ಲಿ ಆಸ್ಪತ್ರೆಯ ಆವರಣದಲ್ಲಿ ಜುಲೈ 22 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ…
ರೇಷ್ಮೆ ಇಲಾಖೆ: ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ರೈತರಿಗೆ ಸೂಚನೆ
): ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯು ಅಭಿವೃದ್ಧಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ರೇಷ್ಮೆ ಇಲಾಖೆಯ ಸಿಬ್ಬಂದಿಯವರು ಪ್ರತಿಯೊಂದು ಹಳ್ಳಿಗೆ…
ಬಸಾಪೂರ ಕೆರೆ ತೆರವಿಗೆ ಜನಜಾನುವಾರು ಹೋರಾಟ ಯಶಸ್ವಿ
ಎತ್ತು ದನ ಕರು ತಂದು ಪ್ರತಿಭಟನೆ | ಶೀಘ್ರ ೪೦ ಸಾವಿರ ಜಾನುವಾರುಗಳೊಂದಿಗೆ ಬಲ್ಡೋಟಾ ಕೆರೆಗೆ ಮುತ್ತಿಗೆ
ಕೊಪ್ಪಳ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಮುಂದುಗಡೆ ಜನಜಾನುವಾರು ಹೋರಾಟ…
ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಭಾರದು- ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ
ಕೊಪ್ಪಳ ಜಿಲ್ಲೆಯಲ್ಲಿ ರಸಗೊಬ್ಬರ ಅಂಗಡಿಗಳ ಮಾಲೀಕರು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮತ್ತು ಅನಧಿಕೃತವಾಗಿ ರಸಗೊಬ್ಬರ ದಾಸ್ತಾನು ಮಾಡಬಾರದು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಸಗೊಬ್ಬರ ತೈಯಾರಕ ಕಂಪನಿಯ…