ಆರೋಗ್ಯ, ಆರ್ಥಿಕ ಶಕ್ತಿಯನ್ನು ಸಂಪಾದಿಸಲು ಜ್ಯೋತಿ ಗೊಂಡಬಾಳ ಸಲಹೆ

ಕೊಪ್ಪಳ: ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ದೇಹ, ಮನಸ್ಸು ಸದೃಢವಾಗಿ ಇಟ್ಟುಕೊಂಡರೆ ಆರ್ಥಿಕ ಶಕ್ತಿ ಮತ್ತು ಸಾಮಾಜಿಕ ಗೌರವ ದೊರೆಯುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಸಲಹೆ ನೀಡಿದರು. ಅವರು ನಗರದ ಪ್ರಮೋದ ಮಂದಿರದಲ್ಲಿ…

ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಬಾಲಚಂದ್ರನ್ ಎಸ್.

): ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದು ಫಲಾನುಭವಿಗಳಿಗೆ ತಲುಪಿಸಿ ಎಂದು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಾಲಚಂದ್ರನ್ ಎಸ್. ಅವರು ಹೇಳಿದರು. ಕೊಪ್ಪಳ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ…

ವಿದೇಶಿ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

2025-26 ನೇ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ…

ಕರವೇ ತಾಲ್ಲೂಕಾಧ್ಯಕ್ಷರಾಗಿ ಗವಿಸಿದ್ದಪ್ಪ ಚಕ್ಕಡಿ, ಮಹಿಳಾ ತಾಲ್ಲೂಕಾಧ್ಯಕ್ಷೆಯಾಗಿ ಶಂಕ್ರಮ ಮ್ಯಾಗಳಮನಿ ನೇಮಕ

ಕೊಪ್ಪಳ,ಜು.21: ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ತಾಲೂಕ ಘಟಕದ ಸಭೆ ಜರುಗಿತು.ಸಭೆಯಲ್ಲಿ ಸಂಘಟನಾ ಬಲವರ್ಧನೆ, ಸಂಘಟನೆಯ ಮುಂದಿನ ಕಾರ್ಯಕ್ರಮಗಳು, ಹೋರಾಟದ ಚಟುವಟಿಕೆಗಳು ಮತ್ತು ಸಾರ್ವಜನಿಕ ಸಂಪರ್ಕ ತಂತ್ರಗಳ ಕುರಿತು ಸುದೀರ್ಘ ಚರ್ಚೆ…

ಯಲಬುರ್ಗಾ ತಾಲೂಕಿನ ಕೂಸಿನ ಮನೆಗಳಿಗೆ ಮೊಬೈಲ್ ಕ್ರೆಚ್ಛಸ್ ಸಂಸ್ಥೆ ಬೆಂಗಳೂರು ತಂಡ ಭೇಟಿ: ಪರಿಶೀಲನೆ

: ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳ, ಕರಮೂಡಿ, ಹಿರೇಮ್ಯಾಗೇರಿ, ಸಂಕನೂರ ಗ್ರಾಮ ಪಂಚಾಯತಿಗಳ ಕೂಸಿನ ಮನೆಗೆ ಮೊಬೈಲ್ ಕ್ರಚ್ಛಸ್ ಸಂಸ್ಥೆ ಬೆಂಗಳೂರು ತಂಡದ ಶಶಿಧರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಕೂಸಿನ ಮನೆಯಲ್ಲಿ ಮಕ್ಕಳ ಹಾಜರಾತಿ, ಗುಣಮಟ್ಟದ ಆಹಾರ, ಸ್ವಚ್ಛತೆ,…

ಗ್ಯಾರಂಟಿ ಮೂಲಕ ಬಡ ಮಧ್ಯಮ ವರ್ಗದ ಜನರಿಗೆ ಸಹಕಾರ : ರೇವಣ್ಣ

ಕೊಪ್ಪಳ: ಸಿದ್ದರಾಮಯ್ಯ - ಡಿ.ಕೆ. ಶಿವಕುಮಾರ ಸಾರಥ್ಯದ ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಗಳು ನಾಡಿನ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ದೊಡ್ಡಮಟ್ಟದ ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಹೆಚ್. ಎಂ. ರೇವಣ್ಣ…

ಅ.೦೩ ಪತ್ರಕರ್ತರ ಗ್ರಂಥಾಲಯ ಲೋಕರ್ಪಣೆ, ಪತ್ರಿಕಾ ದಿನಾಚರಣೆ: ನಾಗರಾಜ್ ಇಂಗಳಗಿ

ಸಚಿವ ಶಿವರಾಜ್ ತಂಗಡಗಿ, ಶಾಸಕ ಜನಾರ್ದನರೆಡ್ಡಿ, ರಾಜ್ಯಧ್ಯಕ್ಷ ಶಿವಾನಂದ ತಗಡೂರು ಬಾಗಿ ಗಂಗಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗಂಗಾವತಿ ತಾಲೂಕು ಘಟಕದಿಂದ ನಗರದ ಮಂಥನ ಆವರಣದ ಪತ್ರಿಕಾಭವನದ ಬಳಿ ನೂತನವಾಗಿ ನಿರ್ಮಿಸಿರುವ ಪತ್ರಕರ್ತರ ಗ್ರಂಥಾಲಯ ಲೋಕರ್ಪಣೆ ಹಾಗು…

ಗಾಂಜಾ,ಮಾದಕ ವಸ್ತುಗಳ ಅಕ್ರಮ ಮಾರಾಟ ತಡೆಯಲು ಸಲೀಂ ಅಳವಂಡಿ ಮನವಿ

ಕೊಪ್ಪಳ  :  ಜಿಲ್ಲೆಯಾದ್ಯಂತ ಹಿಂದುಳಿದ ಪ್ರದೇಶಗಳು,ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಗಾಂಜಾ, ಅಕ್ರಮ ಮದ್ಯ, ಮತ್ತು ಮಾದಕ ವಸ್ತುಗಳ ಅಕ್ರಮವಾಗಿ ಮಾರಾಟ ಹಾಗೂ ಸೇವನೆಯಿಂದಾಗಿ ಅನೇಕ ಯುವಜನರ ಭವಿಷ್ಯ ಹಾಳಾಗುತ್ತಿದ್ದು,ಹಲವು ಯುವಕರು ಮಾದಕ

ಡಿವೈಎಸ್ಪಿ ಮುತ್ತಣ್ಣ ಸರವಗೋಳಅವರಿಗೆ ಮಾತೃವಿಯೋಗ

ಕೊಪ್ಪಳ: ಶ್ರೀಮತಿ ಕಲಾವತಿ ಪರಮಾನಂದ ಸರವಗೋಳ (77) ಅನಾರೋಗ್ಯದಿಂದ ನಿಧನರಾದರು. ಕಳೆದ ಕೆಲ ದಿನಗಳಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.ಮೃತರಿಗೆ ಕೊಪ್ಪಳದ ಡಿ ವೈ ಎಸ್ ಪಿ ಮುತ್ತಣ್ಣ ಸರವಗೋಳ ಸೇರಿದಂತೆ

ಅರಣಾ ನರೇಂದ್ರರ ಎರಡು ಕೃತಿ ಲೋಕಾರ್ಪಣೆ

ಪರಿಸರದಿಂದ ಉತ್ತಮ ಸಾಹಿತ್ಯ ಸಾಧ್ಯ-ಪ್ರೊ.ಕೆ.ರವೀಂದ್ರನಾಥ ಕೊಪ್ಪಳ: ಸಮಾಜ,ಶಿಕ್ಷಣ,ಮನೆತನದ ಮೂಲಕ ಸಾಹಿತ್ಯ ರಚಿಸಿದ ಅರುಣಾ ನರೇಂದ್ರ ಪಾಟೀಲ ಅವರ ಕಾರ್ಯ ಸ್ತುತ್ತ್ಯಾರ್ಹ.ಅವರ‌ ಮೇಲೆ ವಚನ,ಕೀರ್ತನೆ,ತತ್ವಪದ,ಅನು ಭಾವಿಕ‌ ನೆಲೆಗಳು ಪ್ರಭಾವ ಬೀರಿವೆ.ಉತ್ತಮ ಸಾಹಿತ್ಯ ರಚನೆಗೆ ಅವರ
error: Content is protected !!