Sign in
Sign in
Recover your password.
A password will be e-mailed to you.
ಡಿವೈಎಸ್ಪಿ ಮುತ್ತಣ್ಣ ಸರವಗೋಳಅವರಿಗೆ ಮಾತೃವಿಯೋಗ
ಕೊಪ್ಪಳ: ಶ್ರೀಮತಿ ಕಲಾವತಿ ಪರಮಾನಂದ ಸರವಗೋಳ (77) ಅನಾರೋಗ್ಯದಿಂದ ನಿಧನರಾದರು. ಕಳೆದ ಕೆಲ ದಿನಗಳಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.ಮೃತರಿಗೆ ಕೊಪ್ಪಳದ ಡಿ ವೈ ಎಸ್ ಪಿ ಮುತ್ತಣ್ಣ ಸರವಗೋಳ ಸೇರಿದಂತೆ!-->!-->!-->…
ಅರಣಾ ನರೇಂದ್ರರ ಎರಡು ಕೃತಿ ಲೋಕಾರ್ಪಣೆ
ಪರಿಸರದಿಂದ ಉತ್ತಮ ಸಾಹಿತ್ಯ ಸಾಧ್ಯ-ಪ್ರೊ.ಕೆ.ರವೀಂದ್ರನಾಥ
ಕೊಪ್ಪಳ: ಸಮಾಜ,ಶಿಕ್ಷಣ,ಮನೆತನದ ಮೂಲಕ ಸಾಹಿತ್ಯ ರಚಿಸಿದ ಅರುಣಾ ನರೇಂದ್ರ ಪಾಟೀಲ ಅವರ ಕಾರ್ಯ ಸ್ತುತ್ತ್ಯಾರ್ಹ.ಅವರ ಮೇಲೆ ವಚನ,ಕೀರ್ತನೆ,ತತ್ವಪದ,ಅನು ಭಾವಿಕ ನೆಲೆಗಳು ಪ್ರಭಾವ ಬೀರಿವೆ.ಉತ್ತಮ ಸಾಹಿತ್ಯ ರಚನೆಗೆ ಅವರ!-->!-->!-->!-->!-->!-->!-->…
ಗಂಗಾಮತ ಸಮಾಜಕ್ಕೆ ನೂತನ ಅಧ್ಯಕ್ಷರಾಗಿ ಹನುಮೇಶ ಬಟಾರಿ ಆಯ್ಕೆ
ಗಂಗಾವತಿ.ಜುಲೈ.20: ಹೊಸಳ್ಳಿ ರಸ್ತೆ ಬಳಿಯ ವಿವೇಕ ಭಾರತಿ ಶಾಲೆಯಲ್ಲಿ ಗಂಗಾಮತ ಸಮಾಜದ ನೂತನ ತಾಲೂಕು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜಿಲ್ಲಾ ಅಧ್ಯಕ್ಷ ಹಾಗೂ ಪದಾಧಿಕಾರಿಗಳು, ಸಮಾಜದ ಮುಖಂಡರ ಸಮ್ಮುಖದಲ್ಲಿ ಭಾನುವಾರದಂದು ನಡೆಯಿತು.
ಗಂಗಾಮತ ಸಮಾಜದ ತಾಲೂಕ ನೂತನ ಅಧ್ಯಕ್ಷರನ್ನಾಗಿ!-->!-->!-->!-->!-->…
ಅಗಸ್ಟ್ 15ರೊಳಗೆ ಒಳ ಮೀಸಲಾತಿ ಜಾರಿಗೆ ಕಾರಜೋಳ ಒತ್ತಾಯ
ಜಾರಿ ಮಾಡದಿದ್ದರೆ ಉಗ್ರಹೋರಾಟ: ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ
ಕೊಪ್ಪಳ
ಒಳ ಮೀಸಲಾತಿ ಜಾರಿ ಮಾಡಲು ನಾವು ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇವೆ, ಅಗಸ್ಟ್ 1 ರಿಂದ ನಾವು ಉಗ್ರ ಹೋರಾಟ ಮಾಡುತ್ತೇವೆ, ಅಗಸ್ಟ್ 15 ಚಳುವಳಿ ಮಾಡುತ್ತೇವೆ, ಸಿದ್ದರಾಮಯ್ಯ!-->!-->!-->!-->!-->!-->!-->!-->!-->…
ಯಾದವ್ ಸಮಾಜದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ ಆಯ್ಕೆ
Lಕೊಪ್ಪಳ : ಕೊಪ್ಪಳ ಜಿಲ್ಲಾ ಯಾದವ್ ( ಗೊಲ್ಲ) ಸಮಾಜದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕುರಗೋಡ ರವಿ ಯಾದವ ಹಾಗೂ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಪೂಜಾರ್, ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ರಮೇಶ್ ಎನ್ ಯಾದವ್,ಹಾಗೂ ಉಳಿದ ಪದಾಧಿಕಾರಿಗಳನ್ನು ಸಮುದಾಯದ ಹಿರಿಯರ ಸಲಹೆ!-->…
ಚಂದಿರನಿಲ್ಲದ ಬಾನಿನಲಿ ಹಾಗೂ ಕಮಲಿಯ ಕುರಿಮರಿ ಕೃತಿ ಲೋಕಾರ್ಪಣೆಸನ್ಮಾನ ಮತ್ತು ಕವಿಗೋಷ್ಠಿ ಕಾರ್ಯಕ್ರಮ
ಕೊಪ್ಪಳದ ಸಾಹಿತಿ ಶಿಕ್ಷಕಿ ಅರುಣಾ ನರೇಂದ್ರ ಅವರ ಚಂದಿರನಿಲ್ಲದ ಬಾನಿನಲಿ ಹಾಗೂ ಕಮಲಿಯ ಕುರಿಮರಿ ಎರಡು ಕೃತಿಗಳ ಲೋಕಾರ್ಪಣೆ,ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಮತ್ತು ಕವಿಗೋಷ್ಠಿ ಕಾರ್ಯಕ್ರಮ ಜುಲೈ 20 ರಂದು ಭಾನುವಾರ ಬೆಳಿಗ್ಗೆ 10-00 ಗಂಟೆಗೆ ನಗರದ ತಾಲೂಕು!-->!-->!-->!-->!-->…
ಸಂತ್ರಸ್ತೆ ಮನೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ, ಪಾಲಕರಿಗೆ ಸಾಂತ್ವನ
ಕೊಪ್ಪಳ : ಬೆಂಗಳೂರಿಗೆ ದುಡಿಯಲೆಂದು ಹೋದ ಜಿಲ್ಲೆಯ ಕುಟುಂಬವೊAದರ ಬಾಲಕಿಯ ಮೇಲೆ ಜುಲೈ 09 ರಂದು ಯಾರೋ ಅಪರಿಚಿತರು ಲೈಂಗಿಕ ಅಪರಾಧಗಳನ್ನು ಎಸಗಿ ಅವಳನ್ನು ಕೊಲೆ ಮಾಡಿದ ಬಗ್ಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ!-->!-->!-->…
ಮಂಗಳಾಪುರ: ಸಾರ್ವಜನಿಕ ರುದ್ರಭೂಮಿಗಾಗಿ ಜಮೀನು ಕಾಯ್ದಿರಿಸಿ, ಪಹಣಿ ಕಾಲಂನಲ್ಲಿ ನಮೂದಿಸಲು ಜಿಲ್ಲಾಧಿಕಾರಿಗಳ ಆದೇಶ
ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಮಂಗಳಾಪುರ ಗ್ರಾಮದ ಸಾರ್ವಜನಿಕ ರುದ್ರಭೂಮಿಗಾಗಿ ಜಮೀನು ಕಾಯ್ದಿರಿಸಿ, ಪಹಣಿ ಕಾಲಂನಲ್ಲಿ ನಮೂದಿಸಲು ಜಿಲ್ಲಾಧಿಕಾರಿಗಳು ಆದೇಶಿದ್ದಾರೆ. ಕೊಪ್ಪಳ ತಾಲ್ಲೂಕಿನ ಮಂಗಳಾಪುರ ಗ್ರಾಮಸ್ಥರಿಗೆ ಶವಸಂಸ್ಕಾರ ಮಾಡಲು ಜಾಗ ಇಲ್ಲದೇ ಇರುವದರಿಂದ ಮಂಗಳಾಪುರ ಗ್ರಾಮದಲ್ಲಿ ಸಭೆ!-->…
ತೋಟಗಾರಿಕೆ ತಂತ್ರಜ್ಞಾನ ಪಾರ್ಕಗೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಭೇಟಿ
ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ಗೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಶನಿವಾರ ಭೇಟಿ ನೀಡಿದರು. ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ರೂ. 83.79 ಕೋಟಿಗಳ ಅಂದಾಜು ವೆಚ್ಚದಲ್ಲಿ!-->…
ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಿಂದ 91 ವಲಯದ ಜನರಿಗೆ ಅನುಕೂಲ- ಸಚಿವ ಸಂತೋಷ ಲಾಡ್
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ
ಕೊಪ್ಪಳ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿAದ ನೀಡಲಾಗುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯು 91 ಅಸಂಘಟಿತ ವಲಯದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ!-->!-->!-->…