ಕನಕಗಿರಿ  194-33 ಎಕರೆ ಜಮೀನಿನಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್  :   ಪಿಪಿಪಿ ಮಾದರಿಯಡಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 17-07-2025 ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು · ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ

ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ: ಕಠಿಣ ಷರತ್ತುಗಳನ್ನು ಸಡಿಲಿಸಲು ಕೆವಿಪಿಗೆ KUWJ ಮನವಿ

ಬೆಂಗಳೂರು:ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸಡಿಲಿಸಿ, ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಲ್ಲಿ ಮನವಿ ಮಾಡಿದೆ. ಕೆಯುಡಬ್ಲ್ಯೂಜೆ

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ…

ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ ವಿರೋಧ ಪಕ್ಷದ ನಾಯಕರಾಗಿದ್ದಾಗ ರೈತ ಪರ ನಿಲ್ಲುವ ಭರವಸೆ ನೀಡಿ, ಈಗ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಬೆಂಗಳೂರು:ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ

ಜನಮನ ಸೆಳೆದ ಬಾನುಮುಷ್ತಾಕ್‌ರ ಎದೆಯ ಹಣತೆ ನಾಟಕ

ಪ್ರತಿ ಮಹಿಳೆಯರಲ್ಲೂಹೋರಾಟಗಾರ್ತಿ ಇರುತ್ತಾಳೆ: ಜಿಲ್ಲಾಧಿಕಾರಿ ಹಾಸನ:ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪ್ರಶಸ್ತಿ ಪಡೆದಿರುವ ಬಾನುಮುಷ್ತಾಕ್ ಅವರ ಎದೆಯ ಹಣತೆ ನಾಟಕವನ್ನು ಹಾಸನದ ಕಲಾಕ್ಷೇತ್ರದಲ್ಲಿ ಜನಮನದಾಟ ತಂಡದವರು ಅಚ್ಚುಕಟ್ಟಾಗಿ ಅಭಿನಯಿಸಿದ್ದು, ಜನಮನ

ಕೊಪ್ಪಳದ ಕೋಟ್ಯಧಿಪತಿ – ಜುಲೈ 20ರಂದು ಪ್ರವೇಶ ಪರೀಕ್ಷೆ

      ಕೊಪ್ಪಳ: ಗಣೇಶೋತ್ಸವ ನಿಮಿತ್ತ ನಗರದ ಡಾ.ಸಿಂಪಿ ಲಿಂಗಣ್ಣ ರಸ್ತೆಯ ಶ್ರೀ ಗಜಾನನ ಗೆಳೆಯರ ಬಳಗ 2024ರಿಂದ ಆರಂಭಿಸಿರುವ ಕೊಪ್ಪಳದ ಕೋಟ್ಯಧಿಪತಿ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದ್ದು, 2025ರಲ್ಲಿ ಮತ್ತಷ್ಟೂ ಬದಲಾವಣೆಯ, ಹೊಸ ಕನಸುಗಳೊಂದಿಗೆ ಶುರುವಾಗುತ್ತಿದೆ ಎಂದು ಬಳಗದ…

ನಟ ಇಂಗಳಗಿಗೆ ಸಿಜಿಕೆ ಪ್ರಶಸ್ತಿ : ಪ್ರತಿಭೆಗೆ ಸಂದಗೌರವ : ವೀರಾಪುರ ಕೃಷ್ಣ

ಗಂಗಾವತಿ: ಕಳೆದ ೪೦ ವರ್ಷಗಳಿಂದಲೂ ನಿರಂತರ ರಂಗಚಟುವಟಿಕೆಯ ಹೊಸ ಸಾಧ್ಯತೆಗಳ ಹುಡುಕಾಟದಲ್ಲಿ ತೊಡಗಿಸಿಕೊಂಡಿರುವ ರಂಗಕರ್ಮಿ ಹಾಗು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಅಧ್ಯಕ್ಷ ನಾಗರಾಜ್ ಇಂಗಳಗಿಯವರಿಗೆ ಸಿಜಿಕೆ ರಂಗ ಪುರಸ್ಕಾರ ನೀಡುತ್ತಿರುವುದು ಅರ್ಹತೆಗೆ ಸಂದಗೌರವ…

ಸುಖ ಸಂಸಾರಕ್ಕೆ ಒಂದು ಬೇಕು ಎರಡು ಸಾಕು

ವಿಶ್ವ ಜನಸಂಖ್ಯಾ ದಿನವನ್ನು ಪ್ರತಿ ವರ್ಷ ಜುಲೈ 11ರಂದು ಆಚರಿಸುತ್ತಾ ಬರಲಾಗುತ್ತಿದೆ. ಇದರ ಉದ್ದೇಶ ಜಾಗತಿಕಮಟ್ಟದಲ್ಲಿ ಜನಸಂಖ್ಯೆ ಹೆಚ್ಚಳದಿಂದಾಗುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಕುಟುಂಬ ಯೋಜನೆ ಪ್ರಾಮುಖ್ಯತೆ, ಲಿಂಗ ಸಮಾನತೆ, ಬಡತನ, ತಾಯಿ ಆರೋಗ್ಯ ಮತ್ತು ಮಾನವ…

, ಕಾನೂನು ಸುವ್ಯವಸ್ಥೆ ಅಚ್ಚುಕಟ್ಟಾಗಿದೆ. ನಾವೆಲ್ಲ ಶಾಂತಿಯಿಂದ ಹಬ್ಬವನ್ನು ಆಚರಿಸೋಣ-ಜಯಪ್ರಕಾಶ್

ಇಂದು ಕೊಪ್ಪಳ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ಮುಂಬರುವ ಕವಡೆ ಪೀರಹಬ್ಬದ ನಿಮಿತ್ಯ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕೊಪ್ಪಳ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯಪ್ರಕಾಶ್ ಅವರು ಮಾತನಾಡಿ, ಕೊಪ್ಪಳ ನಗರವು ಶಾಂತಿಯಿಂದ ಇದ್ದು,…

ಯಲಬುರ್ಗಾ ಗಣಿತಶಾಸ್ತ್ರದ ಸಹ ಪ್ರಾಧ್ಯಾಪಕಿ ನಂದಾಗೆ ಪಿಎಚ್‌ಡಿ

 : ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ದ ಸಹ ಪ್ರಾಧ್ಯಾಪಕಿ ನಂದಾ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ.  ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ…
error: Content is protected !!