ಕೊಪ್ಪಳ  ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ: ಸಿವಿಸಿ ಭರವಸೆ

ಕೊಪ್ಪಳ: ದಿನದಿಂದ ದಿನಕ್ಕೆ ಜೆಡಿ (ಎಸ್) ಪಕ್ಷದ ಶಕ್ತಿ ವೃದ್ಧಿಯಾಗುತ್ತಿದ್ದು ಮುಂದಿನ ಚುನಾವಣೆಗಳಲ್ಲಿ ಪಕ್ಷ ಕೊಪ್ಪಳ ವಿಧಾನಸಭಾ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದರು.'ಜನರೊಂದಿಗೆ

ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನವಾಗಲಿ-ಸಂಸದ  ರಾಜಶೇಖರ ಹಿಟ್ನಾಳ ಸೂಚನೆ

ಹುಲಿಹೈದರ್ ಹೋಬಳಿ ಮಟ್ಟದ ಪ್ರಗತಿ ಪರಿಶೀಲನೆ ಸಭೆ ಕನಕಗಿರಿ: ಹಳ್ಳಿಗಳಲ್ಲಿ ವಿವಿಧ ಯೋಜನೆಗಳ ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನ ಆಗಬೇಕು, ಈ ಬಗ್ಗೆ ಅಧಿಕಾರಿಗಳು ಮತ್ತು ಗ್ರಾಪಂ ಸದಸ್ಯರು ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ಅವರು…

ಹಳಿಯಾಳ ಆರ್‌ಸೆಟಿ ಸಂಸ್ಥೆ: ತರಬೇತಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿAದ ಉಚಿತವಾಗಿ ಜೂಟ್ ಬ್ಯಾಗ್ ತಯಾರಿಕೆ ಹಾಗೂ ಮಹಿಳೆಯರಿಗಾಗಿ ಹೊಲಿಗೆ ಮತ್ತು ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸಿಂಗ್ ಕುರಿತು ಉಚಿತ ತರಬೇತಿಯನ್ನು ನೀಡುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ…

ಸ್ತನ ಕ್ಯಾನ್ಸರ್ ಹಾಗೂ ಹೃದಯರೋಗಗಳನ್ನು ಉಚಿತ ಆರೋಗ್ಯ ಶಿಬಿರಗಳಿಂದ ನಿಯಂತ್ರಿಸಬಹುದಾಗಿದೆ: ಡಾ|| ಜಿ. ಚಂದ್ರಪ್ಪ

ಗಂಗಾವತಿ: ಆರೋಗ್ಯವೇ ಮಹಾ ಭಾಗ್ಯ ಎಂಬ ನಾಣ್ನುಡಿಯಂತೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವ ಅವಶ್ಯಕತೆ ಇದೆ. ಇತ್ತೀಚಿಗೆ ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಹೃದಯಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ, ಅದೇರೀತಿ ಮಹಿಳೆಯರು…

ಬಸಾಪೂರ ೪೪.೩೫ ಎಕರೆ ಸಾರ್ವಜನಿಕ ಕೆರೆ ತೆರವಿಗೆ ಒತ್ತಾಯ

ಕೊಪ್ಪಳ: ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆ ಮೂಲಕ ಜಿಲ್ಲಾಧಿಕಾರಿಗಳಿಗೆ ಕೊಪ್ಪಳ ಹೋಬಳಿಯ ಬಸಾಪೂರ ಗ್ರಾಮದ ಸ.ನಂ. ೧೪೩ರ ೪೪.೩೫ ಎಕರೆ ವಿಸ್ತೀರ್ಣದ ಸಾರ್ವಜನಿಕ ಕೆರೆಯನ್ನು ಅತಿಕ್ರಮಿಸಿ, ಕಂಪೌಂಡ್ ನಿರ್ಮಿಸಿ, ರಸ್ತೆ ಬಂದ್ ಮಾಡಿರುವ…

ಜು. 22 ರಂದು ಕೊಪ್ಪಳದಲ್ಲಿ ಹಡಪದ ಅಪ್ಪಣ್ಣ ಜಯಂತಿ

  ಕೊಪ್ಪಳ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜುಲೈ 22 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.  ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ…

ವಿವಿಧೆಡೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಭೇಟಿ: ರೈತರೊಂದಿಗೆ ಚರ್ಚೆ

: ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ಗುರುವಾರ ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳ ಹಣ್ಣು ಬೆಳೆಗಳ ಸಂಸ್ಕರಣ ಘಟಕಗಳು, ಕೃಷಿ ಹೊಂಡ ಮತ್ತು ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆಗಳ ವೀಕ್ಷಣೆ ಮಾಡಿ ರೈತರೊಂದಿಗೆ ಚರ್ಚಿಸಿದರು.  ಕೊಪ್ಪಳ ತಾಲ್ಲೂಕಿನ ಮೆತಗಲ್ ಗ್ರಾಮದಲ್ಲಿ ನಬಾರ್ಡ…

ಕನಕಗಿರಿ  194-33 ಎಕರೆ ಜಮೀನಿನಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್  :   ಪಿಪಿಪಿ ಮಾದರಿಯಡಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 17-07-2025 ರಂದು ನಡೆದ ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು · ರಾಯಚೂರು ಜಿಲ್ಲೆ ತಾಲ್ಲೂಕಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಲ್ಲಿ ಒಟ್ಟು 24.50 ಕೋಟಿಗಳ ಮೊತ್ತದಲ್ಲಿ

ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ: ಕಠಿಣ ಷರತ್ತುಗಳನ್ನು ಸಡಿಲಿಸಲು ಕೆವಿಪಿಗೆ KUWJ ಮನವಿ

ಬೆಂಗಳೂರು:ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸಡಿಲಿಸಿ, ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಲ್ಲಿ ಮನವಿ ಮಾಡಿದೆ. ಕೆಯುಡಬ್ಲ್ಯೂಜೆ

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ…

ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ ವಿರೋಧ ಪಕ್ಷದ ನಾಯಕರಾಗಿದ್ದಾಗ ರೈತ ಪರ ನಿಲ್ಲುವ ಭರವಸೆ ನೀಡಿ, ಈಗ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು
error: Content is protected !!