ವರ್ತಮಾನದ ತಲ್ಲಣಗಳಿಗೆ ಕವಿ ಸ್ಪಂದಿಸಲಿ  ಡಾ.ಪುಷ್ಪಾ.ಶಲವಡಿಮಠ 

ದರ್ವೇಶಿ ಕಾವ್ಯ ಕೃತಿ ಜನಾರ್ಪಣೆ ಗದಗ : ಬಡತನ ಹಸಿವು ನೋವು ಸಂಕಟಗಳು ವರ್ತಮಾನದ ತಲ್ಲಣಗಳಿಗೆ ಕವಿ ಸ್ಪಂದನೆ ಅಗತ್ಯ ಎಂದು ಹಾವೇರಿ ಜಿಲ್ಲಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು, ಹಿರಿಯ ಕವಯತ್ರಿ   ಡಾ ಪುಷ್ಪಾ ಶಲವಡಿಮಠ ಅಭಿಮತ ವ್ಯಕ್ತಪಡಿಸಿದರು.…

ಕೊಪ್ಪಳದ ಛಾಯಾಗ್ರಹಕ ಭರತ್ ಕಂದಕೂರಗೆ ಪ್ರಶಸ್ತಿ 

ಕೊಪ್ಪಳ: ಬೆಂಗಳೂರು ಫೋಟೋಗ್ರಾಫಿಕ್‌ ಕ್ಲಬ್‌ ಆಯೋಜಿಸಿದ್ದ 'ಕರ್ನಾಟಕದ ಜಾತ್ರೆ ಮತ್ತು ಉತ್ಸವಗಳು’ ಕುರಿತ ಛಾಯಾಚಿತ್ರ ಸ್ಪರ್ಧೆಯಲ್ಲಿ ಕೊಪ್ಪಳದ ಛಾಯಾಗ್ರಹಕ ಭರತ್ ಕಂದಕೂರ ಅವರಿಗೆ ಬಹುಮಾನ ಲಭಿಸಿದೆ. ದೊಡ್ಡಬಳ್ಳಾಪುರದ ಸುಧೀರ್‌ ಭಜನೆ ಹಟ್ಟಿ ಅವರ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ…

ವಿದ್ಯಾರ್ಥಿಗಳು ಆದರ್ಶಗಳನ್ನು ಅಳವಡಿಸಿಕೊಳ್ಳಿ – ಕೊಪ್ಪಳ ಪೊಲೀಸ್ ಉಪಾಧೀಕ್ಷಕ ಮುತ್ತಣ್ಣ ಸವರಗೋಳ ಕರೆ

ವಿದ್ಯಾರ್ಥಿಗಳು ಆದರ್ಶಗಳನ್ನು ಅಳವಡಿಸಿಕೊಳ್ಳಿ - ಕೊಪ್ಪಳ ಪೊಲೀಸ್ ಉಪಾಧೀಕ್ಷಕ ಮುತ್ತಣ್ಣ ಸವರಗೋಳ ಕರೆ ಕೊಪ್ಪಳ: ವಿದ್ಯಾರ್ಥಿಗಳು ಒಳ್ಳೆಯ ಗುಣಗಳು ಹಾಗೂ ಗುರುಗಳಲ್ಲಿನ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೊಪ್ಪಳ ಪೊಲೀಸ್ ಉಪಾಧೀಕ್ಷಕ ಮುತ್ತಣ್ಣ ಸವರಗೋಳ ಕರೆ …

ಜೈನ ತೀರ್ಥಂಕರ ಮಹಾವೀರ ಜಯಂತಿ ಆಚರಿಸಿದ ಬಲ್ಡೋಟ ವಿರೋಧಿ ವೇದಿಕೆ

151 ನೇ ದಿನದ ಬಲ್ಡೋಟ ವಿರೋಧಿ ಹೋರಾಟ ಪೂರ್ಣ ಕೊಪ್ಪಳ: ಅಹಿಂಸೆ ಪರಮಧರ್ಮ ಎಂದ ಜೈನ ಸಮುದಾಯದ ಬಲ್ಡೋಟ ಮನುಷ್ಯರ ಕೊಲೆ ಮಾಡಲು ಹೊರಟಿರುವದು ಅತ್ಯಂತ ಖೇದಕರ ಮತ್ತು ವಿಷಾಧದ ಸಂಗತಿ ಎಂದು ನಿವೃತ್ತ ಪ್ರಾಂಶುಪಾಲರಾದ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಅವರು ನಗರಸಭೆ…

ಎಚ್.ವೈ.ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು: ಸಿಎಂ ಕರೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ಮತದಾರರಿಗೆ ಸಿಎಂ ಮನವಿ ಬಾಗಲಕೋಟೆಗೆ ಮೆಡಿಕಲ್ ಕಾಲೇಜು ಬರುತ್ತಿರುವುದು ಮೇಟಿಯವರ ಶ್ರಮದ ಫಲ: ಸಿಎಂ ಬಾಗಲಕೋಟೆ ಮಾ30: ಎಚ್.ವೈ.ಮೇಟಿ ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಉಮೇಶ್ ಮೇಟಿ ಅವರನ್ನು ಗೆಲ್ಲಿಸಲೇಬೇಕು. ಬಾಗಲಕೋಟೆಗೆ ಮೆಡಿಕಲ್…

ಬೀದಿಬದಿ ವ್ಯಾಪಾರಸ್ಥರ ನೆರವಿಗೆ ಕರವೇ: ಛತ್ರಿ ವಿತರಣೆ ಮೂಲಕ ಸಮಾಜಸೇವೆ

ಯಲಬುರ್ಗಾ: ದಿನನಿತ್ಯದ ಜೀವನೋಪಾಯಕ್ಕಾಗಿ ಬೀದಿಬದಿ ವ್ಯಾಪಾರ ನಡೆಸುತ್ತಿರುವ ಸಣ್ಣ ವ್ಯಾಪಾರಸ್ಥರ ಸಂಕಷ್ಟವನ್ನು ಮನಗಂಡು, ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ವತಿಯಿಂದ ಪಟ್ಟಣದಲ್ಲಿ ಛತ್ರಿ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೆಂಕಿ ಬಿಸಿಲು, ಅನಿಯಂತ್ರಿತ ಮಳೆ…

ಅಳವಂಡಿಯ ಅನ್ವರ ಹುಸೇನ್ ಗಡಾದ ಅವರಿಗೆ ಹೈದರಾಬಾದ್ ನಲ್ಲಿ ಪ್ರತಿಷ್ಠಿತ ಸೈಮಾ ಅವಾರ್ಡ ಪ್ರದಾನ

ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಅಳವಂಡಿ ಗ್ರಾಮದ ಸಮಾಜಸೇವಕ ಅನ್ವರ ಹುಸೇನ್ ಗಡಾದರವರ ಸಾಮಾಜಿಕ,ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದೀರ್ಘ ಸೇವೆಯನ್ನು ಗುರುತಿಸಿ ಸೌತ್ ಇಂಡಿಯಾ ಮೀಡಿಯಾ ಅಸೋಸಿಯೇಷನ್ ವತಿಯಿಂದ ಹೈದರಾಬಾದ್ ನ ಪ್ರತಿಷ್ಠಿತ ಹೊಟೆಲ್ ನಲ್ಲಿ ಆಯೋಜಿಸಿದ್ದ ಸೈಮಾ‌

DSP ಸಿದ್ದಲಿಂಗಪ್ಪಗೌಡ ಪಾಟೀಲ್, CPI ಪ್ರಕಾಶ್ ಮಾಳಿ, RHC  ವೀರೇಶ  E ಜೋಳದರವರಿಗೆ ಮುಖ್ಯಮಂತ್ರಿಗಳ ಪದಕ

ಕೊಪ್ಪಳ : ಕೊಪ್ಪಳ ಜಿಲ್ಲೆಯ ಮೂವರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಘೋಷಣೆ ಮಾಡಲಾಗಿದೆ. ಸಿದ್ಧಲಿಂಗಪ್ಪಗೌಡ ಪಾಟಿಲ್, ಡಿವೈಎಸ್‌ಪಿ, ಸೈಬರ್ ಕ್ರೈಂ ಪೊಲೀಸ್ ಠಾಣೆ,, ಪ್ರಕಾಶ್ ಎಲ್ ಮಾಳಿ, ಪೊಲೀಸ್ ಇನ್ಸ್‌ಪೆಕ್ಟರ್, ಗಂಗಾವತಿ ನಗರ ಪೊಲೀಸ್ ಠಾಣೆ,  ವಿರೇಶ್ ಎ

ನಿಮ್ಮ ಪೋಷಕರ ಕನಸುಗಳಿಗೆ ಬೆಲೆ ಕೊಡಿ –  ಐಪಿಎಲ್ ಬೆಟ್ಟಿಂಗ್‌ನಿಂದ ದೂರವಿರಿ : ವಿಶ್ವನಾಥ್ ಹಿರೇಗೌಡರ್

ಕುಷ್ಟಗಿ : ತಮ್ಮ ಜನಾನುರಾಗಿ ಕೆಲಸಗಳಿಂದ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿರುವ ಪೊಲೀಸ್ ಅಧಿಕಾರಿ ಕುಷ್ಟಗಿ ವೃತ್ತದ ಸಿಪಿಐ ವಿಶ್ವನಾಥ್ ಹಿರೇಗೌಡರ್ ಐಪಿಎಲ್ ಬೆಟ್ಟಿನಿಂದ ದೂರವಿರಿ ಎನ್ನುವ ಮೂಲಕ ಯುವ ಪೀಳಿಗೆಗೆ ಒಂದು ಕಳಕಳಿಯ ಸಂದೇಶವನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ

ಬಾಲಕಾರ್ಮಿಕರ ನಿರ್ಮೂಲನೆಗೆ ಟಾಸ್ಕ್ ಫೋರ್ಸ್ ಸಭೆ: ಕೊಪ್ಪಳದಲ್ಲಿ ದಾಳಿ, ಕಿಶೋರ ಕಾರ್ಮಿಕ ರಕ್ಷಣೆ

-ಕೊಪ್ಪಳ ಮಾರ್ಚ್ 27 ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಹಾಗೂ ದಾಳಿ/ತಪಾಸಣೆ ಕಾರ್ಯಾಚರಣೆಗಳನ್ನು ಗುರುವಾರ ಕೊಪ್ಪಳ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಮಾನ್ಯ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ,
error: Content is protected !!