ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ನಾಡಪ್ರಭು ಶ್ರೀ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ…

ಜಿಲ್ಲೆಯಲ್ಲಿ ಈವರೆಗೆ 73 ಲಕ್ಷ ಪುಟಗಳ ಡಿಜಿಟಲೀಕರಣ ಪೂರ್ಣ

ಕಂದಾಯ ಇಲಾಖೆಯ ಹಳೆಯ ದಾಖಲೆಗಳನ್ನು ಸುರಕ್ಷಿತಗೊಳಿಸಲು ಹಾಗೂ ಸುಳ್ಳು ದಾಖಲೆ ಸೃಷ್ಠಿಸುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಭೂ ಸುರಕ್ಷಾ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೂ ಒಟ್ಟು 73,07,700 ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ ಅವರು…

ಕೊಪ್ಪಳ ನಗರಸಭೆ: ಆಸ್ತಿ ಮಾಲೀಕರಿಗೆ ಸೂಚನೆ

ಕೊಪ್ಪಳ ನಗರಸಭೆ ವ್ಯಾಪ್ತಿಯ ಆಸ್ತಿ ಮಾಲೀಕರು ಆಸ್ತಿ ತಂತ್ರಾAಶದಲ್ಲಿ ಖಾತಾ ಅರ್ಜಿ ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಿದ್ದು, ತಮ್ಮ ಆಸ್ತಿಯ ಇ-ಖಾತಾ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ಗಳ ಮೂಲಕ ಸಲ್ಲಿಸಬಹುದು. ನಾಗರಿಕ ಮಾಡ್ಯೂಲ್ ಹಾಗೂ ಹೆಲ್ಪ್ಡೆಸ್ಕ್ ಮೂಲಕ ನೇರವಾಗಿ ಅರ್ಜಿ…

ಭಾಗ್ಯನಗರ ಪ.ಪಂ.: ಆಸ್ತಿ ಮಾಲೀಕರಿಗೆ ಸೂಚನೆ

ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯ ಆಸ್ತಿ ಮಾಲೀಕರು ಆಸ್ತಿ ತಂತ್ರಾAಶದಲ್ಲಿ ಇ-ಖಾತಾ/ನಮೂನೆ-03 ಅರ್ಜಿ ಸಲ್ಲಿಸಲು ಸಿಟಿಜನ್ ಮಾಡ್ಯೂಲ್ ಒದಗಿಸಿದ್ದು, ತಮ್ಮ ಆಸ್ತಿಯ ಇ-ಖಾತಾ ಅರ್ಜಿಗಳನ್ನು ಇನ್ನು ಮುಂದೆ ಕರ್ನಾಟಕ ಒನ್ ಗಳ ಮೂಲಕ ಸಲ್ಲಿಸಬಹುದು. ನಾಗರಿಕ ಮಾಡ್ಯೂಲ್ ಹಾಗೂ ಹೆಲ್ಪ್ಡೆಸ್ಕ್…

ರಾಜಶೇಖರಗೌಡ ಆಡೂರು ನೇಮಕ

ಕೊಪ್ಪಳ : ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾಗಿ ರಾಜಶೇಖರಗೌಡ ಆಡೂರು ಸೇರಿದಂತೆ ಇತರರನ್ನು ನೇಮಕ ಮಾಡಿ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಾಮ ಸದಸ್ಯರಾಗಿ ಸಾವಿತ್ರಿ ಮುಜಂದಾರ,…

ಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಮುಂಜಾವು

ಕನಕಗಿರಿ: ಮಹಿಳೆಯರು ಶಿಕ್ಷಣ ಪಡೆಯುವ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ರಂಗದಲ್ಲಿ ಗುರುತಿಸಿಕೊಳ್ಳಬೇಕೆಂದು ಸಮೂಹ ಸಂಸ್ಥೆಯ ಸಹಾಯಕ‌ ನಿರ್ದೇಶಕ ಎಂ. ಬಿ. ಕುಕನೂರು ತಿಳಿಸಿದರು. ಪಟ್ಟಣದ ಮುಂಜಾವು ಮಹಿಳಾ ವಿವಿಧೋದ್ದೇಶ ಸೌರ್ಹಾದ‌ ನಿಯಮಿತದ ವತಿಯಿಂದ ಇಲ್ಲಿನ ಎಪಿಎಂಸಿ ಸಮುದಾಯ…

ತುಂಗಭದ್ರಾ ಜಲಾಶಯದಿಂದ ನ.30ರ ತನಕ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಜೂ.27 ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 57 ಟಿಎಂಸಿ ನೀರಿನ ಸಂಗ್ರಹ ಇದ್ದು, ಜು.2 ರಿಂದ ನ.30ರವರೆಗೆ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು…

ಹಿರಿಯ ಪತ್ರಕರ್ತ ಪ್ರಕಾಶ್ ಜಿ ಅವರ ನನ್ಸಿರಿ ಕಾದಂಬರಿ ಬಿಡುಗಡೆ

ಬೆಂಗಳೂರು: ವಿಜಯಕರ್ನಾಟಕ ವರದಿಗಾರ ಜಿ.ಪ್ರಕಾಶ್ ಅವರ ಚೊಚ್ಚಲ ನನ್ಸಿರಿ ಕಾದಂಬರಿ ಬಿಡುಗಡೆ ಸಮಾರಂಭ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದ ನಯನಾ ಸಭಾಂಗಣದಲ್ಲಿ ಜೂ.28ರಂದು ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ಹಾಡ್ನಹಳ್ಳಿ ಪಬ್ಲಿಕೇಷನ್ ಹೊರತರುತ್ತಿರುವ ಕಾದಂಬರಿಯನ್ನು ವಿಜಯ…

ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ: ಕೆ.ವಿ.ಪ್ರಭಾಕರ್

ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇದೆ ಪತ್ರಕರ್ತರಾಗುವವರಿಗೆ ಮಾತಿಗೆ ಮೊದಲು‌ ನೋಟ ಮುಖ್ಯ ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ಗ್ರಹಿಸುತ್ತದೆ: ಕೆ.ವಿ.ಪಿ ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ…

ಗಂಗಾವತಿ ಸೈಕಲ್ ಗಳಲ್ಲಿ ಸಂಚರಿಸುವ ಮೂಲಕ ಜಾಗೃತಿ

ಗಂಗಾವತಿ ನಗರದಲ್ಲಿ ಡಿಎಸಪಿ ಗಂಗಾವತಿ, ಪಿಐ ಗಂಗಾವತಿ ನಗರ ಠಾಣೆ ರವರ ನೇತೃತ್ವದಲ್ಲಿ ಮಾದಕ ವಸ್ತುಗಳ ಬಗ್ಗೆ ಸಾರ್ವಜನಿಕರೊಂದಿಗೆ ಸೈಕಲ್ ಗಳಲ್ಲಿ ಸಂಚರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು
error: Content is protected !!