ವಿಜಯಕುಮಾರ್ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು : ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಉದಯವಾಣಿಯ ಬೆಂಗಳೂರಿನ ವರದಿಗಾರ ವಿಜಯಕುಮಾರ್ ಚಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ.ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಜುಲೈ 5 ರಂದು ಶನಿವಾರ…

ದೇವನಹಳ್ಳಿ ಚಳುವಳಿನಿರತ ರೈತರ ಬಂಧನ ಖಂಡಿಸಿ ಪ್ರತಿಭಟನೆ

. ಕೊಪ್ಪಳ : ದೇವನಹಳ್ಳಿ ಚಳುವಳಿ ನಿರತ ರೈತರ ಬಂಧನ ಖಂಡಿಸಿ ಸಂಯುಕ್ತ ಹೋರಾಟ - ಕರ್ನಾಟಕ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಎಚ್ಚರಿಕೆ ನೀಡಿ ಬಂಧಿತ ರೈತರನ್ನು ಬಿಡುಗಡೆಗೆ ಆಗ್ರಹಿಸಿದರು.…

ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಡಿಸಿ, ಸಿಇಒಗೆ ಮನವಿ ಸಲ್ಲಿಕೆ

ವಾರ್ತಾ ಇಲಾಖೆಯ ಮೂಲಕವೇ ಜಾಹೀರಾತು ಬಿಡುಗಡೆಗೆ ಸಂಘ ಮನವಿಕೊಪ್ಪಳ: ಜಿಲ್ಲೆಯ ವಿವಿಧ ಇಲಾಖೆ ಮತ್ತು ಸ್ಥಳೀಯ ಕೆಲ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಸರ್ಕಾರದ ನಿಯಮ ಉಲ್ಲಂಘಿಸಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್ ಮತ್ತು ಜಾಹೀರಾತು ಪ್ರಕಟಣೆಗಳನ್ನು ನೇರವಾಗಿ ಜಾಹೀರಾತು ಬಿಡುಗಡೆ…

ಜೂನ್ 28 UGCET 2025 ಸೀಟು ಹಂಚಿಕೆ ಮಂಥನ ಕಾರ್ಯಕ್ರಮ 

ಗಂಗಾವತಿ : ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇವರುಗಳ ಸಹಯೋಗದಲ್ಲಿ UGCET 2025 ಸೀಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ೨೮ ಜೂನ್ ೨೦೨೫ (ಶನಿವಾರ) ರಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಗಂಗಾವತಿಯಲ್ಲಿ ಆಯೋಜಿಸಲಾಗಿದೆ. ಆದ್ದರಿಂದ ಎಲ್ಲಾ…

ಏಮ್ಸ್ ಹೋರಾಟ ಸಮಿತಿಯ ಹೋರಾಟಗಾರರ ಮೇಲೆ ಸುಳ್ಳು ಪ್ರಕರಣ ಖಂಡನೀಯ: ಭಾರಧ್ವಾಜ್

ಗಂಗಾವತಿ: ಸುಮಾರು ನಾಲ್ಕು ವರ್ಷಗಳಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ರಾಯಚೂರುನಲ್ಲಿ ಸ್ಥಾಪಿಸಲು ಒತ್ತಾಯಿಸಿ ಏಮ್ಸ್ ಹೋರಾಟ ಸಮಿತಿಯನ್ನು ರಚಿಸಿಕೊಂಡು ಹೋರಾಟ ನಡೆಸುತ್ತಿದ್ದು, ಹೋರಾಟವು ಶಾಂತಿಯಿAದಲೇ ನಡೆಯುತ್ತಿದೆ. ಆದರೆ ಸದರಿ ಹೋರಾಟಗಾರರ ಮೇಲೆ ಸುಳ್ಳು ಪ್ರಕರಣ…

ಬಲವಂತದ ಭೂಸ್ವಾಧೀನ ಎಳೆದಾಡಿ ಬಂಧಿಸಿದ ರೀತಿ ಖಂಡನೀ- ಸಿ.ಪಿ.ಐ(ಎಂ) ಜಿಲ್ಲಾಧ್ಯಕ್ಷ ನಿರುಪಾದಿ ಬೆಣಕಲ್

ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ನಡೆಯುತ್ತಿದ್ದ ಬಲವಂತದ ಭೂಸ್ವಾಧೀನ ವಿರೋಧಿ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯಕ್ಕೆ ಸಿ.ಪಿ.ಐ.(ಎಂ) ಖಂಡನೆ. ಗAಗಾವತಿ: ಕಳೆದ ೧೧೭೭ ದಿನಗಳಿಂದ ಶಾಂತಿಯುತವಾಗಿ ಬಲವಂತದ ಭೂಸ್ವಾಧೀನದ ವಿರುದ್ಧ ದೇವನಹಳ್ಳಿಯ ೧೩ ಗ್ರಾಮಗಳ…

ಜೂ.28 ರಂದು ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ

ಕೊಪ್ಪಳ: ಕರಾವಳಿ ಬಳಗ ಕೊಪ್ಪಳ,ಸಿದ್ದಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಮೇಳ ಇವರ ವತಿಯಿಂದ ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ ದಿ.28-06-2025 ರಂದು ಶನಿವಾರ ಸಂಜೆ 6 ಗಂಟೆಗೆ ನಗರದ ಸಾಹಿತ್ಯ ಭವನ ಜರುಗುವುದು.    ಉದ್ಘಾಟನೆಯನ್ನು ಸಂಸದ ಕೆ.ರಾಜಶೇಖರ ಹಿಟ್ನಾಳ…

ಆರೋಗ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ

: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಕಛೇರಿ, ತಾಲೂಕಾ ಆರೊಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಚಂದ್ರಮುಖಿ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜ್,…

ಎನ್‌ಎಂಎAಎಸ್ ವಿದ್ಯಾರ್ಥಿ ವೇತನ: ವಿದ್ಯಾರ್ಥಿಗಳಿಗೆ ಸೂಚನೆ

: 2024-25ನೇ ಸಾಲಿನ ನ್ಯಾಷನಲ್ ಮಿನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್  (NMMS)  ಪರೀಕ್ಷೆಯಲ್ಲಿ ನಮ್ಮ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 162 ಪ್ರತಿಭಾನ್ವಿತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿರುತ್ತಾರೆ. ಕೊಪ್ಪಳ ತಾಲ್ಲೂಕಿನ…

ಹೋರಾಟಗಾರರ ಮೇಲೆ ನಡೆದ ಹಿಂಸಾತ್ಮಕ ದಾಳಿ ಮತ್ತು ಬಂಧನ ಖಂಡನೀಯ-ವಿಜಯ್ ದೊರೆರಾಜು

ದೇವನಹಳ್ಳಿ ರೈತರ ಭೂಮಿ ಬಲವಂತ ಕಬಳಿಕೆ ಹಾಗೂ ಹೋರಾಟಗಾರರ ಮೇಲೆ ನಡೆದ ಹಿಂಸಾತ್ಮಕ ದಾಳಿ ಮತ್ತು ಬಂಧನವನ್ನು ಸಿಪಿಐ(ಎಂಎಲ್)ಲಿಬರೇಷನ್ ತೀವ್ರವಾಗಿ ಖಂಡಿಸುತ್ತದೆ. ಗAಗಾವತಿ: ಬೆಂಗಳೂರಿನ ದೇವನಹಳ್ಳಿಯ ೧೩ ಹಳ್ಳಿಗಳ ಕೃಷಿಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮದ…
error: Content is protected !!