Sign in
Sign in
Recover your password.
A password will be e-mailed to you.
ಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಮುಂಜಾವು
ಕನಕಗಿರಿ: ಮಹಿಳೆಯರು ಶಿಕ್ಷಣ ಪಡೆಯುವ ಮೂಲಕ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ರಂಗದಲ್ಲಿ ಗುರುತಿಸಿಕೊಳ್ಳಬೇಕೆಂದು ಸಮೂಹ ಸಂಸ್ಥೆಯ ಸಹಾಯಕ ನಿರ್ದೇಶಕ ಎಂ. ಬಿ. ಕುಕನೂರು ತಿಳಿಸಿದರು.
ಪಟ್ಟಣದ ಮುಂಜಾವು ಮಹಿಳಾ ವಿವಿಧೋದ್ದೇಶ ಸೌರ್ಹಾದ ನಿಯಮಿತದ ವತಿಯಿಂದ ಇಲ್ಲಿನ ಎಪಿಎಂಸಿ ಸಮುದಾಯ…
ತುಂಗಭದ್ರಾ ಜಲಾಶಯದಿಂದ ನ.30ರ ತನಕ ಕಾಲುವೆಗೆ ನೀರು: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು: ಜೂ.27
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 57 ಟಿಎಂಸಿ ನೀರಿನ ಸಂಗ್ರಹ ಇದ್ದು, ಜು.2 ರಿಂದ ನ.30ರವರೆಗೆ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು…
ಹಿರಿಯ ಪತ್ರಕರ್ತ ಪ್ರಕಾಶ್ ಜಿ ಅವರ ನನ್ಸಿರಿ ಕಾದಂಬರಿ ಬಿಡುಗಡೆ
ಬೆಂಗಳೂರು:
ವಿಜಯಕರ್ನಾಟಕ ವರದಿಗಾರ ಜಿ.ಪ್ರಕಾಶ್ ಅವರ ಚೊಚ್ಚಲ ನನ್ಸಿರಿ ಕಾದಂಬರಿ ಬಿಡುಗಡೆ ಸಮಾರಂಭ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದ ನಯನಾ ಸಭಾಂಗಣದಲ್ಲಿ ಜೂ.28ರಂದು ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ.
ಹಾಡ್ನಹಳ್ಳಿ ಪಬ್ಲಿಕೇಷನ್ ಹೊರತರುತ್ತಿರುವ ಕಾದಂಬರಿಯನ್ನು ವಿಜಯ…
ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ: ಕೆ.ವಿ.ಪ್ರಭಾಕರ್
ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇದೆ
ಪತ್ರಕರ್ತರಾಗುವವರಿಗೆ ಮಾತಿಗೆ ಮೊದಲು ನೋಟ ಮುಖ್ಯ
ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ಗ್ರಹಿಸುತ್ತದೆ: ಕೆ.ವಿ.ಪಿ
ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ…
ಗಂಗಾವತಿ ಸೈಕಲ್ ಗಳಲ್ಲಿ ಸಂಚರಿಸುವ ಮೂಲಕ ಜಾಗೃತಿ
ಗಂಗಾವತಿ ನಗರದಲ್ಲಿ ಡಿಎಸಪಿ ಗಂಗಾವತಿ, ಪಿಐ ಗಂಗಾವತಿ ನಗರ ಠಾಣೆ ರವರ ನೇತೃತ್ವದಲ್ಲಿ ಮಾದಕ ವಸ್ತುಗಳ ಬಗ್ಗೆ ಸಾರ್ವಜನಿಕರೊಂದಿಗೆ ಸೈಕಲ್ ಗಳಲ್ಲಿ ಸಂಚರಿಸುವ ಮೂಲಕ ಜಾಗೃತಿ ಮೂಡಿಸಲಾಯಿತು
ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ಜಾಥ
ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ತಾಲೂಕ ಕ್ರೀಡಾಂಗಣದಿಂದ ಗವಿಮಠದವರೆಗೆ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ಜಾಥ ಹಮ್ಮಿಕೊಳ್ಳಲಾಯಿತು ಈ ಸಂದರ್ಭದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. Koppal SP Ram L Arasiddi…
ವಿಜಯಕುಮಾರ್ ಚಂದರಗಿಗೆ ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿ
ಬೆಂಗಳೂರು : ರೋಹಿತ್ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಉದಯವಾಣಿಯ ಬೆಂಗಳೂರಿನ ವರದಿಗಾರ ವಿಜಯಕುಮಾರ್ ಚಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಐದು ಸಾವಿರ ರೂಪಾಯಿ ನಗದು, ಫಲಕವನ್ನು ಒಳಗೊಂಡಿದೆ.ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಜುಲೈ 5 ರಂದು ಶನಿವಾರ…
ದೇವನಹಳ್ಳಿ ಚಳುವಳಿನಿರತ ರೈತರ ಬಂಧನ ಖಂಡಿಸಿ ಪ್ರತಿಭಟನೆ
.
ಕೊಪ್ಪಳ : ದೇವನಹಳ್ಳಿ ಚಳುವಳಿ ನಿರತ ರೈತರ ಬಂಧನ ಖಂಡಿಸಿ ಸಂಯುಕ್ತ ಹೋರಾಟ - ಕರ್ನಾಟಕ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ
ಎಚ್ಚರಿಕೆ ನೀಡಿ ಬಂಧಿತ ರೈತರನ್ನು ಬಿಡುಗಡೆಗೆ ಆಗ್ರಹಿಸಿದರು.…
ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಡಿಸಿ, ಸಿಇಒಗೆ ಮನವಿ ಸಲ್ಲಿಕೆ
ವಾರ್ತಾ ಇಲಾಖೆಯ ಮೂಲಕವೇ ಜಾಹೀರಾತು ಬಿಡುಗಡೆಗೆ ಸಂಘ ಮನವಿಕೊಪ್ಪಳ: ಜಿಲ್ಲೆಯ ವಿವಿಧ ಇಲಾಖೆ ಮತ್ತು ಸ್ಥಳೀಯ ಕೆಲ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಸರ್ಕಾರದ ನಿಯಮ ಉಲ್ಲಂಘಿಸಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್ ಮತ್ತು ಜಾಹೀರಾತು ಪ್ರಕಟಣೆಗಳನ್ನು ನೇರವಾಗಿ ಜಾಹೀರಾತು ಬಿಡುಗಡೆ…
ಜೂನ್ 28 UGCET 2025 ಸೀಟು ಹಂಚಿಕೆ ಮಂಥನ ಕಾರ್ಯಕ್ರಮ
ಗಂಗಾವತಿ : ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇವರುಗಳ ಸಹಯೋಗದಲ್ಲಿ UGCET 2025 ಸೀಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ೨೮ ಜೂನ್ ೨೦೨೫ (ಶನಿವಾರ) ರಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಗಂಗಾವತಿಯಲ್ಲಿ ಆಯೋಜಿಸಲಾಗಿದೆ.
ಆದ್ದರಿಂದ ಎಲ್ಲಾ…