Sign in
Sign in
Recover your password.
A password will be e-mailed to you.
ಮಮ್ಮಾರವರ ಆದರ್ಶಗಳನ್ನು ಅನುಸರಿಸೋಣ —ಬ್ರ.ಕು.ರೇಖಾ ಅಕ್ಕಾ
ಯಲಬುರ್ಗಾ— ಎಲ್ಲರ ಮನೋ ಕಾಮನೆಗಳನ್ನು ಈಡೇರಿಸುವ ಮಮ್ಮಾರವರ ಆದರ್ಶವನ್ನು ನಾವೇಲ್ಲರು ಅನುಸರಿಸೋಣವೆಂದು ಗದುಗಿನ ಬ್ರ.ಕು. ರೇಖಾ ಅಕ್ಕರವರು ಹೇಳಿದರು.
ಪಟ್ಟಣದ ಈಶ್ವರಿ ವಿಶ್ವವಿದ್ಯಾಲಯದಲ್ಲಿ ರಾಜಯೋಗಿನಿ ಜಗದಂಭಾ ಸರಸ್ವತಿ (ಮಮ್ಮಾ) ಸ್ಮ್ರತಿ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿದ…
ಜೂ. 28ರಂದು ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಯುಜಿಸಿಇಟಿ 2025ರ ಸಿಟು ಹಂಚಿಕೆ ಮಂಥನ ಕಾರ್ಯಕ್ರಮ
ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಯುಜಿಸಿಇಟಿ 2025ರ ಸಿಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ಜೂನ್ 28ರಂದು ಬೆಳಿಗ್ಗೆ 9-30 ರಿಂದ ಮದ್ಯಾಹ್ನ 1-30ರ ವರೆಗೆ ತಳಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ…
ಅಕ್ರಮ ಮರಳು ಸಾಗಾಟ ತಡೆಯಿರಿ -ಬಿಜೆಪಿ ನಿಯೋಗದಿಂದ ಡಿಸಿ, ಎಸ್ಪಿಗೆ ಮನವಿ
ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಹೇರಳವಾಗಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಿ ಎಂದು ಜಿಲ್ಲಾ ಬಿಜೆಪಿ ಘಟಕದ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಜಿಲ್ಲಾಡಳಿತ…
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕೊಪ್ಪಳಕ್ಕೆ ಅಂತರಾಷ್ಟ್ರೀಯ ಪರಿಸರ ಮತ್ತು ಸುಸ್ಥಿರತೆ ಪ್ರಶಸ್ತಿ -೨೦೨೫
ಕೊಪ್ಪಳ : ಪ್ರತಿವರ್ಷ ಗ್ರೀನ್‌ಟೆಕ್ ಫೌಂಡೇಶನ್ ಸಂಸ್ಥೆಯು ಅತ್ಯುತ್ತಮ ಪರಿಸರ ಹಾಗೂ ಸುಸ್ಥಿರತೆ ಪ್ರಶಸ್ತಿಯನ್ನು ಆಯೋಜಿಸುತ್ತಾರೆ, ಈ ವರ್ಷ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಕಾರ್ಖಾನೆಯಗಳು ಭಾಗವಹಿಸಿದ್ದವು. ಈ ಒಂದು ಪ್ರಶಸ್ತಿಗೆ ನಮ್ಮ ಕಂಪನಿಯು ಸಹ ಭಾಗವಹಿಸಿ ಪರಿಸರ ಸುರಕ್ಷತೆ ಹಾಗೂ…
ಶ್ರೀ ಗವಿಮಠದ ಆವರಣದಲ್ಲಿ ಅಂತರ್‌ರಾಷ್ಟ್ರೀಯ ಯೋಗ ದಿನಾಚರಣೆ
ವಿಶ್ವರಾದ್ಯಂತ ಪ್ರತಿವರ್ಷ 21 ಜೂನ್ ರಂದು ಎಶ್ವಯೋಗ ದಿನವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದ ಸ್ವಸ್ಥವೃತ್ತ ಸ್ನಾತಕೋತ್ತರ ವಿಭಾಗ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ಶ್ರೀ ಜಗದ್ಗುರು…
ನಿರ್ಗಮಿತ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಅವರಿಗೆ ಆತ್ಮೀಯ ಬೀಳ್ಕೊಡುಗೆ
koppal dc
Koppal ceo
Koppal DC Suresh itnal
Koppal Ceo Vernit Negi
Koppal DC Nalin atul
Koppal Ceo Rahul ratnam pandey
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿರುವ ಕೊಪ್ಪಳ ನಿರ್ಗಮಿತ…
ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಅವರ ದೊಡ್ಡ ಗುಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು, ಜೂನ್ 06: ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು…
ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆ: ಸಂಸದ ಕೆ.ರಾಜಶೇಖರ ಹಿಟ್ನಾಳ
11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
: ಒತ್ತಡಗಳನ್ನು ನಿವಾರಿಸುವ ದಿವ್ಯ ಔಷಧಿಯಾಗಿರುವ ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆಯಾಗಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.
ಅವರು ಶನಿವಾರ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ಕೊಪ್ಪಳ…
ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ವಿವೇಕದ ಹಸಿವು “ಜ್ವರ” ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್
ನಾವು ಬದುಕುತ್ತಿರುವ ಸಮಾಜವೇ "ಶರೀರ" ಇದ್ದಂತೆ: ಈ ಶರೀರ ಆರೋಗ್ಯವಾಗಿದ್ದರೆ ಮಾತ್ರ ಪ್ರತಿಭೆಗೆ ಪುರಸ್ಕಾರ ಸಿಕ್ಕಂತೆ: ಕೆ.ವಿ.ಪಿ
ಪ್ರತಿಭೆ ಅಂದರೆ Exam result ಅಲ್ಲ: ಶ್ರಮ ಮತ್ತು ಸಾಧನೆಯ ಮಿಶ್ರಣ: ಕೆವಿಪಿ
ಮಲೆಮಹದೇಶ್ವರ ಬೆಟ್ಟೆ ಜೂ 21: ಕಲಿಯುವ ವಯಸ್ಸಿನಲ್ಲಿ…
21ಕ್ಕೆ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ
ಬೆಂಗಳೂರು:
ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ)…