Sign in
Sign in
Recover your password.
A password will be e-mailed to you.
ನಿರ್ಗಮಿತ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಅವರಿಗೆ ಆತ್ಮೀಯ ಬೀಳ್ಕೊಡುಗೆ
koppal dc
Koppal ceo
Koppal DC Suresh itnal
Koppal Ceo Vernit Negi
Koppal DC Nalin atul
Koppal Ceo Rahul ratnam pandey
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿರುವ ಕೊಪ್ಪಳ ನಿರ್ಗಮಿತ…
ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಅವರ ದೊಡ್ಡ ಗುಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು, ಜೂನ್ 06: ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು…
ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆ: ಸಂಸದ ಕೆ.ರಾಜಶೇಖರ ಹಿಟ್ನಾಳ
11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
: ಒತ್ತಡಗಳನ್ನು ನಿವಾರಿಸುವ ದಿವ್ಯ ಔಷಧಿಯಾಗಿರುವ ಯೋಗವು ಭಾರತದ ಪ್ರಾಚೀನ ನಾಗರಿಕತೆಯ ಅಮೂಲ್ಯ ಕೊಡುಗೆಯಾಗಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಹೇಳಿದರು.
ಅವರು ಶನಿವಾರ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ಕೊಪ್ಪಳ…
ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ವಿವೇಕದ ಹಸಿವು “ಜ್ವರ” ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್
ನಾವು ಬದುಕುತ್ತಿರುವ ಸಮಾಜವೇ "ಶರೀರ" ಇದ್ದಂತೆ: ಈ ಶರೀರ ಆರೋಗ್ಯವಾಗಿದ್ದರೆ ಮಾತ್ರ ಪ್ರತಿಭೆಗೆ ಪುರಸ್ಕಾರ ಸಿಕ್ಕಂತೆ: ಕೆ.ವಿ.ಪಿ
ಪ್ರತಿಭೆ ಅಂದರೆ Exam result ಅಲ್ಲ: ಶ್ರಮ ಮತ್ತು ಸಾಧನೆಯ ಮಿಶ್ರಣ: ಕೆವಿಪಿ
ಮಲೆಮಹದೇಶ್ವರ ಬೆಟ್ಟೆ ಜೂ 21: ಕಲಿಯುವ ವಯಸ್ಸಿನಲ್ಲಿ…
21ಕ್ಕೆ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ
ಬೆಂಗಳೂರು:
ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ)…
ಕಾರ್ಖಾನೆ ವಿರುದ್ಧದ ಹೋರಾಟ : ಜನಪ್ರತಿನಿಧಿಗಳು, ಶ್ರೀಗಳ ಭೇಟಿಗೆ ನಿರ್ಧಾರ
ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಮತ್ತು ಹತ್ತಿರದಲ್ಲಿ ಪ್ರಸ್ತುತ ಬಂದಿರುವ ಬಲ್ಡೋಟಾ ಕಾರ್ಖಾನೆ ಮತ್ತು ಕಿರ್ಲೋಸ್ಕರ್ ಸೇರಿ ವಿವಿಧ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ಜಿಲ್ಲೆಯ ಜನಪ್ರತಿನಿಧಿಗಳನ್ನು ಮತ್ತು ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಹೋರಾಟಕ್ಕೆ ದಿನಾಂಕ…
ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ
Koppal DC Suresh B Itnal
: ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ನೂತನ ಡಿಸಿ ಅವರಿಗೆ ಅಧಿಕಾರಿ ಹಸ್ತಾಂತರಿದರು.
ಕರ್ನಾಟಕ ಕೇಡರ್ 2016ರ ಐಎಎಸ್ ಬ್ಯಾಚನ…
ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಸಿಇಓ ಆಗಿ ವರ್ಣಿತ್ ನೇಗಿ ಅಧಿಕಾರ ಸ್ವೀಕಾರ
Koppal CEO Varneet Negi
:- ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಣಿತ್ ನೇಗಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಸಿಇಓ ರಾಹಲ್ ರತ್ನಂ ಪಾಂಡೇಯ ಅವರು ನೂತನ ಸಿಇಓ ಅವರಿಗೆ ಅಧಿಕಾರಿ ಹಸ್ತಾಂತರಿದರು.
2019 ರ ಐಎಎಸ್ ಬ್ಯಾಚ್‌ನ…
ಡಾ. ಫ.ಗು.ಹಳಕಟ್ಟಿ ಹಾಗೂ ಹಡಪದ ಅಪ್ಪಣ್ಣ ಜಯಂತಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ- ಸಿದ್ರಾಮೇಶ್ವರ
ಜಿಲ್ಲಾ ಕೇಂದ್ರದಲ್ಲಿ ಜುಲೈ ಮಾಹೆಯಲ್ಲಿ ಡಾ. ಫ.ಗು ಹಳಕಟ್ಟಿ ಹಾಗೂ ಹಡಪದ ಅಪ್ಪಣ್ಣನವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ…
ಕೊಪ್ಪಳ ಸುತ್ತಮುತ್ತ ಹೊಸ ಕಾರ್ಖಾನೆ ತಡೆಗಟ್ಟುವಂತೆ ಸಚಿವರಿಗೆ ಮನವಿ
ಕೊಪ್ಪಳ: ನಗರಕ್ಕೆ ಹೊಂದಿಕೊAಡು ಮತ್ತು ಹತ್ತಿರದಲ್ಲಿ ಪ್ರಸ್ತುತ ಬಂದಿರುವ ಬಲ್ಡೋಟಾ ಕಾರ್ಖಾನೆ ಮತ್ತು ಕಿರ್ಲೋಸ್ಕರ್ ಸೇರಿ ವಿವಿಧ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಮತ್ತು ಪರಿಸರ ಹಾನಿ ಕುರಿತು ಸಚಿವ ಹೆಚ್. ಕೆ. ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ…