Sign in
Sign in
Recover your password.
A password will be e-mailed to you.
ಜನಗಣತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
ಕೊಪ್ಪಳ ಮಾರ್ಚ್ 27 : 2026ರ ಏಪ್ರಿಲ್ 1 ರಿಂದ ಪ್ರಾರಂಭವಾಗಲಿರುವ ಜನಗಣತಿ- 2027 ಕಾರ್ಯವನ್ನು ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಜನಗಣತಿ ಅಧಿಕಾರಿಗಳು ಜಿಲ್ಲಾಧಿಕಾರಿ ಡಾ. ಸುರೇಶ ಬಿ.!-->!-->!-->…
ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
ಕನಕಗಿರಿ, ಮಾ.27: ತಾಲೂಕು ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಕ್ಕೆ ಗುರುವಾರ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರಾಗಿ ಅಮರೇಶ!-->!-->!-->…
ದಿ 29ರಂದು ಕವಿ ಮಕಾನದಾರರ ದರ್ವೇಶಿ ಪದ್ಯ ಜನಾರ್ಪಣೆ
ಗದಗ -27 ಕನ್ನಡ ಪುಸ್ತಕ ಪ್ರಾಧಿಕಾರದ ಗ್ರಂಥಾಲಯ ಅನುಷ್ಠಾನ ಯೋಜನೆಯ ಜಿಲ್ಲಾ ಸಂಚಾಲಕ, ಹಿರಿಯ ಕವಿ ಎ.ಎಸ್.ಮಕಾನದಾರ ಅವರ ದರ್ವೇಶಿ ಪದ್ಯ ಕವನ ಸಂಕಲನ ದಿ 29 ರ ರವಿವಾರ ದಂದು ಹೂವಿನಹಡಗಲಿಯ ಸರ್ಕಾರಿ ನೌಕರರ ಭವನದಲ್ಲಿ ಜನಾರ್ಪಣೆ ಗೊಳ್ಳಲಿದೆ. ಹೂವಿನ ಹಡಗಲಿಯ ಸಿಂಚನ ಪ್ರಕಾಶನ ಮತ್ತು ಮೇ!-->…
ಕಾರ್ಖಾನೆಗಳ ಗೂಂಡಾಗಿರಿ, ಬೆದರಿಕೆ ಸಹಿಸಲ್ಲ: ಅಲ್ಲಮಪ್ರಭು ಬೆಟ್ಟದೂರು
ನೂತನ ಕೊಪ್ಪಳ ಕಾರ್ಖಾನೆ ಬಾಧಿತ ರೈತ ಸಂಘ ಲಾಂಚನ ಅನಾವರಣ
ಕೊಪ್ಪಳ: ನಗರಸಭೆ ಆವರಣದಲ್ಲಿ ೧೪೮ನೇ ದಿನದ ಬಲ್ಡೋಟ ತೊಲಗಿಸಿ, ೨೨ ಕಾರ್ಖಾನೆ ಬಾಧಿತ ಹಳ್ಳಿಯ ಜನರ ಜೀವ ಉಳಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಿ, ತುಂಗಭದ್ರಾ ಜಲಾಶಯ ನದಿ ನೀರು ವಿಷಗೊಳಿಸಿದ ಕಾರ್ಖಾನೆಗಳನ್ನು!-->!-->!-->!-->!-->…
ಪ್ರತಿಯೊಬ್ಬರು ಹಕ್ಕುಗಳ ಬಗ್ಗೆ ತಿಳಿಯಬೇಕು ಮತ್ತು ನೀರನ್ನು ಉಳಿಸಿ ಬೇಕು
ಯಲಬುರ್ಗಾ,:ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನ ಮತ್ತು ವಿಶ್ವ ಜಲ ದಿನಾಚರಣೆಯು ಸಮಾಜದ ಜಾಗೃತಿ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಅತ್ಯಂತ ಮಹತ್ವದ ದಿನಗಳಾಗಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ ಹೇಳಿದರು.
ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದ ಕಂದಾಯ ಭವನದಲ್ಲಿ!-->!-->!-->!-->!-->!-->!-->…
ನಾನಾ ಕ್ಷೇತ್ರದ ಐವ್ವರು ಸಾಧಕರಿಗೆ ಗೌರವ ಸನ್ಮಾನ೩೧ರಂದು ಕೆಎಲ್ಇ ಕಾಲೇಜಿನಲ್ಲಿ ದತ್ತಿ ಉಪನ್ಯಾಸ
ಗಂಗಾವತಿ:ತಾಲ್ಲೂಕಿನ ವಡ್ಡರಹಟ್ಟಿಯಲ್ಲಿರುವ ಕರ್ನಾಟಕ ಲಿಂಗಾಯತ್ ಶಿಕ್ಷಣ ಸಂಸ್ಥೆಯ ಕೆಎಲ್ಇ ಕಾಲೇಜಿನಲ್ಲಿ ಮಾರ್ಚ್ ೩೧ರಂದು ದತ್ತಿ ಉಪನ್ಯಾಸ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್, ತಾಲ್ಲೂಕು ಅಧ್ಯಕ್ಷ ರುದ್ರೇಶ ರ್ಹಾಳ!-->!-->!-->…
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇತಿಹಾಸ ಅಧ್ಯಯನದ ಮಹತ್ವ ವಿಶೇಷ ಉಪನ್ಯಾಸ
//
ಆಳವಾದ ಅಧ್ಯಯನದಿಂದ ಯಶಸ್ಸು ಸಾಧ್ಯ: ಡಾ.ನಾಗೇಂದ್ರಪ್ಪ
- ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು
- ಕಾಲಾನುಕ್ರಮದ ಪ್ರಶ್ನೆಯಲ್ಲೇ ಇಂದಿನ ಅಭ್ಯರ್ಥಿಗಳ ವೈಫಲ್ಯ
ಗಂಗಾವತಿ: ಇದು ಸ್ಪರ್ಧಾತ್ಮಕ ಯುಗ. ಅದರಲ್ಲೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಫಲ್ಯತೆ ಗಳಿಸುವುದು ಸುಲಭ…
ಕೊಪ್ಪಳ ವಿಶ್ವ ವಿದ್ಯಾಲಯದ ಖೋ ಖೋ ತಂಡಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ
ಕೊಪ್ಪಳ : ಕೊಪ್ಪಳ ವಿಶ್ವ ವಿದ್ಯಾಲಯದ ಖೋ ಖೋ ತಂಡಕ್ಕೆ ಸರಕಾರಿ ಪದವಿ ಕಾಲೇಜಿನ ಪರಶುರಾಮ, ಶಿವಕುಮಾರ, ಮಂಜುನಾಥ ಬಿ ಎನ್, ಮಂಜುನಾಥ ಬಿ ಹಾಗೂ ನಾಗರತ್ನ ಆಯ್ಕೆಯಾಗಿದ್ದಾರೆ . ಇತ್ತೀಚಿಗೆ ಗಂಗಾವತಿಯ ಎಸ್ ಕೆ ಎನ್ ಜಿ ಕಾಲೇಜಿನಲ್ಲಿ ಜರುಗಿದ 2026…
ಮಾ. 25 ಮತ್ತು 26ರಂದು ಎನ್.ಡಿ.ಆರ್.ಎಫ್ ತಂಡದಿಂದ ಅಣುಕು ಪ್ರದರ್ಶನ
----
ಕೊಪ್ಪಳ : ಕೊಪ್ಪಳ ಜಿಲ್ಲೆಯ ಸಂಭವನೀಯ ಅತೀವೃಷ್ಟಿ ಅಥವಾ ಪ್ರವಾಹದಿಂದ ಹಾನಿಗೊಳಗಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾ. 25 ಮತ್ತು 26ರಂದು ಎನ್.ಡಿ.ಆರ್.ಎಫ್ ತಂಡದವರಿಂದ ಅಣುಕು ಪ್ರದರ್ಶನ ನಡೆಯಲಿದೆ ಎಂದು ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು…
ಸಂಸ್ಕಾರಯುತ ಬದುಕಿಗೆ ಕಲಿಕೆ ಅಗತ್ಯ: ರಘುಪ್ರೇಮಾಚಾರ್
Education is essential for a cultured life: Raghupremachar