ಜನಗಣತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ- ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ

ಕೊಪ್ಪಳ ಮಾರ್ಚ್ 27 : 2026ರ ಏಪ್ರಿಲ್ 1 ರಿಂದ ಪ್ರಾರಂಭವಾಗಲಿರುವ ಜನಗಣತಿ- 2027 ಕಾರ್ಯವನ್ನು ಕೊಪ್ಪಳ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಿರ್ವಹಿಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಜನಗಣತಿ ಅಧಿಕಾರಿಗಳು ಜಿಲ್ಲಾಧಿಕಾರಿ ಡಾ. ಸುರೇಶ ಬಿ.

ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಕನಕಗಿರಿ, ಮಾ.27: ತಾಲೂಕು ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಕ್ಕೆ ಗುರುವಾರ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರಾಗಿ ಅಮರೇಶ

ದಿ 29ರಂದು ಕವಿ ಮಕಾನದಾರರ ದರ್ವೇಶಿ ಪದ್ಯ ಜನಾರ್ಪಣೆ

ಗದಗ -27 ಕನ್ನಡ ಪುಸ್ತಕ ಪ್ರಾಧಿಕಾರದ ಗ್ರಂಥಾಲಯ ಅನುಷ್ಠಾನ ಯೋಜನೆಯ ಜಿಲ್ಲಾ ಸಂಚಾಲಕ, ಹಿರಿಯ ಕವಿ ಎ.ಎಸ್.ಮಕಾನದಾರ ಅವರ ದರ್ವೇಶಿ ಪದ್ಯ ಕವನ ಸಂಕಲನ ದಿ 29 ರ ರವಿವಾರ ದಂದು ಹೂವಿನಹಡಗಲಿಯ ಸರ್ಕಾರಿ ನೌಕರರ ಭವನದಲ್ಲಿ ಜನಾರ್ಪಣೆ ಗೊಳ್ಳಲಿದೆ. ಹೂವಿನ ಹಡಗಲಿಯ ಸಿಂಚನ ಪ್ರಕಾಶನ ಮತ್ತು ಮೇ

ಕಾರ್ಖಾನೆಗಳ ಗೂಂಡಾಗಿರಿ, ಬೆದರಿಕೆ ಸಹಿಸಲ್ಲ: ಅಲ್ಲಮಪ್ರಭು   ಬೆಟ್ಟದೂರು

ನೂತನ ಕೊಪ್ಪಳ ಕಾರ್ಖಾನೆ ಬಾಧಿತ ರೈತ ಸಂಘ ಲಾಂಚನ ಅನಾವರಣ ಕೊಪ್ಪಳ: ನಗರಸಭೆ ಆವರಣದಲ್ಲಿ ೧೪೮ನೇ ದಿನದ ಬಲ್ಡೋಟ ತೊಲಗಿಸಿ, ೨೨ ಕಾರ್ಖಾನೆ ಬಾಧಿತ ಹಳ್ಳಿಯ ಜನರ ಜೀವ ಉಳಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಿ, ತುಂಗಭದ್ರಾ ಜಲಾಶಯ ನದಿ ನೀರು ವಿಷಗೊಳಿಸಿದ ಕಾರ್ಖಾನೆಗಳನ್ನು

ಪ್ರತಿಯೊಬ್ಬರು ಹಕ್ಕುಗಳ ಬಗ್ಗೆ ತಿಳಿಯಬೇಕು ಮತ್ತು ನೀರನ್ನು ಉಳಿಸಿ ಬೇಕು

ಯಲಬುರ್ಗಾ,:ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನ ಮತ್ತು ವಿಶ್ವ ಜಲ ದಿನಾಚರಣೆಯು ಸಮಾಜದ ಜಾಗೃತಿ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಅತ್ಯಂತ ಮಹತ್ವದ ದಿನಗಳಾಗಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ ಹೇಳಿದರು. ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದ ಕಂದಾಯ ಭವನದಲ್ಲಿ

ನಾನಾ ಕ್ಷೇತ್ರದ ಐವ್ವರು ಸಾಧಕರಿಗೆ ಗೌರವ ಸನ್ಮಾನ೩೧ರಂದು ಕೆಎಲ್‌ಇ ಕಾಲೇಜಿನಲ್ಲಿ ದತ್ತಿ ಉಪನ್ಯಾಸ

ಗಂಗಾವತಿ:ತಾಲ್ಲೂಕಿನ ವಡ್ಡರಹಟ್ಟಿಯಲ್ಲಿರುವ ಕರ್ನಾಟಕ ಲಿಂಗಾಯತ್ ಶಿಕ್ಷಣ ಸಂಸ್ಥೆಯ ಕೆಎಲ್‌ಇ ಕಾಲೇಜಿನಲ್ಲಿ ಮಾರ್ಚ್ ೩೧ರಂದು ದತ್ತಿ ಉಪನ್ಯಾಸ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್, ತಾಲ್ಲೂಕು ಅಧ್ಯಕ್ಷ ರುದ್ರೇಶ ರ‍್ಹಾಳ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇತಿಹಾಸ ಅಧ್ಯಯನದ ಮಹತ್ವ ವಿಶೇಷ ಉಪನ್ಯಾಸ

// ಆಳವಾದ ಅಧ್ಯಯನದಿಂದ ಯಶಸ್ಸು ಸಾಧ್ಯ: ಡಾ.ನಾಗೇಂದ್ರಪ್ಪ - ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು - ಕಾಲಾನುಕ್ರಮದ ಪ್ರಶ್ನೆಯಲ್ಲೇ ಇಂದಿನ ಅಭ್ಯರ್ಥಿಗಳ ವೈಫಲ್ಯ ಗಂಗಾವತಿ: ಇದು ಸ್ಪರ್ಧಾತ್ಮಕ ಯುಗ. ಅದರಲ್ಲೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಫಲ್ಯತೆ ಗಳಿಸುವುದು ಸುಲಭ…

ಕೊಪ್ಪಳ ವಿಶ್ವ ವಿದ್ಯಾಲಯದ ಖೋ ಖೋ ತಂಡಕ್ಕೆ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ   

ಕೊಪ್ಪಳ : ಕೊಪ್ಪಳ ವಿಶ್ವ ವಿದ್ಯಾಲಯದ ಖೋ ಖೋ ತಂಡಕ್ಕೆ  ಸರಕಾರಿ ಪದವಿ ಕಾಲೇಜಿನ   ಪರಶುರಾಮ, ಶಿವಕುಮಾರ,  ಮಂಜುನಾಥ  ಬಿ ಎನ್, ಮಂಜುನಾಥ ಬಿ ಹಾಗೂ  ನಾಗರತ್ನ ಆಯ್ಕೆಯಾಗಿದ್ದಾರೆ .                                   ಇತ್ತೀಚಿಗೆ ಗಂಗಾವತಿಯ ಎಸ್ ಕೆ ಎನ್ ಜಿ ಕಾಲೇಜಿನಲ್ಲಿ ಜರುಗಿದ 2026…

ಮಾ. 25 ಮತ್ತು 26ರಂದು ಎನ್.ಡಿ.ಆರ್.ಎಫ್ ತಂಡದಿಂದ ಅಣುಕು ಪ್ರದರ್ಶನ

---- ಕೊಪ್ಪಳ  : ಕೊಪ್ಪಳ ಜಿಲ್ಲೆಯ ಸಂಭವನೀಯ ಅತೀವೃಷ್ಟಿ ಅಥವಾ ಪ್ರವಾಹದಿಂದ ಹಾನಿಗೊಳಗಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾ. 25 ಮತ್ತು 26ರಂದು ಎನ್.ಡಿ.ಆರ್.ಎಫ್ ತಂಡದವರಿಂದ ಅಣುಕು ಪ್ರದರ್ಶನ ನಡೆಯಲಿದೆ ಎಂದು ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು…
error: Content is protected !!