Sign in
Sign in
Recover your password.
A password will be e-mailed to you.
ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಪರಿಸರ ದಿನಾಚರಣೆ
ಲಯನ್ಸ್ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಪರಿಸರ ದಿನಾಚರಣೆ
ಕೊಪ್ಪಳ, ೦೫: ಲಯನ್ಸ್ ಕ್ಲಬ್ ಕೊಪ್ಪಳ ಹಾಗೂ ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ£ ಗುರುವಾರ ಆಚರಿಸಲಾಯಿತು.
ಶಾಲೆಯ ಆವರಣದಲ್ಲಿ ನಡೆದ ಉದ್ಘಾಟನಾ…
ಗೊಂಡಬಾಳ ಗ್ರಾಮ ಪಂಚಾಯತಿಗೆ ಜಿ.ಪಂ ಸಿಇಒ ಭೇಟಿ; ವಸತಿ ಯೋಜನೆ ಪರಿಶೀಲನೆ
ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಗುರುವಾರ ತಾಲ್ಲೂಕಿನ ಗೊಂಡಬಾಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮ ಪಂಚಾಯತಿಯಿಂದ ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ…
ಮುನಿರಾಬಾದ್: ವಿಶ್ವ ಪರಿಸರ ದಿನಾಚರಣೆ
ಮುನಿರಾಬಾದ್, ಜೂ.5:
ಗ್ರಾಮದ ಮದಿನಾ ಮಸೀದಿ ಕಮೀಟಿಯಿಂದ ಗಿಡಗಳನ್ನು ನೆಟ್ಟು ಮತ್ತು ಸಾಸಿಗಳನ್ನು ವಿತರಿಸುವುದರ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಮೂಡಿಸಿ ವಿಶಿಷ್ಟವಾಗಿ ಪರಿಸರ ದಿನ ಆಚರಿಸಲಾಯಿತು.
ಮದೀನಾ ಮಸೀದಿಯ ಸದಸ್ಯ ಸಾಧಿಕ್ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ…
ಪರಿಸರ ಜಾಗೃತಿ, ಕಾರ್ಖಾನೆ ವಿರೋಧಿ ಸಂದೇಶ ಸಾರಿದ ಮದುವೆ ಮಂಟಪ
ಪರಿಸರ ದಿನಾಚರಣೆ:
ಕೊಪ್ಪಳ : ಇಲ್ಲಿನ ಪ್ಯಾಟಿ ಈಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಗುರುವಾರ ಜರುಗಿದ ಗೊಂಡಬಾಳ ಕುಟುಂಬದ ಮದುವೆ ಸಮಾರಂಭದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಪರಿಸರ ಜಾಗೃತಿ ಮತ್ತು ಕೊಪ್ಪಳ ಹತ್ತಿರದ ಕಾರ್ಖಾನೆ ವಿರೋಧಿ ಸಂದೇಶ ಮೊಳಗಿದ್ದು ವಿಶೇಷ.…
ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಕೆ.ವಿ.ಪ್ರಭಾಕರ್ ಅವರಿಗೆ ಆಹ್ವಾನ
ಬೆಂಗಳೂರು:ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ಕ್ಕೆ ನಡೆಯಲಿರುವ, ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ವಿಧಾನ ಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ!-->!-->!-->…
ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ
ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ
ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎಂ
ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು
ಬೆಂಗಳೂರು ಜೂ…
ಬೂಕರ್ ಪ್ರಶಸ್ತಿಗೆ ಭಾಜನರಾದ ಭಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಸನ್ಮಾನ ಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ…
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಸಾಹಿತಿ ಭಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು.
ಈ…
ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು – ನ್ಯಾ. ಮಹಾಂತೇಶ ಎಸ್. ದರಗದ
ತಂಬಾಕು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಯುವಜನತೆ ತಂಬಾಕು ಸೇವನೆಯಿಂದ ದೂರವಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಹೇಳಿದರು.
ಅವರು ಶನಿವಾರ ಕೊಪ್ಪಳದ ಚುಕ್ಕನಕಲ್ಲ ರಸ್ತೆಯ ಶ್ರೀ ಚೈತನ್ಯ…
ಸೇವಾ ನಿವೃತ್ತ ಪೋಲಿಸರಿಗೆ ಆತ್ಮೀಯ ಬೀಳ್ಕೋಡುಗೆ
ಕೊಪ್ಪಳ : ಪೊಲೀಸ್ ಇಲಾಖೆಯಲ್ಲಿ ೧೮ ರಿಂದ ೩೭ ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪೊಲೀಸ್ ಇಲಾಖೆಯ ಕೆಲ ಸಿಬ್ಬಂದಿಗಳನ್ನು ಆತ್ಮೀಯ ವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಜಿಲ್ಲಾ ಪೊಲೀಸ್ ಇಲಾಖೆ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಪ್ಪಳ ಪಿಎಸ್‌ಐ ಸಂಚಾರಿ…
ಕಮಲ್ ಹಾಸನ್ ಕ್ಷಮೆ ಕೇಳುವವರೆಗೂ ಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ
ಕನ್ನಡ ಭಾಷೆಗೆ ಅವಮಾನ ಮಾಡಿದ ನಟ ಕಮಲ್ ಹಾಸನ್‌ರವರು ನಟಿಸಿರುವ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡುವಂತೆ ಜಯ ಕರ್ನಾಟಕ ಸಂಘಟನೆಯ ಕೊಪ್ಪಳ ಜಿಲ್ಲಾಧ್ಯಕ್ಷರಾದ ಬಳ್ಳಾರಿ ರಾಮಣ್ಣ ನಾಯಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಮಲ್ ಹಾಸನ್ ಕೇವಲ ಒಬ್ಬ ನಟ ಮಾತ್ರ. ಅವರು ಯಾವುದೇ…