ಕೆಎಸ್ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Koppal ನಗರದ ಕೆಎಸ್ ಆಸ್ಪತ್ರೆಯಲ್ಲಿ ದಿನಾಂಕ 01 ಜುಲೈ 2025 ಮಂಗಳವಾರದಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆ ಎಸ್ ಆಸ್ಪತ್ರೆಯವತಿಯಿಂದ ಜನರಿಗೆ ಅನುಕೂಲವಾಗುವಂತಹ ಹೋಂ ಕೇರ್ ಸರ್ವಿಸ್ ಸೇವೆಯನ್ನು ಅತಿಥಿಗಳಾಗಿ ಆಗಮಿಸಿದ ಡಾ. ಧಾನರೆಡ್ಡಿ,…

ರಾಜ್ಯ ಪೆಂಚಾಕ್ ಸಿಲತ್ ಸಂಸ್ಥೆಗೆ ಹಿಟ್ನಾಳ, ಗೊಂಡಬಾಳ, ಬಯ್ಯಾಪೂರ ಆಯ್ಕೆ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕು ಹನುಮಸಾಗರದ ಅಭಿನವ ತಿರುಪತಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಜರುಗಿದ ೧೧ನೇ ರಾಜ್ಯ ಪೆಂಚಾಕ್ ಸಿಲತ್ ಚಾಂಪಿಯನ್‌ಶಿಪ್‌ನಲ್ಲಿ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೆಂಚಾಕ್ ಸಿಲತ್ ಅಸೊಸಿಯೇಷನ್‌ಗೆ ಮೂವರನ್ನು ನೇಮಕ ಮಾಡಲಾಯಿತು. ಓಲಂಪಿಕ್, ಏಷಿಯನ್ ಗೇಮ್ಸ್,…

ಬಿಜೆಪಿ ಎಂಎಲ್‌ಸಿ ರವಿಕುಮಾರ ಒಬ್ಬ ನಾಲಾಯಕ್ : ಗೊಂಡಬಾಳ ಬೇಸರ

ಕೊಪ್ಪಳ: ಬಿಜೆಪಿ ನಾಯಕರು ಪಾಕಿಸ್ತಾನದ ಪ್ರಿಯರು ಎಂಬುದು ಕಲಬುರಗಿಯ ಜಿಲ್ಲಾಧಿಕಾರಿ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಗೊತ್ತು ಮಾಡಿತ್ತು ಈಗ ಅದೇ ನಾಲಾಯಕ್ ಎಂಎಲ್‌ಸಿ ಮತ್ತೋರ್ವ ಹಿರಿಯ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಕುರಿತು ಆಡಿದ ಮಾತು ಮಹಿಳೆ ಕುರಿತು…

ಡಾ.ಕೆ.ಎಂ.ಸೈಯದ್ ಅವರ 44ನೇ ಜನ್ಮದಿನ ಆಚರಣೆ

ಕೊಪ್ಪಳ : ಕೆಎಂಎಸ್ ಸಮೂಹ ಸಂಸ್ಥೆಯ ಅಧ್ಯಕ್ಷ, ರಾಜ್ಯ ಕೆಪಿಸಿಸಿ ಸಂಯೋಜಕ ಡಾ. ಕೆ.ಎಂ ಸೈಯದ್ ಅವರ 44ನೇ ಜನ್ಮ ದಿನಾಚರಣೆಯನ್ನು ಸೈಯದ್ ಅಭಿಮಾನಿ ಬಳಗ ಸಂಭ್ರಮದಿಂದ ಆಚರಿಸಿದರು. ಜನ್ಮದಿನದ ಅಂಗವಾಗಿ ನಗರದ ಸುರಭಿ ವೃದ್ಧಾಶ್ರಮಕ್ಕೆ ತೆರಳಿ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು,

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಸಿಎಂ

ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿ.ಎಂ ಪ್ರಶ್ನೆ ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ: ಸಿ.ಎಂ ಬೆಂಗಳೂರು ಜು1: ನಿಜ ಸುದ್ದಿಗಾಗಿ ಹೋರಾಟ ನಡೆಸುವ

ಅನಧಿಕೃತ ಗುತ್ತಿಗೆದಾರಿಕೆಗೆ ಹಿಟ್ನಾಳ್ ಕುಟುಂಬದ ಆಶೀರ್ವಾದ-  ಸಿ ವಿ ಚಂದ್ರಶೇಖರ್

ಕೊಪ್ಪಳ: ಇಡೀ ಕೊಪ್ಪಳ ತಾಲೂಕಿನಲ್ಲಿ ಅನಧಿಕೃತ ಗುತ್ತಿಗೆದಾರರು ಯಾರಾದರೂ ಇದ್ದರೆ ಅದು ಹಿಟ್ನಾಳ್ ಕುಟುಂಬ ಎಂದು ಜನ ಮಾತನಾಡಿಕೊಳ್ಳುವಷ್ಟು ಪರಸ್ಥಿತಿ ಕ್ಷೇತ್ರದಲ್ಲಿ ಹದಗೆಟ್ಟಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ತೀವ್ರ ವಾಗ್ದಾಳಿ ನಡೆಸಿದರು.ಅಶೋಕ

ಶೋಷಣೆಯಿಂದ ಹೊರಬರಲು ಶಿಕ್ಷಣವನ್ನು ಒಂದು ಅಸ್ತ್ರವಾಗಿ ಮಾಡಿಕೊಳ್ಳಿ – ಕೃಷ್ಣ ಇಟ್ಟಂಗಿ

ಶಿಕ್ಷಣಕ್ಕಿಂತ ಬಲವಾದ ಅಸ್ತ್ರ ಮತ್ತೊಂದಿಲ್ಲ. ಉತ್ತಮ ಶಿಕ್ಷಣ ಪಡೆಯುವ ಮೂಲಕ ನಾವು ಸಮಾಜದಲ್ಲಿ ಗೌರವಿತವಾದ ಸ್ಥಾನವನ್ನು ಪಡೆಯಬಹುದು. ಅತ್ಯಂತ ಹಿಂದುಳಿದ ಸಮಾಜದಿಂದ ಬಂದಿರುವ ನಮ್ಮ ಸಮಾಜದ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಗೌರವಿಸಿ ಪ್ರೋತ್ಸಾಹಿಸುವ ಮುಖಾಂತರ ಅವರನ್ನು ಇನ್ನಷ್ಟು…

ಮಕ್ಕಳಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳಸುವಲ್ಲಿ ಶಾಲಾ ಸಂಸತ್ತು ಮಹತ್ವದ ಪಾತ್ರವನ್ನು ವಹಿಸುತ್ತದೆ

ಕೊಪ್ಪಳ- ಮಕ್ಕಳಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳಸುವಲ್ಲಿ ಶಾಲಾ ಸಂಸತ್ತು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂದು ಶ್ರೀ ಶಿವಶಾಂತವೀರ ಪಬ್ಲಿಕ್ (ಸಿ.ಬಿ.ಎಸ್.ಇ) ಶಾಲೆಯ ಪ್ರಾಚಾರ್ಯರಾದ ಪ್ರವೀಣ ಯರಗಟ್ಟಿ ಹೇಳಿದರು. ಅವರು ಶಾಲೆಯಲ್ಲಿ ಹಮ್ಮಿಕೊಂಡ ೨೦೨೫-೨೬ ನೇ ಸಾಲಿನ ಶೈಕ್ಷಣಿಕ ವರ್ಷದ…

ಯಕ್ಷಗಾನ ಕಲೆ ಉಳಿಸಿ ಬೆಳೆಸಿ : ಮಾಜಿ ಸಂಸದ ಸಂಗಣ್ಣ ಕರಡಿ

ಕೊಪ್ಪಳ : ಯಕ್ಷಗಾನ ಕಲೆ ಪ್ರಾಚೀನತೆ ಕಲೆ ಈ ಕಲೆಯನ್ನು ಪ್ರತಿಯೊಬ್ಬರು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು. ಅವರು ನಗರದ ಸಾಹಿತ್ಯ ಭವನದಲ್ಲಿ ಕರಾವಳಿ ಬಳಗ ಕೊಪ್ಪಳ,ಸಿದ್ದಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಮೇಳ ಇವರ ವತಿಯಿಂದ ಸಿರಿ…

‘ದುಬೈ ದೌಲತ್ತು’ ಬರೀ ಪ್ರವಾಸೀ ಕಥನವಲ್ಲ – ಅನುಭವೀ ಕಥನವೂ ಕೂಡ – ಗವಿಸಿದ್ಧಪ್ಪ ಕೊಪ್ಪಳ

ಕೊಪ್ಪಳ : ನಗರದ ಸ್ವಾಮಿ ವಿವೇಕಾನಂದ ಶಾಲೆಯ ಸಭಾಂಗಣದಲ್ಲಿ ಹಿರಿಯ ವಾಣಿಜ್ಯೋದ್ಯಮಿಗಳಾದ ಮಲ್ಲಿಕಾರ್ಜುನ ಬಳ್ಳೊಳ್ಳಿಯವರು ಕವಿ ಮಹೇಶ ಬಳ್ಳಾರಿಯವರ ‘ದುಬೈ ದೌಲತ್ತು’ ಪ್ರವಾಸೀ ಕಥನವನ್ನು ಲೋಕಾರ್ಪಣೆ ಮಾಡಿದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಗವಿಸಿದ್ಧಪ್ಪ ಕೊಪ್ಪಳ ಕೃತಿ ಕುರಿತು ಮಾತನಾಡಿ…
error: Content is protected !!