Sign in
Sign in
Recover your password.
A password will be e-mailed to you.
ಶ್ರೀ ಮತಿ ಬೀಬಿಜಾನ್ ಕಿಲ್ಲೆದಾರ್ ನಿಧನ
ಕೊಪ್ಪಳ: ನಗರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಜಾಕೀರ್ ಹುಸೇನ್ ಕಿಲ್ಲೆದಾರ್ ಅವರ ಮಾತೋಶ್ರೀ ಶ್ರೀ ಮತಿ ಬೀಬಿಜಾನ್ ಕಿಲ್ಲೆದಾರ್(90) ಅವರು ಶನಿವಾರದಂದು ನಿಧನ ಹೊಂದಿದ್ದಾರೆ.
ಮೃತ ರಿಗೆ ಒಬ್ಬ ಪುತ್ರಿ, ಆರು ಜನ ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ…
ಬೋಧಕ ಕಾರ್ಯಕ್ಕೆ ನಿವೃತ್ತಿ ಇಲ್ಲ: ಅಂಗಡಿ
ಸೇವಾ ವಯೋ ನಿವೃತ್ತಿ ನಿಮಿತ್ತ ಬೀಳ್ಕೊಡುಗೆ ಸಮಾರಂಭ
ಕೊಪ್ಪಳ: ಸರಕಾರಿ ಸೇವೆಯಲ್ಲಿ ವಯಸ್ಸಿಗೆ ನಿವೃತ್ತಿ ಇರುವುದು ಸಹಜ. ಜಗತ್ತಿನ ಶ್ರೇಷ್ಠ ಕೆಲಸಗಳಲ್ಲಿ ಬೋಧನಾ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು. ವಯಸ್ಸಿನಿಂದ ನಿವೃತ್ತರಾದರೂ ಬೋಧನಾ ಕಾರ್ಯದಿಂದ ನಿವೃತ್ತಿ ಇರುವುದಿಲ್ಲ.…
ಕಾಂಗ್ರೆಸ್ ಪಕ್ಷದ ಮುಖಂಡ, ಉದ್ಯಮಿ ಕೆ.ಎಂ.ಸೈಯದ್ ಗೆ ಡಾಕ್ಟರೇಟ್ ಪದವಿ ಪ್ರಧಾನ
ಕೊಪ್ಪಳ : ಕೆಪಿಸಿಸಿ ಸಂಯೋಜಕ,ಉದ್ಯಮಿ ಕೆ.ಎಂ.ಸೈಯದ್ ಗೆ ಸಮಾಜ ಸೇವೆಯನ್ನು ಪರಿಗಣಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಅವರು ತಮಿಳುನಾಡಿನ ಹೊಸೂರಿನ ಫಾರ್ಚುನ್ ಹೋಟೆಲ್ ನಲ್ಲಿ ಡಾಕ್ಟರೇಟ್ ಪದವಿಯನ್ನು ಶನಿವಾರದಂದು ಕಾರ್ಯಕ್ರಮದಲ್ಲಿ ಪ್ರಧಾನ ಮಾಡಿದರು.
ಅಮೆರಿಕದ…
ಶಿಕ್ಷಣದ ಪ್ರಾಮುಖ್ಯತೆ ಒತ್ತಿ ಹೇಳುವ ದುರ್ಗತಿ ಯಾವ ದೇಶಕ್ಕೂ ಬರಬಾರದು: ಯಾಳಗಿ
ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಸಮಾರೋಪ ಸಮಾರಂಭ
ಕೊಪ್ಪಳ: ಶಿಕ್ಷಣದ ಪ್ರಾಮುಖ್ಯತೆಯನ್ನು ಒತ್ತಿ ಹೇಳುವ ದುರ್ಗತಿ ಯಾವ ದೇಶಕ್ಕೂ ಬರಬಾರದು. ಪ್ರತಿಯೊಬ್ಬರು ಅದನ್ನು ಅರಿತುಕೊಂಡು ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಉಪನ್ಯಾಸಕ, ಸಾಹಿತಿ ರಮೇಶಬಾಬು ಯಾಳಗಿ ಹೇಳಿದರು.
ನಗರದ…
ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ…
ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು. ನಾವು ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುತ್ತೇವೆ…
ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು ಅನ್ಸಲ್ವಾ ನಿಮಗೆ: ಕ್ರಿಮಿನಲ್ ಕೇಸು ಹಾಕಿ: ಸಿಎಂ ತಾಕೀತು
ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಅಧಿಕಾರಿಗಳಿಗೆ ಪ್ರಶ್ನಿಸಿದರು.
ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ…
‘ಸುಮಾ ದಿ ಫ್ಲವರ್’ ಚಿತ್ರಕ್ಕೆ ಫಾಲ್ಕೆ ಪ್ರಶಸ್ತಿಯ ಗರಿ
ಬೆಂಗಳೂರು : ರಶ್ಮಿ ಎಸ್ (ಸಾಯಿ ರಶ್ಮಿ) ನಿರ್ದೇಶನದ ‘ಸುಮಾ ದಿ ಫ್ಲವರ್’ ಚಿತ್ರಕ್ಕೆ ಮುಂಬೈನಲ್ಲಿ ನಡೆದ ಪ್ರತಿಷ್ಠಿತ "ದಾದಾ ಸಾಹೇಬ್ ಫಾಲ್ಕೆ ಫಿಲಂ ಪುರಸ್ಕಾರ್ ಆಫ್ ಇಂಡಿಯಾ" ದಲ್ಲಿ ಪ್ರಶಸ್ತಿ ಲಭಿಸಿದೆ.
ಮಹಿಳಾ ಕಥಾಹಂದರ ಹೊಂದಿದ್ದು ನಮ್ಮ ನಡುವೆ ಇರುವ ಹುಡುಗಿಯೊಬ್ಬಳ ಅಂತರAಗದ…
ವಿಶ್ವ ಮುಟ್ಟಿನ ನೈರ್ಮಲ್ಯ ದಿನ: ಜಾಗೃತಿ ಕಾರ್ಯಕ್ರಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಮೇ 28 ರಂದು ಕೊಪ್ಪಳ ನಗರದ ದೇವರಾಜ ಅರಸು ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ವಿಶ್ವ…
ಉಚಿತ ತರಬೇತಿಗೆ ಸಚಿವ ಮಧು ಬಂಗಾರಪ್ಪ ಚಾಲನೆ
ಕನಕಗಿರಿ ತಾಲ್ಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಶಂಶಾದಬೇಗ್ಂ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಬೆಂಗಳೂರಿನಲ್ಲಿ ಮಂಗಳವಾರ ಭೇಟಿಯಾಗಿ ಸಂಘದ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು
ಕನಕಗಿರಿ; ಕರ್ನಾಟಕ…
ಗಂಗಾವತಿ ಉಪಚುನಾವಣೆಗೆ SDPI ಯ ಅಭ್ಯರ್ಥಿ ಕಣಕ್ಕಿಳಿಸುವಂತೆ, ಸ್ಥಳೀಯ ಕಾರ್ಯಕರ್ತರ, ನಾಯಕರ ಒತ್ತಡ – ಅಂತಿಮ…
ಗಂಗಾವತಿ : ಮೇ-27: ಗಾಲಿ ಜನಾರ್ಧನ ರೆಡ್ಡಿ ಅವರು ವಿಧಾನಸಭೆಯ ಸದಸ್ಯತ್ವದಿಂದ ಅನರ್ಹರಾಗಿರುವ ಕಾರಣ ತೆರವಾಗಿರುವ ಗಂಗಾವತಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿಯಲು ಗಂಗಾವತಿ ತಾಲ್ಲೂಕು…