ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ :

ಕೊಪ್ಪಳ : ಪ್ರತೀ ವರ್ಷದಂತೆ ೨೦೨೫ ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಕಾವ್ಯದ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಟ ೩೫ ಕವಿತೆಗಳಿರುವ, ಈ ಹಿಂದೆ ಪುಸ್ತಕ ರೂಪದಲ್ಲಿ ಪ್ರಕಟವಾಗಿರದ, ಅನುವಾದಿತ ಅಲ್ಲದ ಕವಿತೆಗಳ ಹಸ್ತಪ್ರತಿಯನ್ನು ದಿ. ೩೧-೦೫-೨೦೨೫ ರ…

ಮೊಬೈಲ್ ಮತ್ತು ರಿಮೋಟ್ ಕೈಗೆ ಜೀವನೋತ್ಸಾಹ ಬಲಿ ಕೊಡಬಾರದು: ಕೆ.ವಿ.ಪ್ರಭಾಕರ್

ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪಿ ಹುಚ್ಚು ಹಿಡಿಯುವುದು ಮನುಷ್ಯನಿಗೆ ಮಾತ್ರ-ಕಾಡು ಪ್ರಾಣಿಗಳಿಗೆ ಹುಚ್ಚು ಹಿಡಿಯಲ್ಲ: ಕೆ.ವಿ.ಪ್ರಭಾಕರ್ *ಆತ್ಮಹತ್ಯೆಯ ಗುಣ ಇರುವುದೂ ಮನುಷ್ಯನಲ್ಲಿ ಮಾತ್ರ: ಕಾಡು ಪ್ರಾಣಿಗಳಿಗಿಲ್ಲ: ಕೆ.ವಿ.ಪಿ"

ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಬೆಂಗಳೂರು: ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾನವಾಗಿರುವ ಖ್ಯಾತ ಸಾಹಿತಿ ಮತ್ತು ಪತ್ರಕರ್ತೆ ಬಾನುಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದಿಸಿದೆ. ಸಣ್ಣ ಕಥೆಗಳ ಅನುವಾದಿತ ಸಂಕಲನ ‘ಹಾರ್ಟ್…

ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ವ್ಯವಸ್ಥಿತವಾಗಿ ನಡೆಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.  ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ 2025ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2ರ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ…

ಅಂತರರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತೆ ಬಾನು ಮುಸ್ತಾಕ್ ಕನ್ನಡದ ಹೆಮ್ಮೆ

ಕನ್ನಡದ ಪ್ರಮುಖ ಲೇಖಕಿ ಎಸ್.ಕೆ. ಬಾನು ಮುಸ್ತಾಕ್ ಅವರ 'ಹಾರ್ಟ್ ಲ್ಯಾಂಪ್' ಕೃತಿಗೆ ವಿಶ್ವದ ಮೇರು ಸಾಹಿತ್ಯ ಪ್ರಶಸ್ತಿ 2025ರ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಒಲಿದಿದೆ. ಲಂಡನ್‌ನಲ್ಲಿ ಮಂಗಳವಾರ (ಮೇ 20) ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೃತಿಯ…

ಉತ್ತಮ ಮೌಲ್ಯಗಳಿಗೆ ಬೆಲೆ ಕೊಡಬೇಕು- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

- ಉತ್ತಮ ಮೌಲ್ಯಗಳಿಗೆ ಬೆಲೆ ಕೊಡುವ ಮೂಲಕ ವಿಚಿದ್ರಕಾರಿ ಮನಸ್ಥಿತಿಯಿಂದ ನಾವು ದೂರ ಇರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನವನ್ನು ಜಿಲ್ಲಾ ‌ಮಟ್ಟದ ವಿವಿಧ ಇಲಾಖೆಯ…

ವಿಜೃಂಭಣೆಯಿಂದ ಜರುಗಿದ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ : ಲಕ್ಷಾಂತರ ಭಕ್ತಾದಿಗಳು ಭಾಗಿ:

ಮಳೆಯಲ್ಲಿಯೂ ಹರಿದು ಬಂದ ಭಕ್ತ ಸಾಗರ: ಉಧೋ ಉಧೋ ಘೋಷಣೆ ಕೊಪ್ಪಳ ಮೇ 21 : ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಮಹಾರಥೋತ್ಸವವು ಬುಧವಾರ ಅಪಾರ ಜನ ಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು. ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ…

ಗವಿಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ “ಅಕ್ಷರಾಭ್ಯಾಸ” ಕಾರ್ಯಕ್ರಮ

ಅಕ್ಷರಾಭ್ಯಾಸ" ಕಾರ್ಯಕ್ರಮ ದಿನಾಂಕ: ೨೩/೦೫/೨೦೨೫ ಶುಕ್ರವಾರದಂದು ಬೆಳಿಗ್ಗೆ ೦೯:೦೦ ರಿಂದ ೧೧:೩೦ರವರೆಗೆ ಸ್ಥಳ: ಶ್ರೀ ಗವಿಸಿದ್ಧೇಶ್ವರ ಮಠ, ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಸಂಸ್ಥಾನ ಶ್ರೀ ಗವಿಮಠ ಕೊಪ್ಪಳದಿನಾಂಕ: ೨೩/೦೫/೨೦೨೫ ಶುಕ್ರವಾರದಂದುಬೆಳಿಗ್ಗೆ ೦೯:೦೦ ರಿಂದ…

ಪರಿಶಿಷ್ಟ ಜಾತಿಗಳ ಸಮಗ್ರ ಮನೆ-ಮನೆ ಸಮೀಕ್ಷೆ ದಿನಾಂಕ ಮೇ 25 ರವರೆಗೆ ವಿಸ್ತರಣೆ

ಕೊಪ್ಪಳ ಮೇ 20  : ಗೌರವಾನ್ವಿತ ನ್ಯಾಯಮೂರ್ತಿಗಳಾದ ಡಾ.ಹೆಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಕೈಗೊಳ್ಳಲಾದ ಪರಿಶಿಷ್ಟ ಜಾತಿಗಳ ಸಮಗ್ರ ಮನೆ-ಮನೆ ಸಮೀಕ್ಷೆ ದಿನಾಂಕವನ್ನು ಮೇ 25 ರವರೆಗೆ ವಿಸ್ತರಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.…

ಮಾವು ಮೇಳ ಅವಧಿ ವಿಸ್ತರಣೆ- ಕೃಷ್ಣ ಉಕ್ಕುಂದ

): 2025-26ನೇ ಸಾಲಿನ ಮಾವು ಮಾರಾಟ ಮೇಳವನ್ನು ಇನ್ನೂ 4 ದಿನಗಳ ಕಾಲ ಮುಂದುವರೆಸಲಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ ಅವರು ತಿಳಿಸಿದ್ದಾರೆ. ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಮಾವು ಬೆಳೆಗೆ ಉತ್ತಮ ಮಾರುಕಟ್ಟೆ ಒದಗಿಸುವ…
error: Content is protected !!