Sign in
Sign in
Recover your password.
A password will be e-mailed to you.
ಜೂ.28 ರಂದು ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ
ಕೊಪ್ಪಳ: ಕರಾವಳಿ ಬಳಗ ಕೊಪ್ಪಳ,ಸಿದ್ದಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಮೇಳ ಇವರ ವತಿಯಿಂದ ಸಿರಿ ಸಿಂಗಾರಿ ಯಕ್ಷಗಾನ ಪ್ರದರ್ಶನ ದಿ.28-06-2025 ರಂದು ಶನಿವಾರ ಸಂಜೆ 6 ಗಂಟೆಗೆ ನಗರದ ಸಾಹಿತ್ಯ ಭವನ ಜರುಗುವುದು.
ಉದ್ಘಾಟನೆಯನ್ನು ಸಂಸದ ಕೆ.ರಾಜಶೇಖರ ಹಿಟ್ನಾಳ…
ಆರೋಗ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ
: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳ ಕಛೇರಿ, ತಾಲೂಕಾ ಆರೊಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಚಂದ್ರಮುಖಿ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜ್,…
ಎನ್‌ಎಂಎAಎಸ್ ವಿದ್ಯಾರ್ಥಿ ವೇತನ: ವಿದ್ಯಾರ್ಥಿಗಳಿಗೆ ಸೂಚನೆ
: 2024-25ನೇ ಸಾಲಿನ ನ್ಯಾಷನಲ್ ಮಿನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್ (NMMS) ಪರೀಕ್ಷೆಯಲ್ಲಿ ನಮ್ಮ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 162 ಪ್ರತಿಭಾನ್ವಿತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದಿರುತ್ತಾರೆ.
ಕೊಪ್ಪಳ ತಾಲ್ಲೂಕಿನ…
ಹೋರಾಟಗಾರರ ಮೇಲೆ ನಡೆದ ಹಿಂಸಾತ್ಮಕ ದಾಳಿ ಮತ್ತು ಬಂಧನ ಖಂಡನೀಯ-ವಿಜಯ್ ದೊರೆರಾಜು
ದೇವನಹಳ್ಳಿ ರೈತರ ಭೂಮಿ ಬಲವಂತ ಕಬಳಿಕೆ ಹಾಗೂ ಹೋರಾಟಗಾರರ ಮೇಲೆ ನಡೆದ ಹಿಂಸಾತ್ಮಕ ದಾಳಿ ಮತ್ತು ಬಂಧನವನ್ನು ಸಿಪಿಐ(ಎಂಎಲ್)ಲಿಬರೇಷನ್ ತೀವ್ರವಾಗಿ ಖಂಡಿಸುತ್ತದೆ.
ಗAಗಾವತಿ: ಬೆಂಗಳೂರಿನ ದೇವನಹಳ್ಳಿಯ ೧೩ ಹಳ್ಳಿಗಳ ಕೃಷಿಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮದ…
ಆದರ್ಶ ದಂಪತಿಗಳ ಪುರಸ್ಕಾರಕ್ಕೆ ಗೋನಾಳ ದಂಪತಿಗಳು ಆಯ್ಕೆ
ಕೊಪ್ಪಳ: ೨೬. ಕರ್ನಾಟಕ ರಾಜ್ಯ ಸಮಾನಮನಸ್ಕರ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಮತ್ತು ಸಮಾಜ ಸ್ಫಂದನ ಸೇವಾ ಒಕ್ಕೂಟ ಬೆಂಗಳೂರು ಹಾಗೂ ಕೆ. ಎಂ. ಎಚ್. ಅಭಿಮಾನಿಗಳ ಸೇವಾ ಸಮಿತಿ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಜೂನ್ ೨೯ ಭಾನುವಾರ ದಂದು ಬೆಂಗಳೂರಿನ ಕೆ.ಎಂ. ಹೆಚ್.…
ಸೌರ ಕೃಷಿ, ಉದ್ಯೋಗದಿಂದ ಜನರ ತಲಾ ಆದಾಯ ಹೆಚ್ಚಾಗಲಿದೆ – ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ
ಕೊಪ್ಪಳ-ಸೌರ ಕೃಷಿ ಉದ್ಯೋಗ ಉತ್ಸವ
ಪರಿಸರ ಸ್ನೇಹಿಯಾಗಿರುವ ಸೌರ ಕೃಷಿ ಮತ್ತು ಸೌರ ಉದ್ಯೋಗದಿಂದ ಜನರ ತಲಾ ಆದಾಯ ಹೆಚ್ಚಾಗಲಿದೆ ಎಂದು ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ ಹೇಳಿದರು.
ಅವರು ಗುರುವಾರ ಕೊಪ್ಪಳ ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದದಲ್ಲಿ ಕೊಪ್ಪಳ ಜಿಲ್ಲಾಡಳಿ, ಜಿಲ್ಲಾ…
ದೈಹಿಕ ಶಿಕ್ಷಕರಿಗೆ ಟ್ರಾಕ್‌ಶೂಟ್ ವಿತರಣೆ
೨೦೨೫-೨೬ನೇ ಸಾಲಿನ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ
ಶಿವಕಾಂತ ತಳವಾರ ಇವರಿಂದ ದೈಹಿಕ ಶಿಕ್ಷಕರಿಗೆ ಟ್ರಾಕ್‌ಶೂಟ್ ವಿತರಣೆ
ಗಂಗಾವತಿ: ಅಖಂಡ ಗಂಗಾವತಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರುಗಳಿಗೆ ಇಂದು ಗಂಗಾವತಿ ನಗರದ ಎಂ.ಎನ್.ಎA ವಿದ್ಯಾಗಿರಿ…
26ರಂದು ನಡೆಯುವ ಯುವಜನ ಆಗ್ರಹ ದಿನದ ಬಿತ್ತಿ ಪತ್ರ ಬಿಡುಗಡೆ.
aidyo koppal
'ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ರಾಜ್ಯ ಮಟ್ಟದ ಯುವಜನರ ಆಗ್ರಹ ದಿನವನ್ನು ಜೂನ್ 26ರಂದು ಬೆಂಗಳೂರಿನ ಫ್ರೀಡಂ ಪಾಕ್‌ರ್ನಲ್ಲಿ ಹಮ್ಮಿಕೊಳ್ಳಲಾಗಿದೆ' ಎಂದು ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣಬಸವ ಪಾಟೀಲ್ ತಿಳಿಸಿದರು.
ನಗರದಲ್ಲಿ ಸೋಮವಾರ ಭಿತ್ತಿಪತ್ರ ಬಿಡುಗಡೆ…
ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ
ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಶ್ರೀ ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಕ್ತ ಕೇಂದ್ರ, ಕೊಪ್ಪಳ ಮತ್ತು ಎನ್.ಎಎಸ್.ಎಸ್ ಘಟಕಗಳು…
ಇಟಗಿ ಆದರ್ಶ ವಿದ್ಯಾಲಯ: ಉಳಿಕೆ ಸೀಟುಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
: ಕುಕನೂರು ತಾಲ್ಲೂಕಿನ ಇಟಗಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ 2025-26ನೇ ಸಾಲಿನಲ್ಲಿ 7, 8 ಹಾಗೂ 9ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಶಾಲೆಯ 7ನೇ ತರಗತಿಯಲ್ಲಿ 12 ಸೀಟುಗಳು, 8ನೇ ತರಗತಿಯಲ್ಲಿ 11 ಸೀಟುಗಳು ಹಾಗೂ 9ನೇ…