Sign in
Sign in
Recover your password.
A password will be e-mailed to you.
ಕುಷ್ಟಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕುಷ್ಟಗಿ ಮತಕ್ಷೇತ್ರದಲ್ಲಿ ಕುಷ್ಟಗಿ ತಾಲೂಕ
ಹಾಲುಮತ ಸಮಾಜ ಹಾಗೂ ಹಾಲುಮತ ಮಹಾಸಭಾ ಹಾಗೂ ಕನಕ ನೌಕರರ ಸಂಘ ಕುಷ್ಟಗಿ ಸಹಯೋಗದಲ್ಲಿ 2024 - 25
ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…
ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ :ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ- ಮುಖ್ಯಮಂತ್ರಿ…
ಮೈಸೂರು(ಕೆ.ಆರ್.ನಗರ), ಮೇ 23 : ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು…
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆ.ಆರ್.ನಗರ, ಮೇ 23: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೆ.ಆರ್. ನಗರ ವಿಧಾನಸಭಾ ವ್ಯಾಪ್ತಿಯಲ್ಲಿ…
ಕುಷ್ಟಗಿ ಮಹರ್ಷಿ ಶ್ರೀಭಗೀರಥ ಜಯಂತಿ ಅದ್ಧೂರಿಯಾಗಿ ಮೆರವಣಿಗೆ
ಕುಷ್ಟಗಿ : ರಾಜಋಷಿ ಮಹರ್ಷಿ ಭಗೀರಥ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಉಪ್ಪಾರ ಸಮುದಾಯ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ಶ್ರೀಭಗೀರಥ ಭಾವಚಿತ್ರ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
ಗಜೇಂದ್ರಗಡ ಮುಖ್ಯರಸ್ತೆ ಬಳಿಯ ಶ್ರೀಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಸಮಾವೇಶಗೊಂಡ ಉಪ್ಪಾರ ಸಮುದಾಯ…
ಜ್ಞಾನವಂತರಾಗಿ ಕೌಶಲ್ಯವಾಗಿರಿ: ಕವಿತಾ ಮಿಶ್ರ
ಗಂಗಾವತಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಯಶಸ್ವಿಯಾಗಿ ಜೀವನ ನಡೆಸಬೇಕಾದರೆ ಕಾಲೇಜು ಹಂತದಲ್ಲಿ ಜ್ಞಾನವನ್ನು ಕೌಶಲ್ಯಗಳನ್ನು ಸಂಪಾದಿಸಬೇಕಾದ ಅವಶ್ಯಕತೆ ಇದೆ ಎಂದು ಕವಿತಾಳದ ಪ್ರಗತಿಪರ ಕೃಷಿ ಸಾಧಕಿಯಾದ ಕವಿತಾ ಮಿಶ್ರ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ಅವರು ಸಂಕಲ್ಪ ಪ್ರಥಮ…
ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ :
ಕೊಪ್ಪಳ : ಪ್ರತೀ ವರ್ಷದಂತೆ ೨೦೨೫ ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಕಾವ್ಯದ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಕನಿಷ್ಟ ೩೫ ಕವಿತೆಗಳಿರುವ, ಈ ಹಿಂದೆ ಪುಸ್ತಕ ರೂಪದಲ್ಲಿ ಪ್ರಕಟವಾಗಿರದ, ಅನುವಾದಿತ ಅಲ್ಲದ ಕವಿತೆಗಳ ಹಸ್ತಪ್ರತಿಯನ್ನು ದಿ. ೩೧-೦೫-೨೦೨೫ ರ…
ಮೊಬೈಲ್ ಮತ್ತು ರಿಮೋಟ್ ಕೈಗೆ ಜೀವನೋತ್ಸಾಹ ಬಲಿ ಕೊಡಬಾರದು: ಕೆ.ವಿ.ಪ್ರಭಾಕರ್
ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪಿ
ಹುಚ್ಚು ಹಿಡಿಯುವುದು ಮನುಷ್ಯನಿಗೆ ಮಾತ್ರ-ಕಾಡು ಪ್ರಾಣಿಗಳಿಗೆ ಹುಚ್ಚು ಹಿಡಿಯಲ್ಲ: ಕೆ.ವಿ.ಪ್ರಭಾಕರ್
*ಆತ್ಮಹತ್ಯೆಯ ಗುಣ ಇರುವುದೂ ಮನುಷ್ಯನಲ್ಲಿ ಮಾತ್ರ: ಕಾಡು ಪ್ರಾಣಿಗಳಿಗಿಲ್ಲ: ಕೆ.ವಿ.ಪಿ"
!-->!-->!-->!-->!-->!-->!-->!-->!-->!-->!-->…
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ
ಬೆಂಗಳೂರು:
ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾನವಾಗಿರುವ ಖ್ಯಾತ ಸಾಹಿತಿ ಮತ್ತು ಪತ್ರಕರ್ತೆ ಬಾನುಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದಿಸಿದೆ.
ಸಣ್ಣ ಕಥೆಗಳ ಅನುವಾದಿತ ಸಂಕಲನ ‘ಹಾರ್ಟ್…
ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ವ್ಯವಸ್ಥಿತವಾಗಿ ನಡೆಸಿ: ಜಿಲ್ಲಾಧಿಕಾರಿ ನಲಿನ್ ಅತುಲ್
: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ 2025ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-2ರ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ…
ಅಂತರರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತೆ ಬಾನು ಮುಸ್ತಾಕ್ ಕನ್ನಡದ ಹೆಮ್ಮೆ
ಕನ್ನಡದ ಪ್ರಮುಖ ಲೇಖಕಿ ಎಸ್.ಕೆ. ಬಾನು ಮುಸ್ತಾಕ್ ಅವರ 'ಹಾರ್ಟ್ ಲ್ಯಾಂಪ್' ಕೃತಿಗೆ ವಿಶ್ವದ ಮೇರು ಸಾಹಿತ್ಯ ಪ್ರಶಸ್ತಿ 2025ರ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಒಲಿದಿದೆ. ಲಂಡನ್ನಲ್ಲಿ ಮಂಗಳವಾರ (ಮೇ 20) ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೃತಿಯ…