Sign in
Sign in
Recover your password.
A password will be e-mailed to you.
ವಿದ್ಯಾರ್ಥಿಗಳು ಸಾಂಸ್ಕöÈತಿಕ ಪ್ರಜ್ಞೆ ಬೆಳಸಿಕೊಳ್ಳಿ- ಡಾ. ಪ್ರವೀಣ ಪೊಲೀಸ ಪಾಟೀಲ್
ಕೊಪ್ಪಳ : ವಿದ್ಯಾರ್ಥಿಗಳಿಗೆ ಸಾಂಸ್ಕöÈತಿಕ ಪ್ರಜ್ಞೆ ಇರಬೇಕು ಮತ್ತು ನಮ್ಮ ಕಲೆ, ಸಂಸ್ಕöÈತಿ ಇತಿಹಾಸ ಮತ್ತು ಭಾಷೆಗಳ ಕುರಿತು ಆಸಕ್ತಿ ಬೆಳೆಸಿಕೊಂಡು ಇವುಗಳ ಕುರಿತು ಅಧ್ಯಯನ ಮಾಡಬೇಕು ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕನ್ನಡ ಉಪನ್ಯಾಸಕ -ಹೇಳಿದರು.
ಮಂಗಳವಾರ ನಗರದ ಸರಕಾರಿ ಪ್ರಥಮ…
ಊರಿಗೊಂದು ಗೌರವ, ಮನೆಗೊಂದು ವಿಳಾಸ, ಬದುಕಿಗೊಂದು ನೆಮ್ಮದಿ ನೀಡುವ ಯೋಜನೆ- ಕೃಷ್ಣ ಬೈರೆಗೌಡ
ಹೊಸಪೇಟೆ : ಕರ್ನಾಟಕ ಜನತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದು ಇಂದಿಗೆ ೦೨ ವರ್ಷ, ನೀವು ನಮಗೆ ಅಧಿಕಾರ ನೀಡಿದವರು, ನೀವು ನೀಡಿದ ಅಧಿಕಾರದಿಂದ ನಾವು ೦೨ ವರ್ಷ ಜನಪರ ಸರ್ಕಾರವನ್ನು ನಡೆಸಿವೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳನ್ನು ಜಾರಿಮಾಡಿದ್ದೇವೆ.೯೦೦೦೦ ಕೋಟಿ ರೂಪಾಯಿ…
ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿ.ಎಂ ಸಿದ್ದರಾಮಯ್ಯ
ನಾವು ಕೊಟ್ಟ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಿದ್ದೇವೆ, ಉಳಿದವುಗಳನ್ನು ಮುಂದಿನ ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿ.ಎಂ ಭರವಸೆ
111111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಿಸಿದ ಸಿಎಂ
ಹೊಸಪೇಟೆ ಮೇ 20: ಚುನಾವಣೆ ವೇಳೆ ನಾವು ಕೊಟ್ಟಿದ್ದ!-->!-->!-->!-->!-->!-->!-->!-->!-->…
ಬಿಎಸ್‌ಪಿಎಲ್/ಎಂಎಸ್‌ಪಿಎಲ್ ಸೇರಿ ಕಾರ್ಖಾಗಳ ವಿರುದ್ಧ “ಪೇಂಟ್ ಅಭಿಯಾನ”
ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಸ್ಥಾಪನೆಗೆ ಸಿದ್ಧವಾದ ಎಂಎಸ್‌ಪಿಎಲ್ ಅಥವಾ ಬಿಎಸ್‌ಪಿಎಲ್ ಹಾಗೂ ಕಿರ್ಲೋಸ್ಕರ್, ಕಲ್ಯಾಣ ಸೇರಿ ಇತರೆ ಕಾರ್ಖಾನೆಗಳ ಆರಂಭ, ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಜನಾಂದೋಲನಕ್ಕೆ ಮತ್ತೊಂದು ರೀತಿಯ ಹೋರಾಟ ಸೇರ್ಪಡೆಯಾಗಿದ್ದು ಕೊಪ್ಪಳ ಜಿಲ್ಲಾ ಬಚಾವೋ!-->!-->!-->…
ಪತ್ರಿಕಾ ವಿತರಕರ ವಿಮಾ ಯೋಜನೆಕೆಲ ಷರತ್ತು ಸಡಿಲಿಸಲು ಒತ್ತಾಯ:ಕ್ರಮದ ಭರವಸೆ ನೀಡಿದ ಸಚಿವರು
ಬೆಂಗಳೂರು:ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ ಕೆಲ ಷರತ್ತುಗಳನ್ನು ಸಡಿಲಿಸುವಂತೆಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರುಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಮುಖ್ಯಮಂತ್ರಿ ಮಾಧ್ಯಮ!-->!-->!-->…
ಅಪರಾಧಿಗಳ ವಿರುದ್ಧ ಕಠಿಣ ಕ್ರಮ -ಮುಖ್ಯಮಂತ್ರಿಗಳಿಗೆ ಮನವಿ
koppal : ಬೆಂಗಳೂರಿನ ಬಿಡದಿಯಲ್ಲಿ ಅಂಗವಿಕಲ ಬಾಲಕಿಯ ಮೇಲೆ ಕ್ರೂರವಾಗಿ ಅತ್ಯಾಚಾರ ವೆಸಗಿ ಸಾಯಿಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ (ರಿ) (ಚಂದ್ರಕಾಂತ್ ಎಸ್. ಕಾದ್ರೋಳ್ಳಿ ಬಣ) ಕೊಪ್ಪಳ ಜಿಲ್ಲಾ ಸಮಿತಿ ವತಿಯಿಂದ ಕೊಪ್ಪಳ…
ಕುಲಪತಿ ಪ್ರೊ. ಬಿ. ಕೆ.ರವಿ ಅವರಿಗೆ ಜೀವಮಾನದ ಸಾಧನೆ ನೀಡಿ ಸನ್ಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಕೆ.ರವಿ ಅವರಿಗೆ ಪತ್ರಿಕಾ ವೃತ್ತಿಯಲ್ಲಿನ ಜೀವಮಾನದ ಸಾಧನೆ ನೀಡಿ ಸನ್ಮಾನಿಸಿದರು.
ಕರ್ನಾಟಕ ಮಾನ್ಯತೆ ಪಡೆದ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಮತ್ತು…
ರೈಲ್ವೆ ಯೋಜನೆಗಳನ್ನು ಪ್ರತಿ ಹಳ್ಳಿಗೂ ತಲುಪಿಸಲಾಗುವುದು- ಸಚಿವ ವಿ. ಸೋಮಣ್ಣ
ಗದಗ(ತಳಕಲ್ಲ)-ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ, ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ
ರೈಲ್ವೆ ಯೋಜನೆಗಳನ್ನು ಪ್ರತಿ ಹಳ್ಳಿಗೂ ತಲುಪಿಸುವ ಚಿಂತನೆ ನಮ್ಮ ಸರ್ಕಾರದ್ದಾಗಿದೆ. ಅದಕ್ಕಾಗಿ ಪ್ರಧಾನ ಮಂತ್ರಿಗಳು ದೇಶದಲ್ಲಿ 7 ಲಕ್ಷ ಕೋಟಿ ರೂ ಹಳೆಯ ರೈಲ್ವೆ…
ಭಾಗ್ಯನಗರ ಪಟ್ಟಣ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಲು ಸಭೆೆ ನಿರ್ಣಯ
ಭಾಗ್ಯನಗರ : ಭಾಗ್ಯನಗರ ಪಟ್ಟಣ ದಿನದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು ಈಗಿರುವ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸರಕಾರವನ್ನು ಆಗ್ರಹಿಸಲು ಭಾಗ್ಯನಗರ ಪಟ್ಟಣ ಪಂಚಾಯತ್ ಸದಸ್ಯರು ನಿರ್ಣಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು…
ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
.ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ
ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು .ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ರಂದು ಕೊಪ್ಪಳ!-->!-->!-->!-->!-->!-->!-->…