ಉತ್ತಮ ಮೌಲ್ಯಗಳಿಗೆ ಬೆಲೆ ಕೊಡಬೇಕು- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ

- ಉತ್ತಮ ಮೌಲ್ಯಗಳಿಗೆ ಬೆಲೆ ಕೊಡುವ ಮೂಲಕ ವಿಚಿದ್ರಕಾರಿ ಮನಸ್ಥಿತಿಯಿಂದ ನಾವು ದೂರ ಇರಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನವನ್ನು ಜಿಲ್ಲಾ ‌ಮಟ್ಟದ ವಿವಿಧ ಇಲಾಖೆಯ…

ವಿಜೃಂಭಣೆಯಿಂದ ಜರುಗಿದ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ : ಲಕ್ಷಾಂತರ ಭಕ್ತಾದಿಗಳು ಭಾಗಿ:

ಮಳೆಯಲ್ಲಿಯೂ ಹರಿದು ಬಂದ ಭಕ್ತ ಸಾಗರ: ಉಧೋ ಉಧೋ ಘೋಷಣೆ ಕೊಪ್ಪಳ ಮೇ 21 : ಕೊಪ್ಪಳ ತಾಲೂಕಿನ ಹುಲಿಗೆ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಮಹಾರಥೋತ್ಸವವು ಬುಧವಾರ ಅಪಾರ ಜನ ಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು. ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ…

ಗವಿಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ “ಅಕ್ಷರಾಭ್ಯಾಸ” ಕಾರ್ಯಕ್ರಮ

ಅಕ್ಷರಾಭ್ಯಾಸ" ಕಾರ್ಯಕ್ರಮ ದಿನಾಂಕ: ೨೩/೦೫/೨೦೨೫ ಶುಕ್ರವಾರದಂದು ಬೆಳಿಗ್ಗೆ ೦೯:೦೦ ರಿಂದ ೧೧:೩೦ರವರೆಗೆ ಸ್ಥಳ: ಶ್ರೀ ಗವಿಸಿದ್ಧೇಶ್ವರ ಮಠ, ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಸಂಸ್ಥಾನ ಶ್ರೀ ಗವಿಮಠ ಕೊಪ್ಪಳದಿನಾಂಕ: ೨೩/೦೫/೨೦೨೫ ಶುಕ್ರವಾರದಂದುಬೆಳಿಗ್ಗೆ ೦೯:೦೦ ರಿಂದ…

ಪರಿಶಿಷ್ಟ ಜಾತಿಗಳ ಸಮಗ್ರ ಮನೆ-ಮನೆ ಸಮೀಕ್ಷೆ ದಿನಾಂಕ ಮೇ 25 ರವರೆಗೆ ವಿಸ್ತರಣೆ

ಕೊಪ್ಪಳ ಮೇ 20  : ಗೌರವಾನ್ವಿತ ನ್ಯಾಯಮೂರ್ತಿಗಳಾದ ಡಾ.ಹೆಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಕೈಗೊಳ್ಳಲಾದ ಪರಿಶಿಷ್ಟ ಜಾತಿಗಳ ಸಮಗ್ರ ಮನೆ-ಮನೆ ಸಮೀಕ್ಷೆ ದಿನಾಂಕವನ್ನು ಮೇ 25 ರವರೆಗೆ ವಿಸ್ತರಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.…

ಮಾವು ಮೇಳ ಅವಧಿ ವಿಸ್ತರಣೆ- ಕೃಷ್ಣ ಉಕ್ಕುಂದ

): 2025-26ನೇ ಸಾಲಿನ ಮಾವು ಮಾರಾಟ ಮೇಳವನ್ನು ಇನ್ನೂ 4 ದಿನಗಳ ಕಾಲ ಮುಂದುವರೆಸಲಾಗಿದೆ ಎಂದು ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಸಿ. ಉಕ್ಕುಂದ ಅವರು ತಿಳಿಸಿದ್ದಾರೆ. ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿರುವ ಮಾವು ಬೆಳೆಗೆ ಉತ್ತಮ ಮಾರುಕಟ್ಟೆ ಒದಗಿಸುವ…

ವಿದ್ಯಾರ್ಥಿಗಳು ಸಾಂಸ್ಕöÈತಿಕ ಪ್ರಜ್ಞೆ ಬೆಳಸಿಕೊಳ್ಳಿ- ಡಾ. ಪ್ರವೀಣ ಪೊಲೀಸ ಪಾಟೀಲ್

ಕೊಪ್ಪಳ : ವಿದ್ಯಾರ್ಥಿಗಳಿಗೆ ಸಾಂಸ್ಕöÈತಿಕ ಪ್ರಜ್ಞೆ ಇರಬೇಕು ಮತ್ತು ನಮ್ಮ ಕಲೆ, ಸಂಸ್ಕöÈತಿ ಇತಿಹಾಸ ಮತ್ತು ಭಾಷೆಗಳ ಕುರಿತು ಆಸಕ್ತಿ ಬೆಳೆಸಿಕೊಂಡು ಇವುಗಳ ಕುರಿತು ಅಧ್ಯಯನ ಮಾಡಬೇಕು ಎಂದು ಕೊಪ್ಪಳ ವಿಶ್ವ ವಿದ್ಯಾಲಯದ ಕನ್ನಡ ಉಪನ್ಯಾಸಕ -ಹೇಳಿದರು. ಮಂಗಳವಾರ ನಗರದ ಸರಕಾರಿ ಪ್ರಥಮ…

ಊರಿಗೊಂದು ಗೌರವ, ಮನೆಗೊಂದು ವಿಳಾಸ, ಬದುಕಿಗೊಂದು ನೆಮ್ಮದಿ ನೀಡುವ ಯೋಜನೆ- ಕೃಷ್ಣ ಬೈರೆಗೌಡ

ಹೊಸಪೇಟೆ : ಕರ್ನಾಟಕ ಜನತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದು ಇಂದಿಗೆ ೦೨ ವರ್ಷ, ನೀವು ನಮಗೆ ಅಧಿಕಾರ ನೀಡಿದವರು, ನೀವು ನೀಡಿದ ಅಧಿಕಾರದಿಂದ ನಾವು ೦೨ ವರ್ಷ ಜನಪರ ಸರ್ಕಾರವನ್ನು ನಡೆಸಿವೆ, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳನ್ನು ಜಾರಿಮಾಡಿದ್ದೇವೆ.೯೦೦೦೦ ಕೋಟಿ ರೂಪಾಯಿ…

ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿ.ಎಂ ಸಿದ್ದರಾಮಯ್ಯ

ನಾವು ಕೊಟ್ಟ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಿದ್ದೇವೆ, ಉಳಿದವುಗಳನ್ನು ಮುಂದಿನ ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿ.ಎಂ ಭರವಸೆ 111111 ಕುಟುಂಬಗಳಿಗೆ ಒಂದೇ ದಿನ ಹಕ್ಕುಪತ್ರ ವಿತರಿಸಿದ ಸಿಎಂ ಹೊಸಪೇಟೆ ಮೇ 20: ಚುನಾವಣೆ ವೇಳೆ ನಾವು ಕೊಟ್ಟಿದ್ದ

ಬಿಎಸ್‌ಪಿಎಲ್/ಎಂಎಸ್‌ಪಿಎಲ್ ಸೇರಿ ಕಾರ್ಖಾಗಳ ವಿರುದ್ಧ “ಪೇಂಟ್ ಅಭಿಯಾನ”

ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಸ್ಥಾಪನೆಗೆ ಸಿದ್ಧವಾದ ಎಂಎಸ್‌ಪಿಎಲ್ ಅಥವಾ ಬಿಎಸ್‌ಪಿಎಲ್ ಹಾಗೂ ಕಿರ್ಲೋಸ್ಕರ್, ಕಲ್ಯಾಣ ಸೇರಿ ಇತರೆ ಕಾರ್ಖಾನೆಗಳ ಆರಂಭ, ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಜನಾಂದೋಲನಕ್ಕೆ ಮತ್ತೊಂದು ರೀತಿಯ ಹೋರಾಟ ಸೇರ್ಪಡೆಯಾಗಿದ್ದು ಕೊಪ್ಪಳ ಜಿಲ್ಲಾ ಬಚಾವೋ

ಪತ್ರಿಕಾ ವಿತರಕರ ವಿಮಾ ಯೋಜನೆಕೆಲ ಷರತ್ತು ಸಡಿಲಿಸಲು ಒತ್ತಾಯ:ಕ್ರಮದ ಭರವಸೆ ನೀಡಿದ ಸಚಿವರು

ಬೆಂಗಳೂರು:ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ ಕೆಲ ಷರತ್ತುಗಳನ್ನು ಸಡಿಲಿಸುವಂತೆಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರುಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಮುಖ್ಯಮಂತ್ರಿ ಮಾಧ್ಯಮ
error: Content is protected !!