Sign in
Sign in
Recover your password.
A password will be e-mailed to you.
ಭಾಗ್ಯನಗರ ಪಟ್ಟಣ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಲು ಸಭೆೆ ನಿರ್ಣಯ
ಭಾಗ್ಯನಗರ : ಭಾಗ್ಯನಗರ ಪಟ್ಟಣ ದಿನದಿನಕ್ಕೆ ಅಭಿವೃದ್ಧಿ ಹೊಂದುತ್ತಿದ್ದು ಈಗಿರುವ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಸರಕಾರವನ್ನು ಆಗ್ರಹಿಸಲು ಭಾಗ್ಯನಗರ ಪಟ್ಟಣ ಪಂಚಾಯತ್ ಸದಸ್ಯರು ನಿರ್ಣಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು…
ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
.ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆ
ಕೊಪ್ಪಳ:-ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯು .ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ರಂದು ಕೊಪ್ಪಳ!-->!-->!-->!-->!-->!-->!-->…
ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ
ಉತ್ತರ ಕರ್ನಾಟಕದ ರೈಲು ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ಮತ್ತು ಕುಷ್ಟಗಿ ನಿಲ್ದಾಣಗಳ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್ ರೈಲು ಸೇವೆಗಳನ್ನು ಪ್ರಾರಂಭಿಸಲು ಸಂತಸ ವ್ಯಕ್ತಪಡಿಸಿದೆ.
ಉದ್ಘಾಟನಾ!-->!-->!-->!-->!-->!-->!-->…
ಪತ್ರಿಕೆ ವಿತರಣೆ ಮಾಡುತ್ತಾ ಶಿವನಗೌಡ ಪಾಟೀಲ ಉತ್ತಮ ಅಂಕ ಪಡೆದಿದ್ದು ಶ್ಲಾಘನೀಯ – ಶಂಕರ್ ಕುದುರಿಮೋತಿ
ಕೊಪ್ಪಳ : ಪತ್ರಿಕೆ ವಿತರಣೆ ಮಾಡುತ್ತಾ ಶಿವನಗೌಡ ಪಾಟೀಲ್ ಉತ್ತಮ ಅಂಕ ಪಡೆದಿದ್ದು ಶ್ಲಾಘನೀಯ ಎಂದು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಶಂಕರ್ ಕುದುರಿಮೋತಿ ಹರ್ಷ ವ್ಯಕ್ತಪಡಿಸಿದರು.ನಗರದ ಹಸನ್ ರಸ್ತೆಯಲ್ಲಿರುವ ಡಾ: ಟಿ.ಹೆಚ್.ಮುಲ್ಲಾ ಆಸ್ಪತ್ರೆ!-->!-->!-->…
ಗದಗ(ತಳಕಲ್ಲ)-ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ ಹಾಗೂ ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ
-ಕೊಪ್ಪಳ ಮೇ : ನೈಋತ್ಯ ರೈಲ್ವೆ ವಿಭಾಗದ ಗದಗ (ತಳಕಲ್ಲ) ಕುಷ್ಟಗಿ ಹೊಸ ರೈಲು ಮಾರ್ಗದ ಉದ್ಘಾಟನೆ ಹಾಗೂ ರೈಲು ಸಂಖ್ಯೆ. 17323 ಕುಷ್ಟಗಿ-ಎಸ್.ಎಸ್.ಎಸ್. ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಹಸಿರು ನಿಶಾನೆ ಕಾರ್ಯಕ್ರಮ ಮೇ. 15ರಂದು ಬೆಳಿಗ್ಗೆ 10.30 ಗಂಟೆಗೆ ಕುಷ್ಟಗಿ ರೈಲು ನಿಲ್ದಾಣದಲ್ಲಿ!-->!-->!-->…
ಸರ್ಕಾರದ ಸಾಧನಾ ಸಮಾವೇಶಕ್ಕೆ ಜಿಲ್ಲೆಯ ಫಲಾನುಭವಿಗಳನ್ನುಕರೆದೊಯ್ಯಲು ಅಗತ್ಯ ಕ್ರಮ ವಹಿಸಿ – ಸಚಿವ ಶಿವರಾಜ ಎಸ್…
ಕೊಪ್ಪಳ ಮೇ : ರಾಜ್ಯ ಸರ್ಕಾರವು ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಕೊಪ್ಪಳ ಜಿಲ್ಲೆಯ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆದೊಯ್ಯಲು ಅಗತ್ಯ ಕ್ರಮ ವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ,!-->…
ಕೆ.ವಿಕ್ರಮ್ ರಾವ್ ಅವರಿಗೆ ಕೆಯುಡಬ್ಲ್ಯೂಜೆ ನುಡಿನಮನ
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟಕ್ಕೆ ಸುಧೀರ್ಘ ಅವಧಿಗೆ ಅಧ್ಯಕ್ಷರಾಗಿ, ಕ್ರಿಯಾಶೀಲ ಸಂಘಟಕರಾಗಿ ಸೇವೆ ಸಲ್ಲಿಸಿದ್ದ ಕೆ.ವಿಕ್ರಮರಾವ್ ಅವರಿಗೆಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರಾದ!-->!-->!-->…
ನಿಷ್ಟುರ ಪತ್ರಕರ್ತರಾದ ಡಿ. ಉಮಾಪತಿ ಅವರಿಗೆ ಚಂದ್ರಶೇಖರ ಹೊಸಮನಿ ಅಂಬೇಡ್ಕರ್ ಮಾರ್ಗಿ ಪತ್ರಕರ್ತ ಪ್ರಶಸ್ತಿ
11ನೇ ಮೇ ಸಾಹಿತ್ಯ ಮೇಳದ ಗೌರವ ಪ್ರಕಟ-6
ನಿಷ್ಟುರ ವರದಿಗಾರಿಕೆ ಮತ್ತು ವೈಚಾರಿಕ ಬರಹಗಳಿಂದ ಕರ್ನಾಟಕದ ವಿವೇಕವನ್ನು ಎಚ್ಚರಿಸುವ ಕೆಲಸ ಮಾಡಿದ ಮತ್ತು ಮಾಡುತ್ತಿರುವ ಡಿ. ಉಮಾಪತಿ ಅವರನ್ನು ಮೇ ಸಾಹಿತ್ಯ ಮೇಳವು ಕೊಡಮಾಡುವ 2025ರ ಸಾಲಿನ 'ಚಂದ್ರಶೇಖರ ಹೊಸಮನಿ ಅಂಬೇಡ್ಕರ್ ಮಾರ್ಗಿ!-->!-->!-->!-->!-->…
ಮಾವು ಮೇಳದಿಂದ ರೈತರಿಗೆ ಅನುಕೂಲ : ರೆಡ್ಡಿ ಶ್ರೀನಿವಾಸ್
ಕೊಪ್ಪಳ : ಮಾವು ಮೇಳದಿಂದ ರೈತರಿಗೆ ಅನುಕೂಲವಾಗಲಿದ್ದು ಈ ಮೇಳದಲ್ಲಿ ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವುದರಿಂದ ಗ್ರಾಹಕರಿಗೆ ಕಡಿಮೆ ದರ ರೈತರಿಗೆ ನೇರ ಮಾರುಕಟ್ಟೆಯಿಂದ ಹೆಚ್ಚಿನ ಲಾಭದ ಅನುಕೂಲವಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರ ಅಧ್ಯಕ್ಷ ರೆಡ್ಡಿ!-->!-->!-->…
ಮೇ.21 ರಂದು ಶ್ರೀ ಹುಲಿಗೆಮ್ಮ ದೇವಿ ಮಹಾ ರಥೋತ್ಸವ
ಕೊಪ್ಪಳ ಮೇ : ಹಿಂದು ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆ ಹಾಗೂ ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹುಲಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವು ಮೇ 20 ರಿಂದ 24 ರವರೆಗೆ ನಡೆಯಲಿದ್ದು, ಮಹಾ!-->…