Sign in
Sign in
Recover your password.
A password will be e-mailed to you.
ಮೊರೆರ ಬೆಟ್ಟಗಳನ್ನು ವಿಶ್ವ ಪಾರಂಪರಿಕ ತಾಣಗಳನ್ನಾಗಿ ಮಾಡಲಾಗುವುದು- ಸಚಿವ ಎಚ್.ಕೆ. ಪಾಟೀಲ್
ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಹಿರೇಬೆಣಕಲನ ಮೊರೆರ ಬೆಟ್ಟಗಳನ್ನು ವಿಶ್ವ ಪಾರಂಪರಿಕ ತಾಣಗಳನ್ನಾಗಿ ಮಾಡಲಾಗುವುದು ಎಂದು ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ್…
ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ: ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ: ಜೂ.17
ನಟ ಕಮಲ್ ಹಾಸನ್ ಅವರ ಹೇಳಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೇವೆ. ಆದರೆ ಸಿನಿಮಾ ವಿತರಕರು ಹಾಗೂ ಚಿತ್ರಮಂದಿರದ ಮಾಲೀಕರು ಕನ್ನಡಿಗರೇ ಕಾದು ನೋಡೋಣ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ…
ಭಾವಗೀತೆಗಳ ರಚನೆಯ ಹರಿಕಾರ ಎಚ್.ಎಸ್.ವಿ. -ರವಿತೇಜ ಅಬ್ಬಿಗೇರಿ
ಕೊಪ್ಪಳ : ಭಾವಗೀತೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬರಹ ರೂಪದಲ್ಲಿ ಪ್ರಕಟಿಸಿದ ಶ್ರೇಯಸ್ಸು ಖ್ಯಾತ ಕವಿ ದಿವಂಗತ ಎಚ್..ಎಸ್. ವೆಂಕಟೇಶ ಮೂರ್ತಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ರವಿತೇಜ ಅಬ್ಬಿಗೇರಿ ಅಭಿಪ್ರಾಯ ಪಟ್ಟರು.
ಅವರು ಭಾನುವಾರ ಇಲ್ಲಿಯ…
ಕರ್ನಾಟಕ ಜಾನಪದ ಅಕಾಡೆಮಿಯ ಸ್ಥಾಯಿ ಸಮಿತಿಗೆ ನೇಮಕ
ಕೊಪ್ಪಳ : ಜಿಲ್ಲೆಯ ಅಂತರಾಷ್ಟ್ರೀಯ ಜಾನಪದ ಹಾಡುಗಾರ ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾದ ಮೆಹಬೂಬ್ ಕಿಲ್ಲೇದಾರ್ ಅವರನ್ನು 2025 - 2026 ನೇ ಸಾಲಿಗೆ ಕರ್ನಾಟಕ ಜಾನಪದ ಅಕಾಡೆಮಿಯ ಸ್ಥಾಯಿ ಸಮಿತಿಯ ಸದಸ್ಯರಾಗಿ ನೇಮಕ ಮಾಡಿ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಶ್ರೀಮತಿ…
ಪಂಚಮಸಾಲಿ ಕಾರಟಗಿ ತಾಲ್ಲೂಕು ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ಅನುದಾನ: ಸಚಿವ ಶಿವರಾಜ್ ತಂಗಡಗಿ ಭರವಸೆ
ಕಾರಟಗಿ: ಜೂ.15
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೊಪ್ಪಳ ಜಿಲ್ಲಾ ಪಂಚಮಸಾಲಿ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಒಂದು ಕೋಟಿ ಹಾಗೂ ಕಾರಟಗಿ ತಾಲ್ಲೂಕು ಪಂಚಮಸಾಲಿ ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ಅನುದಾನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ…
ಭಾಗ್ಯನಗರ ಸರಕಾರಿ ಪದವಿ ಕಾಲೇಜ್ ಸ್ಥಾಪನೆ ಸನ್ನಿಹಿತಪೂರಕ ಸೌಲಭ್ಯಗಳ ಮಾಹಿತಿ ಸಂಗ್ರಹಿಸಿದ ನಿಯೋಗ
ಭಾಗ್ಯನಗರ (ಕೊಪ್ಪಳ): ಭಾಗ್ಯನಗರದಲ್ಲಿ ಸರಕಾರಿ ಪದವಿ ಕಾಲೇಜ್ ಸ್ಥಾಪನೆ ಕುರಿತಂತೆ ಇತ್ತೀಚೆಗೆ ನಾಗರಿಕರು ಸಲ್ಲಿಸಿದ ಮನವಿಗೆ ಕಾಲೇಜು ಶಿಕ್ಷಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾಲೇಜು ಪ್ರಾರಂಭಿಸಲು ಬೇಕಾದ ಕನಿಷ್ಠ ಸೌಲಭ್ಯಗಳ ಲಭ್ಯತೆ ಕುರಿತು ಶುಕ್ರವಾರ ಪರಿಶೀಲನೆ ನಡೆಸಿತು.
!-->!-->!-->!-->…
ನಾಳೆಯಿಂದ ಕೊಪ್ಪಳ ಹೋಮ್ ಎಕ್ಸಪೋ
ಕೊಪ್ಪಳ: ಕೊಪ್ಪಳದಲ್ಲಿ ಪ್ರ ಪ್ರಥಮ ಬಾರಿಗೆ
ಕೊಪ್ಪಳ ಕನ್ಸಲಟಿಂಗ್ ಸಿವಿಲ್ ಇಂಜಿನೀಯರ್ಸ್ ಮತ್ತು ಅರ್ಕೀಟೆಕ್ಟ್ ಅಸೋಸಿಯೇಷನ್ ವತಿಯಿಂದ ನಗರದ ಮಧುಶ್ರೀ ಗಾರ್ಡನ್ಸ್ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ ನಾಳೆ ದಿನಾಂಕ 13, 14 ಹಾಗೂ 15 ಮೂರು ದಿನಗಳ ಕಾಲ “ಕೊಪ್ಪಳ ಹೋಮ್…
ಸಮಸ್ಯೆಗಳು ಎದುರಾದಾಗ ಮಾತ್ರ ಆಂದೋಲನಗಳು ನಡೆದು ಸಮಸ್ಯೆ ಪರಿಹಾರವಾಗಿದೆ: ಎನ್ ಚಲುವರಾಯಸ್ವಾಮಿ
ಸಮಾಜದಲ್ಲಿ ಸಮಸ್ಯೆಗಳು ಎದುರಾದಾಗ ಮಾತ್ರ ಆಂದೋಲನಗಳು ನಡೆದು ಸಮಸ್ಯೆ ಪರಿಹಾರವಾಗಿದೆ. ಅದೇ ರೀತಿ ರಾಸಾಯನಿಕ ಗೊಬ್ಬರ ಹಾಗೂ ನೀರಾವರಿಯ ಅತಿಯಾದ ಬಳಕೆಯ ಸಮಸ್ಯೆಗಳ ಬಗ್ಗೆ ಕೃಷಿಯಲ್ಲಿ ಆಂದೋಲನ ನಡೆದು ನೈಸರ್ಗಿಕ, ಸಾವಯವ ಹಾಗೂ ಸಮಗ್ರ ಕೃಷಿಯ ನ್ನು ರೈತರು ಅಳವಡಿಕೊಂಡು ಕೃಷಿಯಲ್ಲಿ ಹೊಸ…
ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಅನಿವಾರ್ಯ: ಪ್ರೊ.ಬಿ.ಕೆ.ರವಿ
ಕಾಸಾಬ್ಲಾಂಕಾ (ಮೊರಕ್ಕೋ) ಜೂನ್.10 ಸುಸ್ಥಿರ ಅಭಿವೃದ್ಧಿ ಹಾಗೂ ಜಾಗತಿಕ ಸಮಸ್ಯೆಗಳ ನಿವಾರಣೆಗೆ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಬದವಾವಣೆಗಳನ್ನು ತರುವ ಅಗತ್ಯವಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅಭಿಪ್ರಾಯಪಟ್ಟರು.
ಕಾಸಾಬ್ಲಾಂಕಾದ ಹಸನ್-II…
ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ: ಸಿ.ಎಂ
ನಮ್ಮ ಸರ್ಕಾರ 4 ಸಾವಿರ ಮೆವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ: ಬಿಜೆಪಿ ಉತ್ಪಾದನೆ ಹೆಚ್ಚಿಸಿದ್ದು ಸೊನ್ನೆ: ಸಿ.ಎಂ
ಮುಂದಿನ 3 ವರ್ಷದಲ್ಲಿ 60…