ಅತಿಥಿ ಉಪನ್ಯಾಸಕ ಮತ್ತು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ಮೇ : 2025-26ನೇ ಸಾಲಿಗೆ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ವಸತಿ ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ, ಶಿಕ್ಷಕರ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ

ಶ್ರೀ ಶಿವಶರಣೆ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

-----ಕೊಪ್ಪಳ ಮೇ : ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಶ್ರೀ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು. ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಶ್ರೀ

ಬುಧ್ಧ ಪೂರ್ಣಿಮಾ ಅಂಗವಾಗಿ ಕಾವ್ಯ ಪೂರ್ಣಿಮಾ – 2025

ಕೊಪ್ಪಳ : ತಾಲ್ಲೂಕಿನ ಭಾಗ್ಯನಗರದ ಜ್ಞಾನಬಂಧು ಸಿ.ಬಿ.ಎಸ್.ಇ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ವತಿಯಿಂದ ಬುಧ್ಧ ಪೂರ್ಣಿಮಾ ಅಂಗವಾಗಿ ಕಾವ್ಯ ಪೂರ್ಣಿಮಾ - 2025 ಕಾರ್ಯಕ್ರಮವನ್ನು ಮೇ.12 ರ ಸೋಮವಾರ ರಂದು ರಾತ್ರಿ 7-30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಸಂಭ್ರಮಾಚರಣೆ, ಫ್ಲೆಕ್ಸ್, ಬ್ಯಾನರ್ ಕಟ್ಟೋದು ಬೇಡ: ಅಭಿಮಾನಿಗಳು, ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ಬೆಂಗಳೂರು, ಮೇ 10: "ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ

ಆಪರೇಷನ್ ಸಿಂಧೂರ ಸಂಭ್ರಮಾಚರಣೆ

ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನಿ ಹೇಡಿಗಳಿಗೆ ನರಕ ತೋರಿಸಿದ ಭಾರತೀಯ ಸೈನ್ಯ ವಿಜಯಗಾತಿಯನ್ನು ಭಾಗ್ಯನಗರದ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಸರ್ಕಲ್ ನಲ್ಲಿ ಸಂಭ್ರಮಾಚರಣೆ ಮಾಡಲಾಯಿತು, ಈ ಸಂದರ್ಭದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತಿಯ ಸದಸ್ಯರಾದ ಪರಶುರಾಮ್ ನಾಯಕ್ ಜಗದೀಶ್ ಮಾಲ್ಗಿತ್ತಿ…

ಡಾ. ಶ್ರಾವಣಿ ಕೆ.ಎಸ್. ಇವರಿಗೆ ಚಿನ್ನದ ಪದಕ ಪದವಿ ಪ್ರಧಾನ

ಕೊಪ್ಪಳ, ಮೇ ೦೬ - ಶ್ರೀ ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೊಪ್ಪಳದ ಕೌಮಾರಭೃತ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಶ್ರಾವಣಿ. ಕೆ. ಎಸ್ ಇವರು ೨೦೨೫ ನೇ ಶೈಕ್ಷಣಿಕ ವರ್ಷದ ರಾಜೀವ ಗಾಂಧಿ ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ…

ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಬಸಯ್ಯ ಹಿರೇಮಠಗೆ ಸನ್ಮಾನ

ಕೊಪ್ಪಳ,: ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಬಸಯ್ಯ ಹಿರೇಮಠ ಅವರು ಸೋಮವಾರ ದಂದು ಆಯ್ಕೆಯಾದರು. ಮಂಗಳವಾರ ಸಂಜೆ ನಗರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾದ ಬಸಯ್ಯ ಹಿರೇಮಠ ಅವರಿಗೆ ಜಂಗಮ ಸಮಾಜ ವತಿಯಿಂದ ಕೊಪ್ಪಳದ ಹೊಸಪೇಟೆ ರಸ್ತೆಯಲ್ಲಿರುವ ಶ್ರೀ ರೇಣುಕಾಚಾರ್ಯರ ಮಂದಿರದಲ್ಲಿ…

ಶ್ರೀ ವಾಸವಿ ಜಯಂತಿ ಕಳಸ ಮೆರವಣಿಗೆ

ಭಾಗ್ಯನಗರ --- ಶ್ರೀ ವಾಸವಿ ಜಯಂತಿಯ ಅಂಗವಾಗಿ ಶ್ರೀ ಜಗದ್ಗುರು ಶಂಕರಾಚಾರ್ಯ ಮಠದಿಂದ ದೇವಸ್ಥಾನಕ್ಕೆ ಕಳಸ ಮೆರವಣಿಗೆಯನ್ನು ಮಾಡಲಾಯಿತು ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷರಾದ   ರಾಘವೇಂದ್ರ ಪಾನಗಂಟಿ ಯುವಜನ ಸಂಘದ ಅಧ್ಯಕ್ಷರಾದ ಅರುಣ್ ಶೆಟ್ಟರ್ ವಾಸವಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ಹೇಮಾವತಿ…

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರವೇಶ ಪ್ರಾರಂಭ

      ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿವೆ. ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುವುದು. ಜಿಲ್ಲೆಯ ಲೀಡ್ ಕಾಲೇಜು ಇದಾಗಿದ್ದು, ಬಿಎ ಪದವಿಯಲ್ಲಿ…

ಪಹಲ್ಗಾವ್ ಉಗ್ರರ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಪ್ರಬಲ ಪ್ರತ್ಯುತ್ತರ-ಡಾ. ಬಸವರಾಜ ಎಸ್

Koppal  ದೇಶದ ಜನರು ನಿದ್ದೆಯಲ್ಲಿರುವಾಗ ಭಾರತೀಯ ಸೇನೆ ತನ್ನ ಅದ್ಭುತ ಕಾರ್ಯಾಚರಣೆ ಮೂಲಕ ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನುಗ್ಗಿ ಉಗ್ರ ತಾಣಗಳನ್ನು ಧ್ವಂಸ ಮಾಡಿ ತಕ್ಕ ಉತ್ತರವನ್ನು ನೀಡುವ ಮೂಲಕ ತನ್ನ ಶೌರ್ಯ ವನ್ನು ಜಗತ್ತಿಗೆ ಮತ್ತೆ ತೋರಿಸಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯ…
error: Content is protected !!