ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರವೇಶ ಪ್ರಾರಂಭ

      ಕೊಪ್ಪಳ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಪ್ರಾರಂಭವಾಗಿವೆ. ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ ಸೇರಿದಂತೆ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ನೀಡಲಾಗುವುದು. ಜಿಲ್ಲೆಯ ಲೀಡ್ ಕಾಲೇಜು ಇದಾಗಿದ್ದು, ಬಿಎ ಪದವಿಯಲ್ಲಿ…

ಪಹಲ್ಗಾವ್ ಉಗ್ರರ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಪ್ರಬಲ ಪ್ರತ್ಯುತ್ತರ-ಡಾ. ಬಸವರಾಜ ಎಸ್

Koppal  ದೇಶದ ಜನರು ನಿದ್ದೆಯಲ್ಲಿರುವಾಗ ಭಾರತೀಯ ಸೇನೆ ತನ್ನ ಅದ್ಭುತ ಕಾರ್ಯಾಚರಣೆ ಮೂಲಕ ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನುಗ್ಗಿ ಉಗ್ರ ತಾಣಗಳನ್ನು ಧ್ವಂಸ ಮಾಡಿ ತಕ್ಕ ಉತ್ತರವನ್ನು ನೀಡುವ ಮೂಲಕ ತನ್ನ ಶೌರ್ಯ ವನ್ನು ಜಗತ್ತಿಗೆ ಮತ್ತೆ ತೋರಿಸಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯ…

ಚೆಸ್ ತರಬೇತಿ ಶಿಬಿರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ

ಕೊಪ್ಪಳ :  ಜಿಲ್ಲಾಡಳಿತ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಕರ್ನಾಟಕ ರಾಜ್ಯ ಸಸ್ಸೋಸಿಯೇಷನ್ ಬೆಂಗಳೂರು ಇವರ ಸಯುಕ್ತ ಆಶಯದಲ್ಲಿ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.  ಆಯ್ಕೆ ಪ್ರಕ್ರಿಯೆ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ …

ಕಾಸರಗೋಡು ಕೇರಳದಲ್ಲಿದ್ದರೂ ಸದಾ ಕನ್ನಡಿಗರ ಹೃದಯದಲ್ಲಿ ಸ್ಥಾನ ಪಡೆದಿದೆ: ಸಚಿವ ಚಲುವರಾಯಸ್ವಾಮಿ

ಕೇರಳದ ಕನ್ನಡಿಗರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಸಿದ್ಧ *ಅರ್ಥಪೂರ್ಣವಾಗಿ ನಡೆದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಕಾಸರಗೋಡು(ಕೇರಳ): ಕಾಸರಗೋಡು ಜಿಲ್ಲೆ ಆಡಳಿತದ ದೃಷ್ಟಿಯಿಂದ ಕೇರಳ ರಾಜ್ಯಕ್ಕೆ ಒಳಪಟ್ಟರೂ ಸಹ ನಮ್ಮ ರಾಜ್ಯದ ಕನ್ನಡಿಗರ ಮನಸ್ಸು, ಹೃದಯದಲ್ಲಿ ಸ್ಥಾನ ಪಡೆದಿದೆ. ಈ…

ರಾಜಲಕ್ಷ್ಮಿ ಕೋಡಿಬೆಟ್ಟು ಅವರಿಗೆ ಕೆಯುಡಬ್ಲ್ಯೂಜೆ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೊಡಮಾಡುವ ಮಂಗಳ ವರ್ಗೀಸ್ ಪ್ರಶಸ್ತಿಯನ್ನು ಪ್ರಜಾವಾಣಿಯ ಹಿರಿಯ ಪತ್ರಕರ್ತೆ ಕೆ.ರಾಜಲಕ್ಷ್ಮಿ ಕೋಡಿಬೆಟ್ಟು ಅವರಿಗೆ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು. ತುಮಕೂರಿನಲ್ಲಿ ನಡೆದ 39ನೇ…

ಭಾಗ್ಯನಗರ ಪಯೋನಿಯರ್ ಪಬ್ಲಿಕ್ ಸ್ಕೂಲ್ ೧೦೦% ಫಲಿತಾಂಶ

ಭಾಗ್ಯನಗರ: ಭಾಗ್ಯನಗರದ ಪಯೋನಿಯರ್ ಪಬ್ಲಿಕ್ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ೧೦೦% ಫಲಿತಾಂಶ ಪಡೆದಿದೆ. ಒಟ್ಟು ಏಳು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು, ಎಲ್ಲರೂ ಪ್ರಶಂಸನೀಯ ಫಲಿತಾಂಶಗಳನ್ನು ಗಳಿಸಿದ್ದು, ಇವರಲ್ಲಿ ಮೂವರು ಡಿಸ್ಟಿಂಕ್ಷನ್ ಮತ್ತು ನಾಲ್ವರು ಫಸ್ಟ್ ಕ್ಲಾಸ್…

ಭಾಗ್ಯನಗರ ನ್ಯಾಷನಲ್ ಶಾಲೆ ಸತತ ೧೩ ನೇ ಬಾರಿ ೧೦೦% ಫಲಿತಾಂಶ,ರಾಜ್ಯಕ್ಕೆ ೬ನೇ ರ‍್ಯಾಂಕ್

ಕೊಪ್ಪಳ:- ಭಾಗ್ಯನಗರದ ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶುಕ್ರವಾರ ಪ್ರಕಟವಾದ ೨೦೨೪ ೨೫ ನೇ ಸಾಲಿನ ಎಸ್. ಎಸ್ .ಎಲ್. ಸಿ ಫಲಿತಾಂಶದಲ್ಲಿ ಉತ್ತಮವಾದ ಸಾಧನೆ ಮಾಡಿದ್ದು, ಸತತ ೧೧ನೇ ಬಾರಿಗೆ ಶೇಕಡಾ ೧೦೦% ರಷ್ಟು ಫಲಿತಾಂಶ ಪಡೆದುಕೊಂಡಿದೆ .ಪರೀಕ್ಷೆಗೆ ಹಾಜರಾದ ಒಟ್ಟು ೮೨…

ಗಂಗಾವತಿ: ತಾಲೂಕಿನ ಅನುದಾನರಹಿತ ಶಾಲೆಗಳಲ್ಲಿ ಮಹಾನ್ ಕಿಡ್ಸ್ ಶಾಲೆಗೆ ಪ್ರಥಮ ಸ್ಥಾನ.

ಗಂಗಾವತಿ: ೨೦೨೪-೨೫ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಮಹಾನ್ ಕಿಡ್ಸ್ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ ೧೦೦ ರಷ್ಟು ಫಲಿತಾಂಶ ತಂದುಕೊಟ್ಟಿರುತ್ತಾರೆ. ಶಾಲೆಯ ವಿದ್ಯಾರ್ಥಿಯಾದ ಅಭಿಷೇಕ್ ೬೧೩ ಅಂಕ, ಪ್ರೀತಿ ಮುದ್ದೇಬಿಹಾಳ ೬೦೮ ಅಂಕ…

ಭಾಗ್ಯನಗರ ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆ ಫಲಿತಾಂಶ ಶೇಕಡಾ ೮೦%

ಸಂಸ್ಥೆಯ ೨೦೨೪-೨೫ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ೮೦% ರ? ಪಡೆದಿದ್ದು ಒಟ್ಟು ೬೫ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು ಇದರಲ್ಲಿ ೫೨ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಶೇಕಡಾ ೯೫%ರಷ್ಟು ಒಬ್ಬ ವಿದ್ಯಾರ್ಥಿ ಪಡೆದಿದ್ದು & ಶೇಕಡಾ ೯೦% ರಷ್ಟು…

ಕಾರ್ಮಿಕರಿಗಿರುವ ಹಕ್ಕುಗಳನ್ನು ದೊರಕಿಸಿ ಕೊಡಿ – ನ್ಯಾ ಮಹಾಂತೇಶ ಎಸ್ ದರಗದ

ಕಾರ್ಮಿಕ ವರ್ಗದ ಶ್ರಮಕ್ಕೆ ಎಲ್ಲರೂ ಗೌರವ ನೀಡಬೇಕು ಹಾಗೂ ಕಾರ್ಮಿಕರಿಗೆ ಕಾನೂನಿನಲ್ಲಿರುವ ಹಕ್ಕುಗಳನ್ನು ದೊರಕಿಸಿ ಕೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಹೇಳಿದರು.  ಅವರು ಶುಕ್ರವಾರ…
error: Content is protected !!