ಮೇ-೧ ಕಾರ್ಮಿಕ ದಿನಾಚರಣೆಯಂದು ಸಿ.ಐ.ಟಿ.ಯು ನೂತನ ಪ್ರಣಾಳಿಕೆ

ಗಂಗಾವತಿ: ವ್ಯವಸ್ಥಿತ ಬಿಕ್ಕಟ್ಟಿನಲ್ಲಿ ಮುಳುಗಿರುವ ನವ ಉದಾರವಾದಿ ಬಂಡವಾಳಶಾಹಿ ವ್ಯವಸ್ಥೆಯ ಆಕ್ರಮಣಕಾರಿ ದಾಳಿಯ ವಿರುದ್ಧ ಮತ್ತು ಕ?ಪಟ್ಟು ಗಳಿಸಿದ ಹಕ್ಕುಗಳನ್ನು ರಕ್ಷಿಸಲು ಸಮರಧೀರವಾಗಿ ಹೋರಾಡುತ್ತಿರುವ ವಿಶ್ವದ ದುಡಿಯುವ ಜನರಿಗೆ ಸಿಐಟಿಯು ಕ್ರಾಂತಿಕಾರಿ ಶುಭಾಶಯಗಳನ್ನು ಕೋರುತ್ತಾ, ಮೇ-೧…

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ಕಾರ್ಮಿಕ ದಿನಾಚರಣೆ ಆಚರಣೆ. – ಭಾರಧ್ವಾಜ್

ಮೇ-೦೧ ವಿಶ್ವ ಕಾರ್ಮಿಕರ ದಿನಾಚರಣೆ ಸಂದರ್ಭದಲ್ಲಿ ಗಂಗಾವತಿ: ಮೇ-೦೧ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ಕಾರ್ಮಿಕ ದಿನಾಚರಣೆಯನ್ನು…

ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಬಸವ ಜಯಂತಿ ಆಚರಣೆ

- ಭಾರಧ್ವಾಜ್ ಗಂಗಾವತಿ: ಏಪ್ರಿಲ್-೩೦ ಬುಧವಾರ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿರುವ ಕ್ರಾಂತಿಚಕ್ರ ಬಳಗದ ಕಾರ್ಯಾಲಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿ ಆಚರಣೆ ಮಾಡಲಾಯಿತು ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷ ಭಾರಧ್ವಾಜ್…

ವಕ್ಪ್ ತಿದ್ದುಪಡಿ ಕಾಯಿದೆ ವಿರೋಧಿಸಿ ಕೊಪ್ಪಳದಲ್ಲಿ ಮೇ.೩ ರಂದು ಬೃಹತ್ ಪ್ರತಿಭಟನೆ

ಕೊಪ್ಪಳ, ಮೇ. ೦೧: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಪ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಾಗೂ ಈ ಕಾಯ್ದೆಯನ್ನು ವಾಪಸ್ ಪಡೆಯಲು ಆಗ್ರಹಿಸಿ ಅಖಿಲ ಭಾರತ ಮುಸ್ಲಿಮ್ ವಯಕ್ತಿಕ ಕಾನೂನು ಮಂಡಳಿ ವತಿಯಿಂದ ಕೊಪ್ಪಳ ನಗರದಲ್ಲಿ ಮೇ. ೩ ರಂದು ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು…

ಬಸ್ ನಿಲ್ದಾಣದ ಮುಂದುಗಡೆ ಖಾಸಗಿ ಸಹಭಾಗಿತ್ವದಲ್ಲಿ ಮೇಲ್ವೇತುವೆ ನಿರ್ಮಾಣ -ಅಮ್ಜದ್ ಪಟೇಲ್

ಕೊಪ್ಪಳ ನಗರಸಭೆಯ 2025-2026 ನೇ ಸಾಲಿನ ಆಯ-ವ್ಯಯ ಮುಂಗಡ ಪತ್ರ ನಗರಸಭಾ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದ್ಧೇನು? Complete Speach ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ   ರಾಜಶೇಖರ ಹಿಟ್ನಾಳರವರೇ, ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ   ರಾಘವೇಂದ್ರ…

ಏಪ್ರಿಲ್ ೩೦ ರಂದು ಮೂರ್ತಿ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವ

ಕೊಪ್ಪಳ ಏಪ್ರಿಲ್ ೨೯: ಕೊಪ್ಪಳ ನಗರದ ಈಶ್ವರ ಪಾರ್ಕ್ ಈಶ್ವರ್ ದೇವಸ್ಥಾನದಿಂದ ನಗರದ ವಡ್ಡರ ಓಣಿಯ ಶ್ರೀ ತಿಮ್ಮಪ್ಪನ ದೇವಸ್ಥಾನದವರೆಗೆ ಭೋವಿ ಸಮಾಜದ ವತಿಯಿಂದ ಶ್ರೀ ತಿಮ್ಮಪ್ಪನ ಮೂರ್ತಿ ಮೆರವಣಿಗೆ ಅದ್ದೂರಿಯಾಗಿ ಜರಗಿತು. ಸಮಾಜದ ವತಿಯಿಂದ ಕುಂಭ ಕಳಶ ದೊಂದಿಗೆ ಈಶ್ವರ ಪಾರ್ಕ್ ನಲ್ಲಿ ತಿಮ್ಮಪ್ಪನ…

ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ: ಜಿಲ್ಲಾಧಿಕಾರಿ ನಲಿನ್ ಅತುಲ್

ಕೊಪ್ಪಳ ಏಪ್ರಿಲ್ 28 ಅಕ್ಷಯ ತೃತೀಯ ದಿನದಂದು ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಅತೀ ಹೆಚ್ಚಾಗಿ ಆಯೋಜನೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ವಿವಾಹಗಳು ಜರುಗುವ ಸಾಧ್ಯತೆಗಳು ಅಧಿಕವಾಗಿರುವುದನ್ನು ಗಮನಿಸಲಾಗಿದೆ. ಈ ಹಿನ್ನಲೆಯಲ್ಲಿ ಬಾಲ್ಯ ವಿವಾಹಗಳನ್ನು…

ಕೆ.ಎಂ.ಡಿ.ಸಿ ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ಅವಕಾಶ

: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ (ಕೆ.ಎಂ.ಡಿ.ಸಿ) 2025-26ನೇ ಸಾಲಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲದ ಯೋಜನೆಯನ್ನು ಅನುಷ್ಠಾನಗೊಳಿಸಲು ಸಿಇಟಿ/ ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್. ಬಿ.ಡಿ.ಎಸ್, ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್ ಮತ್ತು…

ಈಜುಕೊಳದಲ್ಲಿ ಮೃತಪಟ್ಟ ಬಾಲಕ ಕುಟುಂಬಕ್ಕೆ ಸಾಂತ್ವನ

ಘಟನಾ ಸ್ಥಳಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ: ಪರಿಶೀಲನೆ ಕೊಪ್ಪಳ ಏಪ್ರಿಲ್ 28  ): ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಕೊಳದಲ್ಲಿ ಈಜಾಡಲೆಂದು ತೆರಳಿ ಓರ್ವ ಬಾಲಕ ಮೃತರಾದ ಘಟನೆಯು ಶನಿವಾರದಂದು ವರದಿಯಾದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ…

ಪರಿಶಿಷ್ಟ ಜಾತಿ ಮಿಸಲಾತಿ ವರ್ಗೀಕರಣ ಸಮೀಕ್ಷೆಯಿಂದ ಯಾವುದೇ ಕುಟುಂಬ ಹೊರಗುಳಿಯದಿರಲಿ -ಜಿಲ್ಲಾಧಿಕಾರಿ ನಲಿನ ಅತುಲ್

ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆ: ತಾಲೂಕಾ ಮಟ್ಟದ ಮಾಸ್ಟ‌ರ್ ಟ್ರೈನರ್‌ಗಳಿಗೆ ತರಬೇತಿ ಕೊಪ್ಪಳ ಏಪ್ರೀಲ್ 28  ): ಪರಿಶಿಷ್ಟ ಜಾತಿ ಮಿಸಲಾತಿ ವರ್ಗೀಕರಣ ಸಮೀಕ್ಷೆಯಿಂದ ಯಾವುದೇ ಒಂದೇ ಒಂದು ಕುಟುಂಬವು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಲಿನ ಅತುಲ್ ಹೇಳಿದರು.…
error: Content is protected !!