ಡಾ. ಶ್ರೀನಿವಾಸ ಹ್ಯಾಟಿ ಅವರಿಗೆ ಅಭಿನಂದನಾ ಸಮಾರಂಭ

ಕೊಪ್ಪಳ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಡಾ. ಶ್ರೀನಿವಾಸ ಹ್ಯಾಟಿ ಅವರಿಗೆ ಸ್ನೇಹ ಬಳಗದ ವತಿಯಿಂದ ಏ. 27 ರಂದು ಭಾಗ್ಯನಗರದ ಬಾಲಾಜಿ ಸಭಾಭವನದಲ್ಲಿ ಬೆಳಗ್ಗೆ 10.30 ಕ್ಕೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.…

ಕನ್ನಡ ಭಾಷಾಭಿಮಾನವನ್ನು ಬೆಳೆಸಿದವರು ಡಾ. ರಾಜ್‌ಕುಮಾರ್ – ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜುಮದಾರ

---- ಕೊಪ್ಪಳ ಏಪ್ರಿಲ್ 24 (ಕರ್ನಾಟಕ ವಾರ್ತೆ): ಡಾ. ರಾಜ್‌ಕುಮಾರ್ ರವರು ಕೇವಲ ಕಲಾವಿಧರಾಗಿ ಹಾಗೂ ಕನ್ನಡ ಕಲಾ ಅರಾಧಕರಾಗಿ ಉಳಿಯದೇ ಅವರು ಕನ್ನಡ ಭಾಷಾಭಿಮಾನವನ್ನು ಬೆಳೆಸಿದ್ದರು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ಸಾವಿತ್ರಿ ಮುಜುಮದಾರ ಹೇಳಿದರು. ಅವರು ಗುರುವಾರ…

ಮುಂಬಯಿ ಸಾಹಿತ್ಯ ಸಮ್ಮೇಳನದಲ್ಲಿಸಾಹಿತಿ ಮಕಾನದಾರ ಅವರ ಬದುಕು ಬರಹ ಕೃತಿ ಜನಾರ್ಪಣೆ

ಗದಗ :26. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಕೇಂದ್ರ ಸಮಿತಿ ಹಾಸನ. ರಾಜ್ಯ ಘಟಕ ಮುಂಬಾಯಿ ಇವರ ಸಂಯುಕ್ತ ಆಶ್ರಯದಲ್ಲಿ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ ದಿ 27ರ ಬೆಳಿಗ್ಗೆ ಮುಂಬಯಿ ಯಲ್ಲಿ ಜರುಗಲಿದೆ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಹಲವು ಮಹತ್ವದ…

ಮೈಬೂಬ್ ಸಾಬ್ ಗೊಂಡಬಾಳ  ಅಗ್ನಿ ವೀರ ಸೇನೆಗೆ ಆರ್ಮಿ ಆಯ್ಕೆ – ಗ್ರಾಮಸ್ಥರಿಂದ  ಬೀಳ್ಕೊಡುಗೆ, ಸನ್ಮಾನ

ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ  ಬಕ್ಷಿ ಸಾಬ್ ಗೊಂಡಬಾಳ ರವರ ಸುಪುತ್ರ  ಮೈಬೂಬ್ ಸಾಬ್ ಗೊಂಡಬಾಳ ಇವರು ಅಗ್ನಿ ವೀರ ಸೇನೆಗೆ ಆರ್ಮಿ ಆಯ್ಕೆಗೊಂಡಿದ್ದು ಇವರು ಇಂದು ಗ್ರಾಮದಿಂದ ಸೇವೆಗೆ ಹೋಗುತ್ತಿದ್ದರಿಂದ ಅವರಿಗೆ  ವೆಂಕನಗೌಡ ಹಿರೇಗೌಡ್ರ ನಿರ್ದೇಶಕರು ರಾಬಕೊವಿ ಜಿಲ್ಲಾ ಹಾಲು ಒಕ್ಕೂಟ

ಕಾಶ್ಮೀರ ವಿಚಾರದಲ್ಲಿ ರಾಜಕಾರಣ ಬೇಡ – ಬಯ್ಯಾಪುರ

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕ್ಯಾಂಡಲ್ ಮಾರ್ಚ್   ಶ್ರದ್ಧಾಂಜಲಿ ಕೊಪ್ಪಳ: ನಗರದ ಕೇಂದ್ರ ಬಸ್ ನಿಲ್ದಾಣದ ಕನಕ ವೃತ್ತದ ಮೂಲಕ ಅಶೋಕ ವೃತ್ತದವರೆಗೆ ಮೆರವಣಿಗೆ ನಡೆಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷ ಶೋಕಾಚರಣೆ ಮಾಡಿದರು. ಉಗ್ರರ ದಾಳಿಯಲ್ಲಿ

ವಿಶೇಷ ವಿಮಾನದಲ್ಲಿ ಸುರಕ್ಷಿತವಾಗಿ ಬೆಂಗಳೂರು ತಲುಪಿದ ಕೊಪ್ಪಳ ಪ್ರವಾಸಿಗರ ತಂಡ

ಕೊಪ್ಪಳ, ಏ. ೨೪: ಪ್ರವಾಸಕ್ಕಾಗಿ ಕಾಶ್ಮೀರಕ್ಕೆ ತೆರಳಿ ಶ್ರೀನಗರದಲ್ಲಿಯೇ ಇದ್ದ ಕೊಪ್ಪಳ ಪ್ರವಾಸಿಗರ ತಂಡ ಸುರಕ್ಷಿತವಾಗಿ ಬೆಂಗಳೂರು ತಲುಪಿದೆ. ಮೊನ್ನೆ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರ ಶ್ರೀನಗರದ ತಮ್ಮ ಹೋಟಲ್ ನಲ್ಲಿಯೇ ಇದ್ದಂತಹ ಕೊಪ್ಪಳದ ಉದ್ಯಮಿಗಳು ಹಾಗೂ ರಾಜಕೀಯ ಮುಖಂಡರಾದ…

ಪೆಹಲ್ಗಾಮ್ ಉಗ್ರರ ದಾಳಿ, ಅಮಾಯಕರ ಹತ್ಯೆ ಖಂಡಿಸಿ ಕೊಪ್ಪಳ ಮುಸ್ಲಿಂ ಸಮುದಾಯ ಪ್ರತಿಭಟನೆ

ಕೊಪ್ಪಳ: ಕಾಶ್ಮೀರದ ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಅಮಾಯಕರ ಹತ್ಯೆಯನ್ನು ಖಂಡಿಸಿ ಮುಸ್ಲಿಂ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು. ನಗರದ ಜಾಮೀಯಾ ಮಜಿದ್ ಎದುರಿಗೆ ಪ್ರತಿಭಟನೆ ನಡೆಸಿ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುಸೂಪಿಯಾ…

ಕೇಂದ್ರ ಬೆಲೆ ಏರಿಕೆ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ಕೊಪ್ಪಳ: ಇಂದು ನಗರದ ಪ್ರವಾಸಿ ಮಂದಿರದಿಂದ ಅಶೋಕ ವೃತ್ತದ ವರೆಗೆ ಕೇಂದ್ರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ಅಶೋಕ ವೃತ್ತದಲ್ಲಿ ಪ್ರತಿಭಟಿಸಿ ತಹಶಿಲ್ದಾರ ವಿಠ್ಠಲ್ ಚೌಗಲೆ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷರಾದ ಲಿಂಗೇಶ ಕಲ್ಗುಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ…

ಕವಿ ಎ ಎಸ್ ಮಕಾನದಾರರಿಗೆ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪುರಸ್ಕಾರ ಪ್ರಶಸ್ತಿ 

ಗದಗ. ಹಿರಿಯ ಪ್ರಧಾನ ವ, ಸಿ. ಜೆ ಎಂ ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಸಾಹಿತಿ ಎ. ಎಸ್. ಮಕಾನದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ  ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣದ,ಶಾಸಕ ರಿಜ್ವಾನ್ ಹರ್ಷದ…

ಕನ್ನಡ ಭಾಷಾಭಿಮಾನವನ್ನು ಬೆಳೆಸಿದವರು ಡಾ. ರಾಜ್‌ಕುಮಾರ್ – ಸಾವಿತ್ರಿ ಮುಜುಮದಾರ

ಡಾ. ರಾಜ್‌ಕುಮಾರ್ ರವರ 97ನೇ ಜನ್ಮ ದಿನಾಚರಣೆ ಕೊಪ್ಪಳ ಏಪ್ರಿಲ್ 24: ಡಾ. ರಾಜ್‌ಕುಮಾರ್ ರವರು ಕೇವಲ ಕಲಾವಿಧರಾಗಿ ಹಾಗೂ ಕನ್ನಡ ಕಲಾ ಅರಾಧಕರಾಗಿ ಉಳಿಯದೇ ಅವರು ಕನ್ನಡ ಭಾಷಾಭಿಮಾನವನ್ನು ಬೆಳೆಸಿದ್ದರು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ಸಾವಿತ್ರಿ ಮುಜುಮದಾರ ಹೇಳಿದರು. ಅವರು…
error: Content is protected !!