Sign in
Sign in
Recover your password.
A password will be e-mailed to you.
ಕಲ್ಯಾಣ ಕರ್ನಾಟಕದ ಟಾಪರ್ ಗಳಿಗೆ ಉಚಿತ ಶಿಕ್ಷಣ –ನೆಕ್ಕಂಟಿ ಸೂರಿಬಾಬು
ಶ್ರೀ ವಿದ್ಯಾನಿಕೇತನ ಸಂಸ್ಥೆಯಿಂದ 100 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
ಗಂಗಾವತಿ: ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬು ತಮ್ಮ ಪದವಿ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳ…
ಭಾರತ ಭಾಗ್ಯವಿಧಾತ ಡಾ. ಬಿ. ಆರ್. ಅಂಬೇಡ್ಕರ್ ರವರ ಬದುಕು ಬರಹ ಮತ್ತು ಸಂವಿಧಾನ ಕುರಿತು ರಾಜ್ಯ ಮಟ್ಟದ ಮುಕ್ತ…
ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ
ಪ್ರಯುಕ್ತ
ತಾಲೂಕು ಆಡಳಿತ, ಪೋಲೀಸ್ ಇಲಾಖೆ, ದಲಿತ ಪರ ಸಂಘಟನೆಗಳು, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿವಿಧ NGO ಸಂಘಟನೆಗಳು ಕುರುಗೋಡು
ಸಂಯುಕ್ತಾಶ್ರಯದಲ್ಲಿ
ಭಾರತ ಭಾಗ್ಯವಿಧಾತ ಡಾ. ಬಿ. ಆರ್.…
ವಿದ್ಯಾರ್ಥಿಗಳ ಬದುಕು ಹಸನಾದರೆ : ಶಿಕ್ಷಕರ ಶ್ರಮ ಸಾರ್ಥಕ
"ಪ್ರತಿಯೊಬ್ಬರ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದು. ಬಾಲ್ಯದಲ್ಲಿದ್ದಾಗ ಶಿಕ್ಷಕರು ಕಲಿಸುವ ಪ್ರತಿಯೊಂದು ಅಕ್ಷರ, ಜ್ಞಾನ, ತಿಳುವಳಿಕೆಯನ್ನು ವಿದ್ಯಾರ್ಥಿಗಳಾದವರು ಕಲಿಯಬೇಕು. ಅಂದಾಗ ಮಾತ್ರ ಉತ್ತಮ ವ್ಯಕ್ತಿತ್ವದಿಂದ ಸಮಾಜಕ್ಕೆ ಮಹತ್ತರ ಕೊಡುಗೆ ಕೊಡಲು…
ಶಾಂತರಸರಿಗೂ ಕೊಪ್ಪಳಕ್ಕೂ ಇದೆ ವಿಶೇಷ ನಂಟು: ಮದರಿ
//ಶತಮಾನೋತ್ಸವ ಕಾರ್ಯಕ್ರಮ//
- ವಿದ್ಯಾರ್ಥಿ ದಿಸೆಯಲ್ಲೇ ಓದುವಿಕೆ ರೂಢಿಸಿಕೊಳ್ಳಬೇಕು
- ಮೌಲ್ಯಯುತ ಕೃತಿಗಳು ಬದುಕು ರೂಪಿಸುತ್ತವೆ
ಕೊಪ್ಪಳ: ಹೋರಾಟದ ಹಾದಿ, ಸಾಹಿತ್ಯ ಕ್ಷೇತ್ರದಲ್ಲಿ ಶಾಂತರಸ ಅವರದ್ದು ದೊಡ್ಡ ಹೆಜ್ಜೆ. ಅವರಿಗೂ ಕೊಪ್ಪಳಕ್ಕೂ ವಿಶೇಷ ನಂಟಿದೆ ಎಂದು …
ಇಂದು ಕೊಪ್ಪಳದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆ
): ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಕೊಪ್ಪಳ ಜಿಲ್ಲಾ ಮಟ್ಟದ ಸಂವಾದ ಸಭೆಯನ್ನು ಏಪ್ರಿಲ್ 8 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಡಾ. ಡಿ.ಎಂ.ನಂಜುಂಡಪ್ಪ ವರದಿಯು ಸುಮಾರು 22 ವರ್ಷಗಳಷ್ಟು ಹಳೆಯಾದಾಗಿರುವುದರಿಂದ…
ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಕ್ಕೆ ಆಹ್ವಾನ
: 2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳಿಗೆ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರದ ಅಧಿಕಾರಿ, ನೌಕರರಿಗೆ “ಸರ್ವೋತ್ತಮ ಸೇವಾ ಪ್ರಶಸ್ತಿ” ನೀಡುವ ಯೋಜನೆಯನ್ನು 2012 ರಿಂದ ಜಾರಿಗೆ ತರಲಾಗಿದೆ. ಪ್ರಸ್ತುತ 2024 ಮತ್ತು 2025ನೇ ಸಾಲಿನಲ್ಲಿ…
ಏ. 20ರಂದು ಅಶೋಕ ಶಿಲಾಶಾಸನ & ಕೊಪ್ಪಳ ಕೋಟೆ ಚಾರಣ: ಹೆಸರು ನೋಂದಾಯಿಸಿ
): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಅಶೋಕ ಶಿಲಾಶಾಸನ ಮತ್ತು ಕೊಪ್ಪಳ ಕೋಟೆ ಚಾರಣ ಸಾಹಸ ಕಾರ್ಯಕ್ರಮವನ್ನು ಏಪ್ರಿಲ್ 20 ರಂದು ಆಯೋಜಿಸಲಾಗಿದ್ದು, ಜಿಲ್ಲೆಯ ಆಸಕ್ತ ಯುವಕ/ಯುವತಿಯರು, ಯುವ ಉತ್ಸಾಹಿಗಳು ಹಾಗೂ ಎಲ್ಲಾ ವಯೋಮಾನದವರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು.
ಈ…
ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ- ಸಚಿವ ರಾಮಲಿಂಗಾರೆಡ್ಡಿ
): ಜನರ ಅನುಕೂಲಕ್ಕಾಗಿ ರಾಜ್ಯದಲ್ಲಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದ್ದು, ಅದರಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 600 ರಿಂದ 700 ಬಸ್ಸುಗಳನ್ನು ಕೊಡುತ್ತೆವೆ ಎಂದು ಸಾರಿಗೆ ಮತ್ತು ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು.
ಅವರು ಸೋಮವಾರ…
ಜಾನಪದ ಸಂಸ್ಕೃತಿಯು ಶ್ರೀಮಂತ ಮತ್ತು ಜೀವಂತವಾಗಿರುವುದಕ್ಕೆ ಮಹಿಳೆಯರು ಕಾರಣ : ಡಾ. ಜೀವನಸಾಬ್ ವಾಲಿಕಾರ ಬಿನ್ನಾಳ
Kannadanet NEWS
ಕೊಪ್ಪಳ : , ಜಾನಪದ ಸಂಸ್ಕೃತಿ ಶ್ರೀಮಂತ ಮತ್ತು ಜೀವಂತವಾಗಿರುವುದಕ್ಕೆ ಮಹಿಳೆಯರು ಕಾರಣವೆಂದು ಕರ್ನಾಟಕ ಜಾನಪದ ಆಕಾಡೆಮಿ ಸದಸ್ಯ ಡಾ. ಜೀವನ ಸಾಬ್ ವಾಲಿಕಾರ ಭಿನ್ನಾಳ ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಶನಿವಾರದಂದು ಕಾಲೇಜಿನ ಐಕ್ಯೂಎಸಿ…
ಕೃಷಿಯಲ್ಲಿ ಬಹು ದೊಡ್ಡ ಕ್ರಾಂತಿ ಮಾಡಿರುವ ಇತಿಹಾಸ ಜಗಜೀವನರಾಮ್ ಅವರದ್ದಾಗಿದೆ – ಸಚಿವ ಶಿವರಾಜ ತಂಗಡಗಿ
ಡಾ. ಬಾಬು ಜಗಜೀವನರಾಮ್ ರವರ 118ನೇ ಜನ್ಮ ದಿನಾಚರಣೆ
ದೇಶದ ಉಪ ಪ್ರಧಾನಿಗಳಾಗಿ ಹಾಗೂ ಕೇಂದ್ರ ಸಚಿವರಾಗಿ ಕೃಷಿ ಕ್ಷೇತ್ರದಲ್ಲಿ ಬಹು ದೊಡ್ಡ ಕ್ರಾಂತಿಯನ್ನೇ ಮಾಡಿರುವ ಇತಿಹಾಸ ಡಾ. ಬಾಬು ಜಗಜೀವನರಾಮ್ ಅವರದ್ದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…