ಕಾರ್ಮಿಕರಿಗಿರುವ ಹಕ್ಕುಗಳನ್ನು ದೊರಕಿಸಿ ಕೊಡಿ – ನ್ಯಾ ಮಹಾಂತೇಶ ಎಸ್ ದರಗದ

ಕಾರ್ಮಿಕ ವರ್ಗದ ಶ್ರಮಕ್ಕೆ ಎಲ್ಲರೂ ಗೌರವ ನೀಡಬೇಕು ಹಾಗೂ ಕಾರ್ಮಿಕರಿಗೆ ಕಾನೂನಿನಲ್ಲಿರುವ ಹಕ್ಕುಗಳನ್ನು ದೊರಕಿಸಿ ಕೊಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್ ದರಗದ ಹೇಳಿದರು.  ಅವರು ಶುಕ್ರವಾರ…

ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಕರ್ಯಗಳ ವ್ಯವಸ್ಥೆ: ಸಂಸದ…

ಶ್ರೀ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಕೊಪ್ಪಳ ಸಂಸದ ಕೆ.ರಾಜಶೇಖರ ಬಸಬರಾಜ ಹಿಟ್ನಾಳ ಹೇಳಿದರು. ಅವರು ಶುಕ್ರವಾರ…

ಹಿರೇಕಾಸನಕಂಡಿ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಶೆ.100ರಷ್ಟು

: ಕೊಪ್ಪಳ ತಾಲ್ಲೂಕಿನ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಿರೇಕಾಸನಕಂಡಿ(609) ಶಾಲೆಯ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಅತ್ಯುತ್ತಮವಾಗಿ ಬಂದಿರುತ್ತದ್ದು, ಒಟ್ಟು 49 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತಿರ್ಣರಾಗಿ ಶಾಲೆಯ ಒಟ್ಟು ಫಲಿತಾಂಶ ಶೆ.100 ಕ್ಕೆ…

ಆರೋಪಿಗಳಿಗೆ ಎನ್ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ನಗರ ಘಟಕ ಪ್ರತಿಭಟನೆ

Koppal  ಭಾರತೀಯ ಜನತಾ ಪಾರ್ಟಿ ನಗರ ಘಟಕದಿಂದ ಮಂಗಳೂರಿನಲ್ಲಿ ನಡೆದಂತ ಹಿಂದೂ ಕಾರ್ಯಕರ್ತ ಸುಹಾಸ್   ಕೊಲೆ ಖಂಡಿಸಿ ಆರೋಪಿಗಳಿಗೆ ಎನ್ಕೌಂಟರ್ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಪ್ರತಿಭಟನೆ ನಡೆಸಿತು. ಕೊಪ್ಪಳ ನಗರದ ಅಶೋಕ್ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ  ತಾಲೂಕು ಅಧ್ಯಕ್ಷರು…

ಸುಹಾಸ್ ಶೆಟ್ಟಿರವರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ

ಗಂಗಾವತಿಯ ಬಸ್ ನಿಲ್ದಾಣದ ವೃತ್ತದಲ್ಲಿ, ಮಂಗಳೂರಿನಲ್ಲಿ ಜರುಗಿದ ಹಿಂದೂ ಕಾರ್ಯಕರ್ತ  ಸುಹಾಸ್ ಶೆಟ್ಟಿರವರ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ ಆರೋಪಿಗಳನ್ನು ಕೂಡಲೇ ಬಂಧಿಸಿ ನ್ಯಾಯ ಕೊಡಿಸಬೇಕಾಗಿ ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಬಿಜೆಪಿ…

ಬಿಜೆಪಿಯಿಂದ ಜಾತಿ- ಜಾತಿ ನಡುವೆ ವಿಷ ಬೀಜ ಬಿತ್ತುವ ಕೆಲಸ: ಸಚಿವ ಶಿವರಾಜ್ ತಂಗಡಗಿ ಕಿಡಿ

ಬೆಂಗಳೂರು: ಮೇ 2 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಿಸಿದ್ರೆ ಸರಿಯಿರಲ್ವೇ?, ಏನು ಸಿದ್ದರಾಮಯ್ಯ ಅವರು ಮನೆಯಲ್ಲಿ ಕುಳಿತು ಮಾಡ್ತಾರಾ? ಎಂದು ಬಿಜೆಪಿಗರ ವಿರುದ್ಧ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ…

ಹಿಂದೂ ಧರ್ಮ ಪುನರುಜ್ಜೀವನಗೊಳಿಸುವಲ್ಲಿ ಶಂಕರಾಚಾರ್ಯರ ಪಾತ್ರ ನಿರ್ಣಾಯಕ: ಸಚಿವ ಶಿವರಾಜ್ ತಂಗಡಗಿ ಅಭಿಮತ

ಬೆಂಗಳೂರು: ಮೇ 2 ಆದಿ ಶಂಕರಾಚಾರ್ಯರು ಅದ್ವೈತ ವೇದಾಂತದ ಅಡಿಪಾಯವನ್ನು ಹಾಕುವ ಮೂಲಕ ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ…

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ  ಕೆ.ಜಿ. ಕುಲಕರ್ಣಿ, ಪ್ರಾಣೇಶ ಮಾದಿನೂರ ನೇಮಕ

ಕೊಪ್ಪಳ, 1- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಸಮಾಜದ ಹಿರಿಯರಾದ ಡಾ. ಕೆ.ಜಿ. ಕುಲಕರ್ಣಿ ಮತ್ತು ಪ್ರಾಣೇಶ ಮಾದಿನೂರು ಅವರನ್ನು ನೇಮಿಸಿ ಮಹಾಸಭಾದ ನೂತನ ರಾಜ್ಯಾಧ್ಯಕ್ಷ ಎಸ್‌. ರಘುನಾಥ್‌ ಆದೇಶ ಹೊರಡಿಸಿದ್ದಾರೆ. ಒಂದು ವರ್ಷದ ಅವಧಿಗೆ ಅಥವಾ ಮುಂದಿನ…

ಮೇ-೧ ಕಾರ್ಮಿಕ ದಿನಾಚರಣೆಯಂದು ಸಿ.ಐ.ಟಿ.ಯು ನೂತನ ಪ್ರಣಾಳಿಕೆ

ಗಂಗಾವತಿ: ವ್ಯವಸ್ಥಿತ ಬಿಕ್ಕಟ್ಟಿನಲ್ಲಿ ಮುಳುಗಿರುವ ನವ ಉದಾರವಾದಿ ಬಂಡವಾಳಶಾಹಿ ವ್ಯವಸ್ಥೆಯ ಆಕ್ರಮಣಕಾರಿ ದಾಳಿಯ ವಿರುದ್ಧ ಮತ್ತು ಕ?ಪಟ್ಟು ಗಳಿಸಿದ ಹಕ್ಕುಗಳನ್ನು ರಕ್ಷಿಸಲು ಸಮರಧೀರವಾಗಿ ಹೋರಾಡುತ್ತಿರುವ ವಿಶ್ವದ ದುಡಿಯುವ ಜನರಿಗೆ ಸಿಐಟಿಯು ಕ್ರಾಂತಿಕಾರಿ ಶುಭಾಶಯಗಳನ್ನು ಕೋರುತ್ತಾ, ಮೇ-೧…

ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ಕಾರ್ಮಿಕ ದಿನಾಚರಣೆ ಆಚರಣೆ. – ಭಾರಧ್ವಾಜ್

ಮೇ-೦೧ ವಿಶ್ವ ಕಾರ್ಮಿಕರ ದಿನಾಚರಣೆ ಸಂದರ್ಭದಲ್ಲಿ ಗಂಗಾವತಿ: ಮೇ-೦೧ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ನಗರದ ಬಸ್ ನಿಲ್ದಾಣ ಹತ್ತಿರದ ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್‌ನಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ಕಾರ್ಮಿಕ ದಿನಾಚರಣೆಯನ್ನು…
error: Content is protected !!